No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

60 ಸಾವಿರಕ್ಕೂ ಹೆಚ್ಚು ಮತಗಳಿಂದ ಚನ್ನಬಸಪ್ಪ ಗೆಲುವು: ಶಾಸಕ ಈಶ್ವರಪ್ಪ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 28, 2023
in ಶಿವಮೊಗ್ಗ
0
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

Representational Image

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ SNChannabasappa ಅವರಿಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿರುವುದರಿಂದ ಕಳೆದ ಬಾರಿಗಿಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ KSEshwarappa ಹೇಳಿದರು.

ಅವರು ಇಂದು ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚನ್ನಬಸಪ್ಪ ಅವರಿಗೆ ಎಲ್ಲಾ ಜನಾಂಗದವರು ಬೆಂಬಲಿಸುತ್ತಿರುವುದರಿಂದ ಕಳೆದ ಬಾರಿ 46 ಸಾವಿರಕ್ಕೂ ಹೆಚ್ಚು ಮತಗಳಿಂದ ನಾನು ಗೆಲುವು ಸಾಧಿಸಿದ್ದೆ. ಈ ಬಾರಿ ಅವರು 60 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸುತ್ತಾರೆಂಬ ವಿಶ್ವಾಸವಿದೆ ಎಂದರು.
ಕಳೆದ ಐದು ವರ್ಷದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ಪಕ್ಷದ ಬೂತ್ ಮತ್ತು ಪೇಜ್ ಮಟ್ಟದಲ್ಲಿ ಪಕ್ಷದ ಸಂಘಟನೆ ಹಾಗೂ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಪಕ್ಷದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಚುನಾವಣೆಯ ಪ್ರಚಾರಕ್ಕಾಗಿ ಪಕ್ಷದ ವರಿಷ್ಠರು ಆಗಮಿಸುತ್ತಿರುವುದು ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

Also read: ಸೊಳ್ಳೆಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಿಪಂಸಿಇಒ ರಾಹುಲ್ ಶರಣಪ್ಪ ಸಂಕನೂರು
ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ನಿನ್ನೆ ನಡೆದ ವಿವಿಧ ಸಮುದಾಯಗಳ ಸಭೆಯಲ್ಲಿ ಭಾಗವಹಿಸಿದ್ದಾರೆ ನಿರೀಕ್ಷೆಗೂ ಮೀರಿ ಜನರು ಸೇರಿದ್ದರು. ಏ.30ರಂದು ಬೆಳಿಗ್ಗೆ 10-30ಕ್ಕೆ ಪೇಸ್ ಕಾಲೇಜಿನ ಹಿಂಭಾಗದಲ್ಲಿರುವ ಜಯಲಕ್ಷ್ಮಿ ಕನ್ವೆನ್ಷನ್ ಹಾಲ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್‌ಜೀ ಅವರು ವಿವಿಧ ಸಮುದಾಯಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 3ರಂದು ಸಂಜೆ 5 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿವಮೊಗ್ಗದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅದೇ ರೀತಿ ಮೇ 7ರಂದು ಆಯನೂರಿನಲ್ಲಿ ಜಿಲ್ಲೆಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ ಎಂದರು.
ಜನರ ಮನಸ್ಸನ್ನು ಗೆಲ್ಲುವುದು ಬಿಟ್ಟು ಕಾಂಗ್ರೆಸ್ ಸೋಲಿನ ಭೀತಿಯಿಂದ ಗೂಂಡಾಗಿರಿ ಮಾಡುತ್ತಿದೆ. ಅದನ್ನು ನಿಲ್ಲಿಸದಿದ್ದರೆ ಬಿಜೆಪಿ ತಕ್ಕ ಉತ್ತರ ನೀಡುತ್ತದೆ. ಪಕ್ಷದ ನಾಯಕರು ಕೆಟ್ಟ ಭಾಷೆಗಳನ್ನು ಬಳಸಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದನ್ನು ನಿಲ್ಲಿಸಬೇಕು. ನಿನ್ನೆ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಅವರನ್ನು ವಿಷದ ಹಾವು ಎಂದಿರುವುದು ಅವರಿಗೆ ಶೋಭೆ ತರುವುದಿಲ್ಲ. ಅವರಿಂದ ಇಂತಹ ಮಾತುಗಳನ್ನು ನಿರೀಕ್ಷಿಸಿರಲಿಲ್ಲ ಎಂದರು.

ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಎಲ್ಲಾ ಹುದ್ದೆಗಳನ್ನು ನೀಡಿತ್ತು. ಅದರೆ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಅವರನ್ನು ಸೋಲಿಸುವುದೇ ಪಕ್ಷದ ಗುರಿಯಾಗಿದೆ. ಬಿಜೆಪಿಯನ್ನು ಟೀಕೆ ಮಾಡುವವರು ಉದ್ದಾರ ಆಗುವುದಿಲ್ಲ ಎಂದರು.
ಸರ್ಕಾರದಿಂದ ಲಾಭ ಪಡೆದವರು ಹಾಗೂ ಪಕ್ಷದ ವಿಚಾರಧಾರೆಗಳನ್ನು ಒಪ್ಪುವವರು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವುದರ ಮೂಲಕ ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕೆಂದು ಮನವಿ ಮಾಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ನಗರ ಘಟಕದ ಅಧ್ಯಕ್ಷ ಜಗದೀಶ್, ಸಂತೋಷ್ ಬಳ್ಳೆಕೆರೆ, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ, ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKSEshwarappaLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSNChannabasappaಎಸ್.ಎನ್. ಚನ್ನಬಸಪ್ಪಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊಳ್ಳೆಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಿಪಂಸಿಇಒ ರಾಹುಲ್ ಶರಣಪ್ಪ ಸಂಕನೂರು

Next Post

ಚುನಾವಣೆ ಹಿನ್ನೆಲೆ: ಮೇ.10ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲೆಯಲ್ಲಿ ಸುಲಲಿತ, ಪಾರದರ್ಶಕ ಚುನಾವಣೆಗೆ ವಿವಿಧ ತಂಡಗಳ ರಚನೆ: ಇಲ್ಲಿದೆ ಅಧಿಕಾರಿಗಳ ಮಾಹಿತಿ

ಚುನಾವಣೆ ಹಿನ್ನೆಲೆ: ಮೇ.10ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL