ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವನ್ನು Kote Marikamba fair ಅದ್ದೂರಿಯಾಗಿ ನೆರವೇರಿಸಲು ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿ, ನಿಂದ 25,000ರೂ. ಹಾಗೂ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದಿಂದ 2,5000ರೂ. ಚೆಕ್ಕನ್ನು ಮಾರಿಕಾಂಬ ಸಮಿತಿಯ ಅಧ್ಯಕ್ಷ ಎಸ್. ಕೆ. ಮರಿಯಪ್ಪನವರಿಗೆ ಹಾಗೂ ಸಮಿತಿಯ ಎನ್ ಮಂಜುನಾಥ್, ಎನ್. ಉಮಾಪತಿ ಅವರಿಗೆ ಹಸ್ತಾಂತರಿಸಲಾಯಿತು.
Also read: ಸಾಗರ : ಅಕೇಶಿಯಾ ಪ್ಲಾಂಟೇಶನ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!
ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಉಮಾಶಂಕರ್ ಉಪಾಧ್ಯ, ಕೆ ರಂಗನಾಥ್, ರಘುವೀರ ಸಿಂಗ್, ಟಿ ವಿ ರಂಜಿತ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಜ್ ಕುಮಾರ್ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post