No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತುಂಗಾ ಜಲಾಶಯದ ಗೇಟ್‌ಗಳನ್ನು ಪರಿಶೀಲಿಸಿ: ಕೆ.ಬಿ. ಪ್ರಸನ್ನಕುಮಾರ್ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 14, 2024
in ಶಿವಮೊಗ್ಗ
0
ತುಂಗಾ ಜಲಾಶಯದ ಗೇಟ್‌ಗಳನ್ನು ಪರಿಶೀಲಿಸಿ: ಕೆ.ಬಿ. ಪ್ರಸನ್ನಕುಮಾರ್ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತುಂಗಾ ಜಲಾಶಯದ #Tunga Reservoir 22 ಗೇಟ್‍ಗಳಲ್ಲಿ ಒಂದು ಗೇಟ್‍ನ ರೂಪ್ ಹಾಳಾಗಿದ್ದು, ಬೇರೆ ಗೇಟುಗಳು ಸರಿಯಾಗಿದೆಯೇ ಎಂಬುದನ್ನು ತಜ್ಞರು ಪರಿಶೀಲಿಸಿ ಮುಂದೆ ದೊಡ್ಡ ಮಟ್ಟದ ಅವಘಡ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ #K B Prasannakumar ಒತ್ತಾಯಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1952ರಲ್ಲಿ ಆರಂಭವಾದ ಜಲಾಶಯ 2009ರಲ್ಲಿ ಜಲಾಶಯವನ್ನು ಎತ್ತರಿಸಿ ಹೆಚ್ಚಿನ ನೀರು ಸಂಗ್ರಹ ಮಾಡಲಾಯಿತು. 3.24 ಟಿಎಂಸಿ ನೀರು ಸಂಗ್ರಹಿಸಲಾಗುತ್ತಿದ್ದು, ಅದೇ ರೀತಿ ಭದ್ರಾ ಜಲಾಶಯದಲ್ಲಿ 71.25 ಟಿಎಂಸಿ ನೀರು ಸಂಗ್ರಹವಾಗುತ್ತಿದೆ ಎಂದರು.
1952ರಲ್ಲಿ ಆರಂಭವಾದ ತುಂಗಾ ಜಲಾಶಯದಲ್ಲಿ ಹೂಳು ಮತ್ತು ಮರಳನ್ನು ತೆಗೆದು 2009ರಲ್ಲಿ ಅದನ್ನು ತೆಗೆಯದೇ ಪಕ್ಕದಲ್ಲಿಯೇ ಮತ್ತೊಂದು ಎತ್ತರದ ಹಾಗೂ 22ಗೇಟ್‍ವುಳ್ಳ ಜಲಾಶಯ ನಿರ್ಮಿಸಲಾಗಿತ್ತು. ಈಗ ಜಲಾಶಯದ ಕೆಳಗೆ ಸಾಕಷ್ಟು ಹೂಳು ಮತ್ತು ಮರಳು ಸಂಗ್ರಹವಾಗಿರುವುದರಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ನೀರಾವರಿ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಹೂಳು ಮತ್ತು ಮರಳು ತೆಗೆಸಿ ಹೆಚ್ಚು ನೀರು ಸಂಗ್ರಹವಾಗಲು ಗಮನಹರಿಸಬೇಕು ಎಂದು ಆಗ್ರಹಿಸಿದರು.

Also read: ವಿಕಸಿತ ಭಾರತ ನಮ್ಮೆಲ್ಲರ ಗುರಿಯಾಗಬೇಕು: ಸಂಸದ ಯದುವೀರ್ ಒಡೆಯರ್

ಹೊಸಪೇಟೆಯ ಟಿವಿ ಡ್ಯಾಂನ ಒಂದು ಗೇಟ್ ಕಳಚಿ ಬಿದ್ದು, ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇದನ್ನು ತಪ್ಪಿಸಲು ಕೊಚ್ಚಿ ಹೋಗಿರುವ 19ನೇ ಗೇಟ್ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ನಡೆಯತ್ತಿದೆ. ಅದೇ ರೀತಿ ಭದ್ರಾ ಜಲಾಶಯದಲ್ಲೂ ನೀರು ಸೋರಿಗೆಯಾಗುತ್ತಿದೆ. ಇದರ ಬಗ್ಗೆಯೂ ಸಹ ಸರ್ಕಾರ ಕೂಡಲೇ ಗಮನಹರಿಸಬೇಕು ಎಂದರು.

ಮಹಾನಗರ ಪಾಲಿಕೆಗೆ ಚುನಾವಣೆಯಾಗದೇ 8ತಿಂಗಳಾಗಿದೆ. ಚುನಾಯಿತ ಪ್ರತಿನಿಧಿಗಳಿಲ್ಲದೆ. ಸಾರ್ವಜನಿಕರ ಸಮಸ್ಯೆಗಳು ಬಗೆಹರಿಯುತ್ತಿಲ್ಲ. 24×7 ಕುಡಿಯುವ ನೀರು ಸಂಪರ್ಕ ವ್ಯವಸ್ಥೆ ನಗರದ ಹಲವರು ಬಡಾವಣೆಗಳಲ್ಲಿ ಇದ್ದರೂ ಸಹ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ. ಅನೇಕ ಕಡೆ ಹಳೇ ವ್ಯವಸ್ಥೆಯೇ ಮುಂದುವರೆದಿದೆ. ಹೊಸ ವ್ಯವಸ್ಥೆಯಲ್ಲಿ ಎಲ್ಲಾವು ಸರಿಯಾಗಿದ್ದರೆ ಮಾತ್ರ ನೀರು ಸರಬರಾಜು ಮಾಡಿ ಇಲ್ಲದಿದ್ದರೆ ಹಳೇಯ ವ್ಯವಸ್ತೆಯನ್ನೇ ಮುದುವರೆಯಿಸಿ ಮತ್ತು ಕುಡಿಯುವ ನೀರಿನ ಪೈಪ್‍ಗೆ ಕೊಳಚೆ ನೀರು ಸೇರದಂತೆ ನೋಡಿಕೊಳ್ಳಬೇಕಾದದ್ದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಇದರಿಂದ ನಗರದಲ್ಲಿ ಜಾಂಡೀಸ್‍ನಂತಹ ಕಾಯಿಲೆಗಳು ಕೂಡ ಹೆಚ್ಚಾಗುತ್ತಿವೆ ಎಂದರು.

ಸರ್ಕಾರ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಹಿಂದೇಟ್ ಹಾಕುತ್ತಿದೆ. ಸರ್ಕಾರ ಜಿಲ್ಲಾಧಿಕಾರಿಗಳಿಗೆ 4ಬಾರಿ ಪತ್ರ ಬರೆದಿದ್ದು ಅದೇ ರೀತಿ ಜಿಲ್ಲಾಧಿಕಾರಿಗಳು ಸಹ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಆದರೆ ಪಾಲಿಕೆ ಆಯುಕ್ತರಿಂದ ಯಾವುದೇ ಉತ್ತರ ಬಂದಿಲ್ಲ. ಚುನಾವಣಾ ಆಯೋಗವು ಸಹ ಪಾಲಿಕೆ ಚುನಾವಣೆ ನಡೆಸಲು ಮುಂದಾಗಿರುವುದಕ್ಕೆ ಸ್ವಾಗತಿಸಿದ ಅವರು, ಶೀಘ್ರವೇ ಚುನಾವಣೆ ಜಾರಿಯಾಗಬೇಕು. ಜನರ ತೊಂದರೆ ತಪ್ಪಿಸಬೇಕು ಎಂದ ಅವರು, ಪಾಲಿಕೆಯ ವಾರ್ಡ್‍ಗಳ ಸಂಖ್ಯೆಯನ್ನು ನಗರದ ಸುತ್ತಮುತ್ತಲ ಗ್ರಾಮಗಳನ್ನು ಸೇರಿಸಿ ಹೆಚ್ಚಿಸಬೇಕಾಗುತ್ತದೆ. ಆದರೆ ಆ ಗ್ರಾಮಗಳ ಪಂಚಾಯಿತಿಯ ಅವಧಿ ಇನ್ನೂ ಒಂದು ವರ್ಷ ಇರುವುದರಿಂದ ಇನ್ನು ಒಂದು ವರ್ಷ ಪಾಲಿಕೆಗೆ ಚುನಾವಣೆ ಆಗುವುದು ವಿಳಂಬವಾಗುವ ಸಂಭವವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ನಗರಾಧ್ಯಕ್ಷ ದೀಪಕ್‍ಸಿಂಗ್, ಪ್ರಮುಖರಾದ ಸಿದ್ದಪ್ಪ, ಅಬ್ದುಲ್ ವಾಜಿದ್, ನರಸಿಂಗ ಗಂಧದಮನೆ,ಚ ಗೋಪಿ, ಜಯಣ್ಣ, ದಯಾನಂದ್, ಸಂಜಯ್ ಕಸ್ಯಪ್, ನಿಹಾಲ್, ಹೆಚ್.ಎಂ.ಸಂಗಯ್ಯ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

http://kalpa.news/wp-content/uploads/2024/04/VID-20240426-WA0008.mp4

Tags: K B PrasannakumarKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsTunga Reservoirಕೆ.ಬಿ. ಪ್ರಸನ್ನಕುಮಾರ್ತುಂಗಾ ಜಲಾಶಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಕಸಿತ ಭಾರತ ನಮ್ಮೆಲ್ಲರ ಗುರಿಯಾಗಬೇಕು: ಸಂಸದ ಯದುವೀರ್ ಒಡೆಯರ್

Next Post

ಚರಕ ಸರಳ ಜೀವನದ ಧ್ಯೋತಕ: ಶ್ರೀಕುಮಾರ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚರಕ ಸರಳ ಜೀವನದ ಧ್ಯೋತಕ: ಶ್ರೀಕುಮಾರ್ ಅಭಿಪ್ರಾಯ

ಚರಕ ಸರಳ ಜೀವನದ ಧ್ಯೋತಕ: ಶ್ರೀಕುಮಾರ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL