ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಬಿಜೆಪಿ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
Also read: ಎಮ್ಮೆಗಳ ಪ್ರಾಣ ಉಳಿಸಲು ರೈಲು ನಿಲ್ಲಿಸಿ ಮಾನವೀಯತೆ ಮೆರೆದ ಲೋಕೋ ಪೈಲೈಟ್
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಸಭೆಯ ಅಧ್ಯಕ್ಷತೆ ವಹಿಸಿದರು. ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ ಸದಾನಂದಗೌಡ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವರಾದ ಶ್ರೀರಾಮುಲು, ಡಾ. ಅಶ್ವತ್ ನಾರಾಯಣ್, ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ, ಬಿ.ವೈ ವಿಜಯೇಂದ್ರ, ನಯನಾ ಗಣೇಶ್, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಜಿಲ್ಲಾ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ , ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್ ರುದ್ರೇಗೌಡ್ರು ಡಿ.ಎಸ್ ಅರುಣ್ ಹಾಗೂ ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ಸಹ ಪ್ರಭಾರಿಗಳಾದ ಆರ್.ಡಿ ಹೆಗಡೆ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಯಾದ ಗಣೇಶ್ ರಾವ್, ವಿಭಾಗ ಸಂಘಟನಾ ಸಹ ಪ್ರಧಾನ ಕಾರ್ಯದರ್ಶಿ ಎ.ಎನ್ ನಟರಾಜ್, ಜಿಲ್ಲಾ ಪ್ರಭಾರಿಗಳಾದ ಮೋನಪ್ಪ ಭಂಡಾರಿ, ಜಿಲ್ಲಾ ಉಪಾಧ್ಯಕ್ಷರುಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ನಿಗಮ ಮಂಡಳಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post