ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾಡಳಿತ, ಶಿವಮೊಗ್ಗ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ-2022 ಪ್ರಥಮ ಸಮಾರಂಭ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ CM Basavaraja Bommai ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಸಚಿವರಾದ ಆರಗ ಜ್ಞಾನೇಂದ್ರ, ಬೈರತಿ ಬಸವರಾಜ್, ಅಶ್ವಥ್ ನಾರಾಯಣ್ ಹಾಗೂ ಶಾಸಕ ಅಶೋಕ್ ನಾಯ್ಕ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಅಧ್ಯಕ್ಷ ಸಿ.ಎಸ್ ಷಡಕ್ಷರಿ ರವರು ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಗಣ್ಯರು, ಸರ್ಕಾರಿ ಅಧಿಕಾರಿಗಳು, ನೌಕರರು, ಜಿಲ್ಲಾ, ತಾಲ್ಲೂಕು ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು, ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
Also read: ಕರ್ನಾಟಕದ ಸ್ವಾತಂತ್ರ ಸೇನಾನಿಗಳ ಕುರಿತು ಸಂಶೋಧನೆ ಕೈಗೊಳ್ಳಿ: ಪ್ರೊ. ಬಾರಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post