No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

kalpa News by kalpa News
June 23, 2025
in ಶಿವಮೊಗ್ಗ
0
ಅವರು ಶಬರಿಮಲೆ ದೇಗುಲದ ಮುಂದೆ ಭಿಕ್ಷೆ ಬೇಡುವುದು ಒಳ್ಳೆಯದು: ಶಾಸಕ ಚನ್ನಬಸಪ್ಪ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಸಲ್ಮಾನರ ತುಷ್ಠೀಕರಣ #Appeasement ಮಿತಿಮೀರಿ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಮುಂದಿನ ಅಧಿವೇಶನದಲ್ಲಿ ಬಿಜೆಪಿ ಹೋರಾಟದ ಸಂಕಲ್ಪ ಮಾಡಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಗುಡುಗಿದರು.

ರಾಜ್ಯ ಸರ್ಕಾರದ ಮುಸ್ಲಿಮರ ಓಲೈಕೆ ಮುಂದುವರಿಸುತ್ತಿದೆ. ಈಗಾಗಲೇ ಸಾಕಷ್ಟು ಅನುದಾನಗಳನ್ನು ಮೀಸಲಾತಿಯನ್ನು ನೀಡಿದ್ದರೂ ಕೂಡ. ಈಗ ಮತ್ತೊಮ್ಮೆ ವಸತಿ ಯೋಜನೆಗಳನ್ನು ಶೇ.15ರಷ್ಟು ಮೀಸಲಾತಿಯನ್ನು ಹೆಚ್ಚಿಸಿದೆ. ಇದೊಂದು ಘೋರ ಅಪರಾಧವಾಗಿದೆ ಎಂದು ದೂರಿದರು.

ಒಂದು ಕಡೆ ತುಷ್ಠೀಕರಣ ನೀತಿಯಾದರೆ ಮತ್ತೊಂದು ಕಡೆ ರಾಜ್ಯ ಸರ್ಕಾರ ಬ್ರಹ್ಮಾಂಡ ಭ್ರಷ್ಠಾಚಾರ ನಡೆಯುತ್ತಿದೆ. ವಸತಿ ಯೋಜನೆಗಳಲ್ಲಿ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಶಾಸಕರೇ ಆದ ಬಿ.ಆರ್. ಪಾಟೀಲ್‍ರವರು ಈಗಾಗಲೇ ತಮ್ಮ ನೋವುಗಳನ್ನು ಹಂಚಿಕೊಂಡಿದ್ದಾರೆ. ಇಲಾಖೆಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ಸಾರ್ವಜನಿಕರ ಮುಂದೆಯೇ ಹೇಳಿದ್ದಾರೆ. ಇಷ್ಟಾದರೂ ಕೂಡ ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ. ಇಲಾಖೆಯ ಸಚಿವರ ಬಗ್ಗೆಯೂ ಈ ಬಗ್ಗೆ ಕೇಳಿಲ್ಲ. ತಿಪ್ಪೇಸಾರುವ ಕೆಲಸ ನಡೆಯುತ್ತಿದೆ ಎಂದು ದೂರಿದರು.ರಾಜ್ಯ ಸರ್ಕಾರ ಭ್ರಷ್ಟಾಚಾರವನ್ನು ಸಾಕುತ್ತಿದೆ ಎಂಬುದು ಈಗಾಗಲೇ ಗೊತ್ತಾಗಿದೆ. ಇಂತಹ ಭ್ರಷ್ಟಾಚಾರ ಕೂಡಲೇ ತನಿಖೆಯಾಗಬೇಕು. ವಸತಿ ಸಚಿವ ಜಮೀರ್ ಅಹ್ಮದ್ ತಮ್ಮ ಹುದ್ದೆಯಲ್ಲಿ ಮುಂದುವರಿದರೆ ತನಿಖೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ನಮ್ಮ ಮುಖಂಡರು, ಹಿರಿಯರೂ ಆದ ಬಿ.ಎಸ್. ಯಡಿಯೂರಪ್ಪನವರ ಬಗ್ಗೆ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಜೈಲಿಗೆ ಹೋಗಿ ಬಂದವರು ಎನ್ನುತ್ತಿದ್ದಾರೆ. ಮಧು ಬಂಗಾರಪ್ಪನವರಿಗೆ ಗೊತ್ತಿರಲಿ. ಯಡಿಯೂರಪ್ಪ ಜೈಲಿಗೆ ಹೋಗಿದ್ದು ಪ್ರಜಾಪ್ರಭುತ್ವದ ಉಳುವಿಗಾಗಿ, ಬಡವರ ಉದ್ಧಾರಕ್ಕಾಗಿ, ಕಾರ್ಮಿಕರ ಪರವಾಗಿ, ರೈತರ ಪರವಾಗಿ, ಇಂದಿರಾಗಾಂಧಿಯವರ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಜೈಲಿಗೆ ಹೋಗಿದ್ದಾರೆ. ಇದು ಮಧು ಬಂಗಾರಪ್ಪನವರಿಗೆ ಗೊತ್ತಿರಲಿ. ತೇಜೋವಧೆಗೂ ಒಂದು ಮಿತಿ ಇರುತ್ತೆ. ಬಿ.ಎಸ್. ಯಡಿಯೂರಪ್ಪನವರ ಹೋರಾಟವನ್ನೇ ಅವರು ಮಾದರಿಯನ್ನಾಗಿ ತೆಗೆದುಕೊಳ್ಳಲಿ ಎಂದು ತಿರುಗೇಟು ನೀಡಿದರು.ಬಿಜೆಪಿ ನಗರ ಅಧ್ಯಕ್ಷ ಮೋಹನ್‍ ರೆಡ್ಡಿ ಮಾತನಾಡಿ, ಕೇಂದ್ರದ ನರೇಂದ್ರಮೋದಿಯವರ ಸರ್ಕಾರ ಬಂದು 11 ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಇದು ವಿಕಸಿತ ಭಾರತದ ಅಮೃತಕಾಲ. ಈ ಹಿನ್ನಲೆಯಲ್ಲಿ ನಗರದಲ್ಲಿ ಹಲವು ಕಾರ್ಯಕ್ರಮಗಳನ್ನು ಬಿಜೆಪಿ ಈಗಾಗಲೇ ಆಯೋಜಿಸಿದೆ ಜೂನ್ 27ರಂದು ತುರ್ತುಪರಿಸ್ಥಿತಿಯ ಕರಾಳದಿನ ಎಂಬ ವಿಶೇಷ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಸಂಜೆ 5.30ಕ್ಕೆ ಹಮ್ಮಿಕೊಂಡಿದೆ ಎಂದರು.

ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಾಲೇಜು ಯುವಕರಿಗೆ ಮತ್ತು ಸಾರ್ವಜನಿಕರಿಗೆ ತುರ್ತು ಪರಿಸ್ಥಿತಿಯ ಕರಾಳ ದಿನಗಳ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ಆಸಕ್ತರು ಜೂ.25ರ ಸಂಜೆಯೊಳಗಾಗಿ ಹೆಸರು ನೊಂದಾಯಿಸಿಕೊಳ್ಳಬೇಕು. ಜೂ.26ರಂದು ಬಿಜೆಪಿ ಕಛೇರಿಯಲ್ಲಿ ಸ್ಪರ್ಧೆ ಏರ್ಪಡಿಸಲಾಗುವುದು ಎಂದರು.

ಜೂ.27ರಂದು ನಡೆಯುವ ಕರಾಳ ದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್. ಸುರೇಶ್‍ಕುಮಾರ್ ಪ್ರಮುಖ ಭಾಷಣ ಮಾಡುವರು. ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಜೆಪಿ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎನ್.ಕೆ. ಜಗದೀಶ್, ನಾಗರಾಜ್, ದೀನದಯಾಳ್, ಕೆ.ವಿ. ಅಣ್ಣಪ್ಪ, ಸುರೇಖ ಮುರಳೀಧರ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

                                                  

Tags: AppeasementcongressKannada News WebsiteLatest News KannadaMLAMuslimS N ChanabasappaShimogaShivamoggaSiddharamaiahಎಸ್.ಎನ್. ಚನ್ನಬಸಪ್ಪತುಷ್ಠೀಕರಣಮೀಸಲಾತಿಮುಸಲ್ಮಾನರಾಜ್ಯ ಸರ್ಕಾರಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

Next Post

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

kalpa News

kalpa News

Next Post
ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL