No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದ ಜನರಿಗೆ ಎಎಪಿ ಆಯ್ಕೆಯೇ ಅನಿವಾರ್ಯ: ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 24, 2022
in ಶಿವಮೊಗ್ಗ
0
ರಾಜ್ಯದ ಜನರಿಗೆ ಎಎಪಿ ಆಯ್ಕೆಯೇ ಅನಿವಾರ್ಯ: ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯದ ಜನತೆಗೆ ಆಮ್ ಆದ್ಮಿ ಪಕ್ಷವೇ ಅನಿವಾರ್ಯ ಆಯ್ಕೆ ಎಂದು ಪಕ್ಷದ ರಾಜ್ಯಾಧ್ಯಕ್ಷಪೃಥ್ವಿ ರೆಡ್ಡಿ ಹೇಳಿದರು.

ಅವರು ಇಂದು ಜ್ಯುವೆಲ್ ರಾಕ್’ನ ಮಿಲನ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕೂಡ ಭ್ರಷ್ಟಾಚಾರದಲ್ಲಿ ಮುಳುಗಿವೆ. ಜನರಿಗೆ ಭ್ರಷ್ಟಾಚಾರ ಮುಕ್ತ ಲಂಚವೇ ಇಲ್ಲದ, ಅಭಿವೃದ್ಧಿಯಾಗುವ ಹೊಸ ಪಕ್ಷದ ಬೇಕಾಗಿದೆ. ಅವರ ಆಶಯಗಳಿಗೆ ತಕ್ಕಂತೆ ಈಗಾಗಲೇ ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಕೇಜ್ರಿವಾಲ್ ನೇತೃತ್ವದ ಸರ್ಕಾರ ಮಾದರಿಯಾಗಿದ್ದು, ಇಡೀ ದೇಶದಲ್ಲಿಯೇ ಆಪ್ ವಿಜೃಂಭಿಸಲಿದೆ ಎಂದರು.
ಆಪ್ ಹೊಸ ಪ್ರಣಾಳಿಕೆ ಬಿಡುಗಡೆ ಮಾಡುತ್ತದೆ. ಅಷ್ಟೇ ಅಲ್ಲದೇ ಅದಕ್ಕೆ ಗ್ಯಾರಂಟಿ ನೀಡುತ್ತದೆ. ಪ್ರಣಾಳಿಕೆಗೆ ತಪ್ಪಿ ನಡೆದರೆ ಮತದಾರರು ನ್ಯಾಯಾಲಯಕ್ಕೆ ಹೋಗಬಹುದಾದ ಅವಕಾಶವಿದೆ. ಹಾಗಾಗಿಯೇ ನಮ್ಮ ಪಕ್ಷ ಆಶಾಕಿರಣವಾಗಿದ್ದು, ರಾಜ್ಯದ ವಿಧಾನಸಭೆಯ ಎಲ್ಲಾ 224 ಕ್ಷೇತ್ರಗಳು ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲೂ ಸ್ಪರ್ಧಿಸಲಿದೆ. ಇದಕ್ಕಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಮನೆ ಮನೆಗೆ ತಲುಪಿ ಸಾರ್ವಜನಿಕರ ಅಭಿಪ್ರಾಯಗಳೊಂದಿಗೆ ಚರ್ಚಿಸಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಶೇ.40ರ ಕಮಿಷನ್ ಸಾಬೀತಾಗಿದೆ. ಸರ್ಕಾರಿ ಶಾಲೆಗಳು ಮುಚ್ಚತೊಡಗಿವೆ. ಶೇ.64 ರಷ್ಟು ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲವಾಗಿದೆ. ಸರ್ಕಾರಿ ಆಸ್ಪತ್ರೆಗಳ ಗೋಳು ಹೇಳತೀರದಾಗಿದೆ. ಸಾರ್ವಜನಿಕರ ತೆರಿಗೆ ಹಣ ಲೂಟಿಯಾಗುತ್ತಿದೆ. ರಸ್ತೆಗಳಂತೂ ಅವಾಂತರಗೊಂಡಿವೆ. ಶಿವಮೊಗ್ಗದ ಸ್ಮಾರ್ಟ್ ಸಿಟಿ ಯೋಜನೆ ಇದಕ್ಕೊಂದು ಉತ್ತಮ ಉದಾಹರಣೆ ಎಂದರು.
ಆಪ್ ಪ್ರಚಾರ ಸಮಿತಿ ಉಸ್ತುವಾರಿ ಮುಖ್ಯಮಂತ್ರಿ ಚಂದ್ರು ಮಾತನಾಡಿ, ರಾಜ್ಯ ಸರ್ಕಾರ ಬೊಗಳೆ ಸರ್ಕಾರವಾಗಿದೆ. ಇದೊಂದು ಮೋಸದ ಸರ್ಕಾರ. ಇಲ್ಲಿ ಯಾವುದಕ್ಕೂ ನ್ಯಾಯ ಸಿಗುವುದಿಲ್ಲ. ಚುನಾವಣೆಗೆ ಮುಂಚೆ ನೀಡಿದ ಆಶ್ವಾಸನೆಗಳು ಈಡೇರಿಲ್ಲ. ಮುಖ್ಯಮಂತ್ರಿಯವರಿಗೆ ಸ್ವಂತ ಬುದ್ಧಿಯೇ ಇಲ್ಲ. ಮತಬ್ಯಾಂಕ್ ಗಾಗಿ ಹಲವು ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಹೇಳಿದಂತೆ ಆಡಳಿತ ನಡೆಯುತ್ತಿದೆ. ಅರಾಜಕತೆ ತಾಂಡವವಾಡುತ್ತಿದೆ ಎಂದು ಟೀಕಿಸಿದರು.

ಕೇವಲ ಬಿಜೆಪಿ ಸರ್ಕಾರ ಮಾತ್ರವಲ್ಲ, ಕಾಂಗ್ರೆಸ್ ಕೂಡ ಭ್ರಷ್ಟವಾಗಿದೆ. ವಿರೋಧ ಪಕ್ಷವಾಗಿ ಏನೂ ಕೆಲಸ ಮಾಡುತ್ತಿಲ್ಲ. ಒಳಜಗಳಗಳು ಹೆಚ್ಚಿವೆ. ಜೆಡಿಎಸ್ ಕೂಡ ಮೂಕ ಪ್ರೇಕ್ಷಕನಾಗಿದೆ. ಈ ಮೂರೂ ಪಕ್ಷಗಳು ಜನರ ಒಳಿತಿಗಾಗಿ ಏನನ್ನೂ ಮಾಡಿಲ್ಲ ಎಂದರು.
ರಸ್ತೆಗಳು, ಆಸ್ಪತ್ರೆಗಳು, ಆರೋಗ್ಯ ಇಲಾಖೆ , ಶಿಕ್ಷಣ ಕ್ಷೇತ್ರ ಗಲೀಜಾಗಿದೆ. ಈ ಗಲೀಜನ್ನು ಗುಡಿಸಲು ನಮ್ಮ ಕೈಯಲ್ಲಿ ಪೊರಕೆ ಇದೆ. ಎಲ್ಲಾ ಕಸ ಕಡ್ಡಿಗಳನ್ನು ಗುಡಿಸಿ ಈ ದೇಶಕ್ಕೆ ಮತ್ತು ರಾಜ್ಯಕ್ಕೆ ಪರಿಶುದ್ಧ ಸರ್ಕಾರ ನೀಡುತ್ತೇವೆ. ಮೋಸದ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ. ದೆಹಲಿ ಮಾದರಿ ಸರ್ಕಾರವನ್ನು ಕರ್ನಾಟಕ ರಾಜ್ಯಕ್ಕೂ ವಿಸ್ತರಿಸುತ್ತೇವೆ ಎಂದರು.

ಪಕ್ಷದ ಜಿಲ್ಲಾ ಉಸ್ತುವಾರಿ ದಿವಾಕರ್ ಮಾತನಾಡಿ, ಮುಂಬರುವ ಚುನಾವಣೆಗೆ ಪಕ್ಷ ಸಿದ್ಧತೆಯಲ್ಲಿ ತೊಡಗಿದ್ದು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಭದ್ರಾವತಿಯ ವಿಐಎಸ್’ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುತ್ತೇವೆ. ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತೇವೆ. ಮುಖ್ಯವಾಗಿ ಶಾಂತಿಯ ವಾತಾವರಣ ನಿರ್ಮಿಸುತ್ತೇವೆ. ನಾವು ಹಣ ಹಂಚುವುದಿಲ್ಲ. ಭ್ರಷ್ಟಾಚಾರವನ್ನೂ ಮಾಡುವುದಿಲ್ಲ. ಸ್ವಜನ ಪಕ್ಷಪಾತ ನಮಗೆ ಗೊತ್ತಿಲ್ಲ. ಸೇವೆ ನಮ್ಮ ಗುರಿಯಾಗಲಿದೆ. ಇಲ್ಲಿ ಆಕಾಂಕ್ಷಿಗಳು ಹೆಚ್ಚಿರಬಹುದು. ಆದರೆ, ಜನರ ಅಭಿಪ್ರಾಯವನ್ನು ಪಡೆದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದರು.

ಪ್ರಮುಖರಾದ ಏಳುಮಲೈ ಬಾಬು, ನವಿಲೇಶ್, ಮನೋಹರ ಗೌಡ, ಕೆ. ಕಿರಣ್, ನೇತ್ರಾವತಿ, ದರ್ಶನ್ ಜೈನ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಬ್ಯಾಕೋಡು ಜೋಡಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಲು ಶಾಸಕ ಹಾಲಪ್ಪ ಮನವಿ

Next Post

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL