No Result
View All Result
Dasara Celebrations at Prasanna Venkateswara Swamy Temple
English Articles

Resplendent Dasara Celebrations at Prasanna Venkateswara Swamy Temple

by kalpa News
November 2, 2026
0

Kalpa Media House  |  Bengaluru  | Article by Rasikapriya  |  The Prasanna Venkateswara Swamy Temple at Anjanapura came alive with...

Read moreDetails
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
  • Advertise With Us
  • Grievances
  • About Us
  • Contact Us
Wednesday, November 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಸಿನಿ ದಸರಾ ಅ.14ಕ್ಕೆ | ರಾಜ್–ಅನಂತ್ ಗಾನಯಾನ | ಚಿತ್ರರಂಗದ ಸಾಧಕರಿಗೆ ಸನ್ಮಾನ

kalpa News by kalpa News
October 13, 2026
in ಶಿವಮೊಗ್ಗ
0
Shivamogga Cine Dasara Oct 14 Raj Anant Ganayana copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡಿನ ಕಿರುಚಿತ್ರ ಪ್ರತಿಭೆಗಳಿಗೆ ವೇದಿಕೆ, ಕನ್ನಡ ಚಿತ್ರರಂಗದ ಸಾಧಕರಿಗೆ ಗೌರವ ಹಾಗೂ ರಾಜ್–ಅನಂತ್ ಗೀತೆಗಳ ಸಂಗೀತ ಸಂಭ್ರಮ. ಇವೆಲ್ಲವನ್ನೂ ಒಳಗೊಂಡ (Shivamogga) ಶಿವಮೊಗ್ಗ ಸಿನಿ ದಸರಾ (Cine Dasara) ಅ.14ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಉದ್ಘಾಟಿಸಲಿದ್ದಾರೆ ಎಂದರು.

ಕಲಾವಿದೆ ಸಂಗೀತಾ ಅನಿಲ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ದೇಶಾದ್ರಿ ಹೊಸ್ಮನಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ತುಕಾರಾಂ ರಾವ್ ಪಾಲ್ಗೊಳ್ಳಲಿದ್ದಾರೆ. ಸಿನಿಮೊಗೆ ಚಿತ್ರ ಸಮಾಜ ಹಾಗೂ ರಾಜೇಂದ್ರ ಸಿಂಗ್ ಬಾಬು ಅವರನ್ನು ಗೌರವಿಸಲಾಗುವುದು. ಚಿತ್ರರಂಗದಲ್ಲಿ ಸಾಧನೆ ಮಾಡುತ್ತಿರುವ ನಗರದ ಪ್ರತಿಭೆಗಳಾದ ಗಾರ್ಗಿ ಕಾರೆಹಕ್ಲು, ಚಂದ್ರಶೇಖರ ಶಾಸ್ತ್ರಿ, ಚಂದ್ರಶೇಖರ ಹಿರೇಗೋಣಿಗೆರೆ, ದಾನಮ್, ಶಿವಮೊಗ್ಗ ರಾಮಣ್ಣ ಹಾಗೂ ರಘು ಗುಂಡ್ಲು ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.Shivamogga Dasara

ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಉದ್ಘಾಟನೆಯ ಬಳಿಕ ‘ಪ್ರತಿಬಿಂಬ’ ಶೀರ್ಷಿಕೆಯಡಿ ಮಲೆನಾಡಿನ ಪ್ರತಿಭೆಗಳು ನಿರ್ಮಿಸಿರುವ ಹತ್ತು ಕಿರುಚಿತ್ರಗಳನ್ನು ಪ್ರದರ್ಶಿಸಿ, ಸಂವಾದ ನಡೆಸಲಾಗುವುದು. ‘ಮಾಲ್ಗುಡಿ ಡೇಸ್’ ಖ್ಯಾತಿಯ ನಟ ಮಾಸ್ಟರ್ ಮಂಜುನಾಥ್ ಹಾಗೂ ಮಾಸ್ಟರ್ ರೋಹಿತ್ ಶ್ರೀನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಂವಾದ ನಡೆಸಿಕೊಡಲಿದ್ದಾರೆ ಎಂದರು.

ಪೃಥ್ವಿ ಗೌಡ ನಿರ್ದೇಶನದ ‘ಕಬಂಧ’, ಪ್ರಶಾಂತ್ ಸಾಗರ್ ಅವರ ‘ಶರಾವತಿ’, ನಾಗರಾಜ್ ನೀಲ್ ಅವರ ‘ದಿ ಗಿಫ್ಟ್’, ಮೇದಿನಿ ಕೆಳಮನೆ ಅವರ ‘ದಾಳಿ’, ಈಶಾನ್ಯ ಶರ್ಮ ಅವರ ‘ಡಬಲ್ ಟಿಕ್’, ನಾಗರಾಜ ಕಿತ್ತೂರು ಅವರ ‘ಖಾಸಗಿ ಕನಸಿನ ಕಾಗದ’, ನವನ್ ಶ್ರೀನಿವಾಸ್ ಅವರ ‘ಗೋಣಿ ಚೀಲ’, ಅನಿಶ್ ಶರ್ಮ ಅವರ ‘ವಡ್ಡಾರಾಧಕ’, ನವೀನ್ ತೇಜಸ್ವಿ ಅವರ ‘ಹಬ್ಬ ಹರಿದಿನ ಸುಗ್ಗಿ ಶಿವರಾತ್ರಿ’ ಹಾಗೂ ವಿದ್ಯಾಲಕ್ಷ್ಮಿ ಪ್ರಹ್ಲಾದ್ ಅವರ ‘ಘಮ’ ಕಿರುಚಿತ್ರಗಳು ಪ್ರದರ್ಶನಗೊಳ್ಳಲಿವೆ ಎಂದರು.

Also Read>> ಶಿವಮೊಗ್ಗ | ₹ 6 ಕೋಟಿ ಮೌಲ್ಯದ ಸ್ಬುಡಾ ಜಾಗ ಒತ್ತುವರಿ; 35 ಗುಂಟೆ ವಶಕ್ಕೆ ಪಡೆಯಲು ಮಾಸ್ಟರ್‌ಪ್ಲ್ಯಾನ್

ಸಂಜೆ ರಾಜ್–ಅನಂತ್ ಗಾನಯಾನ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ವಿನಯ್ ಶಿವಮೊಗ್ಗ, ಪೃಥ್ವಿ ಗೌಡ, ಕಾರ್ತಿಕ್ ನಾಗಲಾಪುರ ಹಾಗೂ ಸಂಗೀತಾ ಕನ್ನಡ ಚಿತ್ರಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಮೇಲ್ವಿನ್ ಲೀಮಾ, ವಿನಯ್, ರಮೇಶ್, ರಾಘವೇಂದ್ರ ರಂಗಧೋಳ್ ಹಾಗೂ ವಿಠಲ್ ರಂಗಧೋಳ್ ವಾದ್ಯಸಂಗೀತದಲ್ಲಿ ಸಾಥ್ ನೀಡಲಿದ್ದಾರೆ. ಇಮ್ಯಾಜಿನ್ ಡಾನ್ಸ್ ಸ್ಟುಡಿಯೊ ತಂಡದಿಂದ ಚಿತ್ರಗೀತೆಗಳಿಗೆ ನೃತ್ಯ ಪ್ರದರ್ಶನ ಇರಲಿದೆ ಎಂದರು.Shivamogga Dasara 2026 Page 32

ಸಿನಿ ದಸರಾ ಉತ್ಸವ ಸಮಿತಿಯ ಕಾರ್ಯದರ್ಶಿ ಯಶವಂತ್, ವೈದ್ಯನಾಥ, ವಿನಯ್ ಶಿವಮೊಗ್ಗ, ಜಿ. ವಿಜಯ್ ಕುಮಾರ್ ಹಾಗೂ ಅನಂತ್, ಮಹೇಶ್ ಇದ್ದರು.

Shivamogga : 14 ರಿಂದ ಚಲನ ಚಿತ್ರಗಳ ಪ್ರದರ್ಶನ 

ರಾಜ್–ಅನಂತ್ ಸಿನಿ ಸಂಭ್ರಮದ ಅಂಗವಾಗಿ ನಗರದ ಚಿತ್ರಮಂದಿರಗಳಲ್ಲಿ ಕನ್ನಡದ ಜನಪ್ರಿಯ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಅ.14ರಂದು ಬೆಳಿಗ್ಗೆ 8.30ಕ್ಕೆ ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಡಾ. ರಾಜ್‍ಕುಮಾರ್ ಅಭಿನಯದ ‘ಎರಡು ಕನಸು’, ಅ.16ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ‘ಸಂಪತ್ತಿಗೆ ಸವಾಲ್’ ಹಾಗೂ ಅ.17ರಂದು ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ‘ಗಾಳಿಪಟ–2’, ಅ.18ರಂದು ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ‘ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಕಾಸರಗೋಡು’, ಚಿತ್ರಗಳು ಪ್ರದರ್ಶನಗೊಳ್ಳಲಿವೆ ಎಂದು ಶಾಸಕ ಎಸ್. ಎನ್. ಚನ್ನಬಸಪ್ಪ ಮಾಹಿತಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Christ King

Shivamogga Dasara 2026 Page 38

PES ShivamoggaKalpa News Advertising Disclaimer

Tags: Cine DasaraShimoga NewsShivamoggaShivamogga Dasaraಶಿವಮೊಗ್ಗಸಿನಿ ದಸರಾ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ₹ 6 ಕೋಟಿ ಮೌಲ್ಯದ ಸ್ಬುಡಾ ಜಾಗ ಒತ್ತುವರಿ; 35 ಗುಂಟೆ ವಶಕ್ಕೆ ಪಡೆಯಲು ಮಾಸ್ಟರ್‌ಪ್ಲ್ಯಾನ್

Next Post

ಮೈಸೂರಿನ ಬನಶಂಕರಿ ಬೊಂಬೆ ಮನೆಯಲ್ಲಿ 500ಕ್ಕೂ ಹೆಚ್ಚು ಗೊಂಬೆಗಳ ದಸರಾ ಪ್ರದರ್ಶನ

kalpa News

kalpa News

Next Post
Mysuru Banashankari Bombe Mane Dasara Display 500 Dolls copy

ಮೈಸೂರಿನ ಬನಶಂಕರಿ ಬೊಂಬೆ ಮನೆಯಲ್ಲಿ 500ಕ್ಕೂ ಹೆಚ್ಚು ಗೊಂಬೆಗಳ ದಸರಾ ಪ್ರದರ್ಶನ

No Result
View All Result
Dasara Celebrations at Prasanna Venkateswara Swamy Temple
English Articles

Resplendent Dasara Celebrations at Prasanna Venkateswara Swamy Temple

by kalpa News
November 2, 2026
0

Kalpa Media House  |  Bengaluru  | Article by Rasikapriya  |  The Prasanna Venkateswara Swamy Temple at Anjanapura came alive with...

Read moreDetails
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL