No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಆರ್ಥಿಕವಾಗಿ ಸಧೃಢ: ಉಮಾಶಂಕರ ಉಪಾಧ್ಯಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 4, 2022
in ಶಿವಮೊಗ್ಗ
0
ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಆರ್ಥಿಕವಾಗಿ ಸಧೃಢ: ಉಮಾಶಂಕರ ಉಪಾಧ್ಯಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |  

ನಗರದ ಸಿಟಿ ಕೋ-ಆಪರೇಟಿವ್ ಬ್ಯಾಂಕ್ 110 ನೇ ವರ್ಷಕ್ಕೆ ಮುನ್ನಡೆದಿದ್ದು, ಪ್ರಸಕ್ತ ವರ್ಷದಲ್ಲಿ 85.32 ಲಕ್ಷ ರೂ. ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ನ ಅಧ್ಯಕ್ಷರಾದ ಉಮಾಶಂಕರ ಉಪಾಧ್ಯಾಯ ಅವರು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿಂದು ಬ್ಯಾಂಕ್‌ನ ಪ್ರಗತಿಯನ್ನು ವಿವರಿಸಿದ ಅವರು 3.45 ಕೋ.ರೂ. ಗಳ ಷೇರು ಬಂಡವಾಳ, 85.32 ಕೋ.ರೂ. ಠೇವಣಿಯನ್ನು ಮತ್ತು 105.7 ಕೋ ರೂ.ಗಳ ದುಡಿಯುವ ಬಂಡವಾಳವನ್ನು ಮತ್ತು 32.48 ಕೋ.ರೂ ಹೂಡಿಕೆಗಳನ್ನು ಹೊಂದಿದೆ. ಬ್ಯಾಂಕ್ ತನ್ನ ಷೇರುದಾರರ ಹಿತ ಕಾಯುವಲ್ಲಿ ಬದ್ದವಾಗಿದ್ದು, ಬ್ಯಾಂಕ್ ನ ’ಎ’ ತರಗತಿ ಷೇರುದಾರರು ಮೃತಪಟ್ಟ ಸಂದರ್ಭದಲ್ಲಿ ಅಂತ್ಯಸಂಸ್ಕಾರಕ್ಕೆ 7000 ರೂ.ಗಳನ್ನು ಮತ್ತು 25.000ರೂ. ಅಪಘಾತವಿಮಾ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಶೈಕ್ಷಣಿಕ ಸಾಧನೆಗೈದ ಬ್ಯಾಂಕ್ ಸದಸ್ಯರ ಮಕ್ಕಳಿಗೆ ಪ್ರತಿಭಾಪುರಸ್ಕಾರ ನೀಡಲಾಗುತ್ತಿದೆ. ಸಾಲ ಮರುಪಾವತಿ ಮಾಡಿದ ಸದಸ್ಯರಿಗೆ ಸನ್ಮಾನವನ್ನು ಮಾಡುವ ಪ್ರೋತ್ಸಾಹಿಸಲಾಗುತ್ತಿದೆ ಎಂದು ವಿವರಿಸಿದರು.
ಪ್ರಸ್ತುತ ಬ್ಯಾಂಕಿನ ಎನ್.ಪಿ ಎ ಶೇ. 6 ರಷ್ಟು ಇದ್ದು, 2010 ರಿಂದ ಷೇರುದಾರರಿಗೆ ಶೇ. 10 ರಷ್ಟು ಡಿವಿಡೆಂಡ್ ನೀಡಲಾಗುತ್ತಿದೆ. ಶೇ.9.50 ರಿಂದ ಶೇ. 10.50 ಬಡ್ಡಿದರದಲ್ಲಿ ಆಧಾರ ಸಾಲ, ಶೇ. 9 ದರದಲ್ಲಿ ಬಂಗಾರ ಸಾಲವನ್ನು ನೀಡಲಾಗುತ್ತಿದೆ. ಹಿರಿಯ ನಾಗರೀಕರಿಗೆ ಒಂದು ವರ್ಷದ ಮಟ್ಟಿಗೆ ಶೇ. 7.50 ರಷ್ಟು ಬಡ್ಡಿ ದರದಲ್ಲಿ ಸಾಲ ನೀಡಲಾಗವುದು. ಬ್ಯಾಂಕ್ ನ 100 ವರ್ಷಗಳ ಸಾಧನೆಯನ್ನು ಪರಿಗಣಿಸಿ ನವದೆಹಲಿಯಲ್ಲಿ ನಡೆದ ನ್ಯಾಷನಲ್ ಕಾನ್ಕ್ಲೇವ್ ನಲ್ಲಿ ಬ್ಯಾಂಕ್ ನ್ನು ಸನ್ಮಾನಿಸಲಾಯಿತು. ಕಾಲ ಕಾಲಕ್ಕೆ ಚುನಾವಣೆಗಳನ್ನು, ಸರ್ವಸದಸ್ಯರ ಸಭೆಗಳನ್ನು ನಡೆಸುತ್ತಾ ಬಂದಿದ್ದು ಬ್ಯಾಂಕ್ ಆರ್ಥಿಕವಾಗಿ ಸಧೃಢವಾಗಿದೆ. ಷೇರುದಾರರು ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಅಧ್ಯಕ್ಷ ಉಮಾಶಂಕರ ಉಪಾದ್ಯಾಯ ಅವರು ಮನವಿ ಮಾಡಿಕೊಂಡರು.

ಬ್ಯಾಂಕ್ ಹಿರಿಯ ನಿರ್ದೇಶಕರಾದ ಎಸ್.ಕೆ ಮರಿಯಪ್ಪ ಅವರು ಮಾತನಾಡಿ, ಬಿ.ವಿ ಚಂದ್ರಶೇಖರ್, ಎಂ.ಸಿ ಮಹೇಶ್ವರಪ್ಪ, ಎಸ್.ಆರ್ ತಿಮ್ಮಯ್ಯ, ಎಂ. ನಾಗೇಂದ್ರರಾವ್, ಕೃಷ್ಣಸಿಂಗ್, ಎಸ್.ವಿ ತಿಮ್ಮಯ್ಯ ಸೇರಿದಂತೆ ಅನೇಕ ಹಿರಿಯ ಸಹಕಾರಿಗಳ ಶ್ರಮದಿಂದ ಸರ್ವಧರ್ಮಗಳ ಜನರನ್ನೊಳಗೊಂಡಂತೆ ಸಿಟಿಕೋ.ಆಪರೇಟವ್ ಬ್ಯಾಂಕ್ ಸ್ಥಾಪನೆಯಾಗಿದ್ದು, 110 ವರ್ಷಗಳ ಯಶಸ್ವಿ ಮುನ್ನಡೆ ಸಾಧಿಸಿದೆ. ಆರ್. ಬಿಐ ನಿಯಮಗಳಿಗನುಗುಣವಾಗಿ ಬ್ಯಾಂಕ್ ವಹಿವಾಟು ನಡೆಯುತ್ತಿದ್ದು, ಆಡಳಿತ ಮಂಡಳಿಯ ಸದಸ್ಯರಿಗಾಗಲಿ, ಅವರ ಸಂಭಂಧಿಗಳಿಗಾಗಲಿ ಸಾಲವನ್ನು ನೀಡುವುದಿಲ್ಲ. ಅಷ್ಟರ ಮಟ್ಟಿಗೆ ಬ್ಯಾಂಕ್ ನ ವಹಿವಾಟನ್ನು ದಕ್ಷತೆಯಿಂದ ನಿರ್ವಹಿಸುತ್ತಿದ್ದು, ಷೇರುದಾರರ ಹಿತವನ್ನು ಕಾಪಾಡಲಾಗುತ್ತಿದೆ ಎಂದರು.
ಬ್ಯಾಂಕ್ ನ ಶಾಖೆಗೆ ಸ್ವಂತ ನಿವೇಶನವೊಂದನ್ನು ಖರೀದಿಸಲಾಗಿದ್ದು, ಸದ್ಯದಲ್ಲೆ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಆಡಳಿತ ಮಂಡಳಿ ಚುನಾವಣೆಯ ವೆಚ್ಚವನ್ನು ಕಡಿತಗೊಳಿಸಲು ಬಹುತೇಕ ಅವಿರೋಧವಾಗಿ ಆಯ್ಕೆಗೆ ಆಧ್ಯತೆ ನೀಡಲಾಗಿದ್ದು, ಆಂತರಿಕ ಒಡಂಬಡಿಕೆಯಂತೆ ನಿರ್ದೇಶಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಸಾರ್ವಜನಿಕ ಹಣ ವ್ಯಯವಾಗದಂತೆ ಈ ಪದ್ದತಿಯನ್ನು ಅನುಸರಿಸುತ್ತಿದ್ದು, ಇದೊಂದು ಐತಿಹಾಸಿಕ ನಡೆ ಎಂದು ಮರಿಯಪ್ಪ ಅವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಬ್ಯಾಂಕ್ ನ ನಿರ್ದೇಶಕ ಎಸ್.ಪಿ. ಶೇಷಾದ್ರಿ, ರೇಖಾಚಂದ್ರಶೇಖರ್, ಜಿ.ರಾಜು, ಎಸ್ ಕೆ ರಘುಕೃಷ್ಣಸಿಂಗ್, ಎಂ.ರಾಕೇಶ್, ಎಸ್.ಎಂ. ದೀಪು, ಬ್ಯಾಂಕ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಮನೋಜ್ ಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Previous Post

ನೆಟ್‌ವರ್ಕ್ ಸಮಸ್ಯೆ: ಟವರ್ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದ ರಾಘವೇಂದ್ರ ಮನವಿ

Next Post

ಕಲಿಕೆಯು ಜ್ಞಾನದ ತಪಸ್ಸಾಗಬೇಕು: ಉಡುಪಿ ಉಪನ್ಯಾಸಕ ಜಯಶಂಕರ ಕಂಗಾಣ್ಣಾರು ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಲಿಕೆಯು ಜ್ಞಾನದ ತಪಸ್ಸಾಗಬೇಕು: ಉಡುಪಿ ಉಪನ್ಯಾಸಕ ಜಯಶಂಕರ ಕಂಗಾಣ್ಣಾರು ಕರೆ

ಕಲಿಕೆಯು ಜ್ಞಾನದ ತಪಸ್ಸಾಗಬೇಕು: ಉಡುಪಿ ಉಪನ್ಯಾಸಕ ಜಯಶಂಕರ ಕಂಗಾಣ್ಣಾರು ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL