ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ; ಜಿಪಂ ಸದಸ್ಯ ಕೆ.ಈ. ಕಾಂತೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾಮಗಾನ ಸಂಸ್ಥೆ ವತಿಯಿದ ಮಾಚ್ 22ರ ಸೋಮವಾರ ಬೆಳಿಗ್ಗೆ 11:30ಕ್ಕೆ ಬಿಹೆಚ್ ರಸ್ತೆಯ ಮೈಲಾರೇಶ್ವರ ಸಭಾಭವನದಲ್ಲಿ ಸೇವಾ ಪರಮೋಧರ್ಮ ಶೀರ್ಷಿಕೆಯಡಿ ಹಿರಿಯ ಪೌರಕಾರ್ಮಿಕರಿಗೆ ಸನ್ಮಾನ ಮತ್ತು ಭೋಜನ ಕಾರ್ಯಕ್ರಮ ಏರ್ಪಡಿಲಾಗಿದೆ.
ಮಾದಾರ ಚನ್ನಯ್ಯ ಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಕೆ.ಈ. ಕಾಂತೇಶ್, ಪಾಲಿಕೆ ಉಪಮೇಯರ್ ಶಂಕರ್ ಗನ್ನಿ, ಕಾರ್ಮಿಕರ ಸಂಘದ ಅಧ್ಯಕ್ಷ ಎಮ್. ಮಾದಪ್ಪ, ಕಾರ್ಯದರ್ಶಿ ಗೋವಿಂದಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post