No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಬಿವಿಪಿಯಿಂದ ತುಂಗಾ ನದಿ ಹಿನ್ನೀರಿನ ದಂಡೆಯ ಸ್ವಚ್ಛತಾಕಾರ್ಯ…

ಜುಲೈ 9 ಎಬಿವಿಪಿ ಸ್ಥಾಪನ ದಿನ: ರಾಷ್ಟ್ರೀಯ ವಿದ್ಯಾರ್ಥಿ ದಿವಸದ ಅಂಗವಾಗಿ

kalpa News by kalpa News
July 3, 2021
in ಶಿವಮೊಗ್ಗ
0
ಎಬಿವಿಪಿಯಿಂದ ತುಂಗಾ ನದಿ ಹಿನ್ನೀರಿನ ದಂಡೆಯ ಸ್ವಚ್ಛತಾಕಾರ್ಯ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಶಿವಮೊಗ್ಗ ವತಿಯಿಂದ ಇಂದು ನಗರದ ಹೊರವಲಯದಲ್ಲಿರುವ ಪುರದಾಳದ ತುಂಗಾ ನದಿಯ ಹಿನ್ನೀರಿನ ದಂಡೆಯನ್ನು ಸ್ವಚ್ಛ ಗೊಳಿಸಲಾಯಿತು.

ಜುಲೈ 9 ಎಬಿವಿಪಿಯ ಸ್ಥಾಪನ ದಿನ ಆಗಿದ್ದು, ಆ ನಿಟ್ಟಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿವಸ ಎಂದು ಪ್ರತಿವರ್ಷ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಈ ವರ್ಷವೂ ಸಹ ರಾಷ್ಟ್ರೀಯ ವಿದ್ಯಾರ್ಥಿ ದಿವಸದ ಅಂಗವಾಗಿ ಇಡೀ ಜಿಲ್ಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ, ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಪುಸ್ತಕ ವಿತರಣೆ ಈ ರೀತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಈ ನಿಟ್ಟಿನಲ್ಲಿ ಇಂದು ತುಂಗಾ ನದಿಯ ಹಿನ್ನೀರಿನ ದಡವನ್ನು ಸ್ವಚ್ಛ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಎಸ್ ಎಫ್ ಡಿ ಪ್ರಮುಖ್ ನಿರಂಜನ್ ಮಾತನಾಡಿ, ಎಸ್ ಎಫ್ ಡಿ ಪರಿಸರದ ನಿಟ್ಟಿನಲ್ಲಿ ಕೆಲಸ ಮಾಡುವ ಸಂಘಟನೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು.

ಮಹಾನಗರ ವಿದ್ಯಾರ್ಥಿನಿ ಪ್ರಮುಖ್ ಅಮೃತಾ ಮಾತನಾಡಿ, ಈ ದಿನ ಹಿನ್ನೀರಿನ ದಂಡೆಯ ಸ್ವಚ್ಛತೆಯನ್ನು ಎಬಿವಿಪಿಯ ಕಾರ್ಯಕರ್ತರು ಯಶಸ್ವಿಯಾಗಿ ಮುಗಿಸಿದ್ದು ಮುಂದಿನ ದಿನಗಳಲ್ಲಿ ಸಹ ಈ ನಿಟ್ಟಿನಲ್ಲಿ ಎಬಿವಿಪಿಯಿಂದ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಮಹಾನಗರ ಕಾರ್ಯಕಾರಣಿ ಸದಸ್ಯೆ ನದಿ ಮಾತನಾಡಿ, ಜನರ ಬೇಜವಾಬ್ದಾರಿತನದಿಂದ ಇಂದು ನೀರಿನ ಮೂಲಗಳು ಕಲುಷಿತಗೊಳ್ಳುತ್ತಿವೆ ಈ ನಿಟ್ಟಿನಲ್ಲಿ ವಿದ್ಯಾರ್ಥಿ ಪರಿಷತ್ ನೀರಿನ ಮೂಲಗಳ ಸ್ವಚ್ಛತೆ ಮತ್ತು ಜಾಗೃತಿ ಮೂಡಿಸುವಲ್ಲಿ ಸಹ ಕಾರ್ಯನಿರತವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹ ಸಂಚಾಲಕರಾದ ಕುಮಾರಸ್ವಾಮಿ, ಅರವಿಂದ, ಜಿಲ್ಲಾ ಕಲಾಮಂಚ್ ಪ್ರಮುಖ ಹಾಲಸ್ವಾಮಿ, ಮಹಾನಗರ ಕಾರ್ಯದರ್ಶಿ ಧನುಷ್, ಶ್ರೀಪಾದ, ಲೋಹಿತ್,ಸಂಜಯ್, ನಾದ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ABVPKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsTunga Riverಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತುಂಗಾ ನದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿನ ಯುನೈಟೆಡ್‌ ಹಾಸ್ಪಿಟಲ್‌ ನಲ್ಲಿ ಸ್ಪುಟ್ನಿಕ್‌-ವಿ ಲಸಿಕಾಕರಣ ಅಭಿಯಾನ ಪ್ರಾರಂಭ

Next Post

ಅಸಮರ್ಪಕ ರಾಜಕಾಲುವೆ ಕಾಮಗಾರಿ: ಶಿವಮೊಗ್ಗ ಭಾರತಿ ಕಾಲೋನಿ ನಿವಾಸಿಗಳ ಆಕ್ರೋಶ

kalpa News

kalpa News

Next Post
ಅಸಮರ್ಪಕ ರಾಜಕಾಲುವೆ ಕಾಮಗಾರಿ: ಶಿವಮೊಗ್ಗ ಭಾರತಿ ಕಾಲೋನಿ ನಿವಾಸಿಗಳ ಆಕ್ರೋಶ

ಅಸಮರ್ಪಕ ರಾಜಕಾಲುವೆ ಕಾಮಗಾರಿ: ಶಿವಮೊಗ್ಗ ಭಾರತಿ ಕಾಲೋನಿ ನಿವಾಸಿಗಳ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL