No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

kalpa News by kalpa News
May 19, 2026
in ಶಿವಮೊಗ್ಗ
1
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಅವರು ಜೂನ್ 1ರಂದು ನಗರಕ್ಕೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ DC Prabhulings Kavalikatti ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಅಂದು ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾ ಡಳಿತದ ವತಿಯಿಂದ ಆಯೋಜಿಸಲಾಗುವ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ವಿವಿಧ ಇಲಾಖಾ ಕಾರ್ಯಕ್ರಮಗಳ, ಜನಪರ ಯೋಜನೆಗಳ ಉದ್ಘಾಟನೆ, ವಿವಿಧ ಇಲಾಖೆಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ಈಗಾಗಲೇ ನಿರ್ಮಾಣಗೊಂಡಿರುವ ನೂತನ ಕಟ್ಟಡಗಳ ಲೋಕಾರ್ಪಣೆ, ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡುವರು ಎಂದರು.

ಅವರು ಇಂದು ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಕಳೆದ ಬಜೆಟ್ ಅಧಿವೇಶನದಲ್ಲಿ ಘೋಷಿಸಿದಂತೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡ ಕ್ರಾಂತಿಕಾರಿಕ ಬದಲಾವಣೆಯ ಪ್ರತಿಬಿಂಬವಾಗಿ ಆರಂಭಿಸಲು ಉದ್ದೇಶಿಸಲಾಗಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್’ಗಳ ಉದ್ಘಾಟನೆಗೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಕಾರ್ಯಕ್ರಮವೂ ಇದೇ ಭವ್ಯ ವೇದಿಕೆಯಲ್ಲಿ ನಡೆಯಲಿದೆ ಎಂದರು.

ಕಂದಾಯ ಇಲಾಖೆಯಲ್ಲಿ ಬಹುವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ದಾಖಲಾತಿಗಳನ್ನು ಅತ್ಯಲ್ಪ ಅವಧಿಯಲ್ಲಿ ಸುಧಾರಿಸಲಾಗಿದ್ದು ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ, ಸಾಮಾಜಿಕ ಭದ್ರತಾ ಸೌಲಭ್ಯಗಳು ಸೇರಿ ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ ಎಂದರು.

ವಿಕಲಚೇತನರಿಗೆ ಸೌಲತ್ತುಗಳು, ಶ್ರಮಿಕ ಕಾರ್ಮಿಕರಿಗೆ ಸೌಲಭ್ಯಗಳು, ಕೃಷಿ ಮತ್ತು ತೋಟಗಾರಿಕೆ ಯಂತ್ರೋಪಕರಣಗಳು, ಸಹಾಯಧನ ಆಧಾರಿತ ಸಾಲ-ಸೌಲಭ್ಯಗಳು, ಅಲ್ಲದೇ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನದಲ್ಲಿರುವ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಮಾನ್ಯ ಮುಖ್ಯಮಂತ್ರಿಗಳು ವಿತರಿಸುವರು ಎಂದು ಮಾಹಿತಿ ನೀಡಿದರು.
ಇತರೆ ಇಲಾಖೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೋಟ್ಯಾಂತರ ರೂ.ಗಳ ವೆಚ್ಚದ ಹಲವು ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 1 ರಂದು ನಡೆಯುವ ಕಾರ್ಯಕ್ರಮದಲ್ಲಿ ನೆರವೇರಿಸಿಕೊಡಲಿದ್ದಾರೆ ಎಂದರು.

ಸಿಎಂ ಜೊತೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಸೇರಿದಂತೆ ಸಚಿವ ಸಂಪುಟದ ಬಹುತೇಕ ಎಲ್ಲಾ ಮಂತ್ರಿಗಳು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಆಗಮಿಸಲಿದ್ದಾರೆ ಎಂದರು.

Also read: Indriya Launches Customer-Owned Gold Exchange Programme to Promote Responsible Gold Consumption

ಈ ಕಾರ್ಯಕ್ರಮಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಸೇರಿದಂತೆ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಿಂದ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಆಗಮಿಸುವ ಸಾರ್ವಜನಿಕರಿಗೆ ಬಸ್ಸುಗಳ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆಯನ್ನು ಒದಗಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದ ಯಶಸ್ಸಿಗಾಗಿ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಉಸ್ತುವಾರಿಯ ಹೊಣೆಗಾರಿಕೆ ನೀಡಲಾಗುವುದು, ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಹಕರಿಸುವಂತೆ ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: CM SiddaramaiahDC Prabhulings KavalikattiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ಧರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

Indriya Launches Customer-Owned Gold Exchange Programme to Promote Responsible Gold Consumption

Next Post

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

kalpa News

kalpa News

Next Post
ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

Comments 1

  1. Pingback: ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್ » kalpa.news

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL