ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರ ಕ್ರಿಯಾಶೀಲ ಛಾಯಾಗ್ರಹಣಕ್ಕಾಗಿ ಹಾಗೂ ಅನೇಕ ರಾಜ್ಯ-ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಚಿನ್ನ-ಬೆಳ್ಳಿ ಸೇರಿದಂತೆ ಬಹುಮಾನಕ್ಕೆ ಪಾತ್ರರಾದ ಇವರ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರೊಗೆ ಕೋಟೆ ಮಾರಿಕಾಂಬ ದೇವಾಲಯದ ಆವರಣದಲ್ಲಿ ಆತ್ಮೀಯವಾಗಿ ಅಭಿನಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post