No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ವಿದ್ಯೆಯೊಂದಿಗೆ ವ್ಯಕ್ತಿತ್ವ ವಿಕಾಸಕ್ಕೂ ಆದ್ಯತೆ ನೀಡಿ: ನಾರಾಯಣ ರಾವ್

ಎಟಿಎನ್'ಸಿ ಕಾಲೇಜಿನಲ್ಲಿ ಸಮಗ್ರ ಪಠ್ಯೇತರ ಚಟುವಟಿಕೆಗಳಿಗೆ ಚಾಲನೆ

kalpa News by kalpa News
August 5, 2026
in ಶಿವಮೊಗ್ಗ
0
Shivamogga Co Curricular Activities In ATNC College
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೂಪವು ಕಣ್ಣುಗಳಿಗೆ ಮಾತ್ರ ಸೀಮಿತವಾದರೆ, ಗುಣವು ಆತ್ಮವನ್ನು ಸ್ಪರ್ಶಿಸಿ ಜೀವನಕ್ಕೆ ನಿಜವಾದ ಅರ್ಥವನ್ನು ನೀಡುತ್ತದೆ. ವ್ಯಕ್ತಿಯ ನಿಜವಾದ ಸೌಂದರ್ಯವು ಬಾಹ್ಯ ರೂಪದಲ್ಲಲ್ಲ, ಉತ್ತಮ ಗುಣಗಳಲ್ಲಿ ಅಡಗಿದೆ ಎಂದು ಶಿವಮೊಗ್ಗದ (Shivamogga) ರಾಷ್ಟ್ರೀಯ ಶಿಕ್ಷಣ ಸಮಿತಿ (ಎನ್‌ಇಎಸ್) ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಹೇಳಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು (ಎ.ಟಿ.ಎನ್.ಸಿ.) ವತಿಯಿಂದ ಬುಧವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಸಮಗ್ರ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Also Read>> ಬಾರಕೂರು | ಭಂಡಾರಕೇರಿ ಶ್ರೀಗಳ ಚಾರ್ತುಮಾಸ್ಯ | ಆ.6ರಂದು ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

ವಿದ್ಯಾಭ್ಯಾಸದ ಜೊತೆಗೆ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕೌಶಲ್ಯಾಧಾರಿತ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು. ಪ್ರತಿಭೆ ಮತ್ತು ಕೌಶಲ್ಯಗಳನ್ನು ಬೆಳೆಸಲು ನಿರಂತರ ಅಭ್ಯಾಸ ಮತ್ತು ಚಿಂತನೆ ಅಗತ್ಯವಾಗಿದ್ದು, ಸಮಾಜದೊಂದಿಗೆ ಬೆರೆತು ಬದುಕುವ ಗುಣವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.PES Shivamogga

ಆಧುನಿಕ ಯುಗದಲ್ಲಿ ಮಾನವೀಯ ಸಂಬಂಧಗಳು ಕ್ಷೀಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಉತ್ತಮ ಸಂಸ್ಕಾರ ಮತ್ತು ಕುಟುಂಬ ಮೌಲ್ಯಗಳಿಗೆ ಆದ್ಯತೆ ನೀಡಿದಾಗ ಮಾತ್ರ ಶಿಕ್ಷಣ ಸಾರ್ಥಕವಾಗುತ್ತದೆ. ಮಾತೃಭಾಷೆ, ಸಂಸ್ಕೃತಿ ಮತ್ತು ಪ್ರಕೃತಿಯ ಬಗ್ಗೆ ಕಾಳಜಿ ವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Also read>> ವೈಯಕ್ತಿಕ ಬದುಕಿನ ಜೊತೆಗೆ ರಾಷ್ಟ್ರ ಸೇವೆಯ ಮನೋಭಾವ ಬೆಳೆಸಿಕೊಳ್ಳಿ: ಸಂಸದ ರಾಘವೇಂದ್ರ

ವ್ಯಕ್ತಿಯ ಇರುವಿಕೆಯಿಂದ ಸುತ್ತಮುತ್ತಲಿನ ವಾತಾವರಣದಲ್ಲಿ ಸಂತೋಷ ಮೂಡಬೇಕು. ಅಂತಹ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಭಾಷಾ ಪ್ರೌಢಿಮೆಗೆ ದಿನಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು.

Shivamogga : ಆಚಾರ್ಯ ತುಳಸಿ ಹೆಸರಿನ ಹಿಂದಿದೆ ಶಿಕ್ಷಣ ಸೇವೆಯ ಸ್ಮರಣೆ

ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಆಚಾರ್ಯ ತುಳಸಿ ಕಾಲೇಜು ಮೌಲ್ಯಾಧಾರಿತ ಶಿಕ್ಷಣದ ಸಮೃದ್ಧ ಪರಂಪರೆಯನ್ನು ಹೊಂದಿದೆ. ಜೈನ ಸಂತ ಆಚಾರ್ಯ ತುಳಸಿ ಅವರು ಮಲೆನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎನ್‌ಇಎಸ್ ಸಂಸ್ಥೆಯ ಶಿಕ್ಷಣ ಸೇವೆಯನ್ನು ಮೆಚ್ಚಿ ಸುಮಾರು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಅವರ ಶಿಕ್ಷಣ ಸೇವೆ ಮತ್ತು ಉದಾರ ಮನೋಭಾವದ ಸ್ಮರಣಾರ್ಥ ಕಾಲೇಜಿಗೆ ‘ಆಚಾರ್ಯ ತುಳಸಿ ಕಾಲೇಜು’ ಎಂದು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದರು.

Kumadvathi College Shikariura

ಕಾಲೇಜಿನಲ್ಲಿ ಸಹಪಾಠಿ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಪರಸ್ಪರ ಕಲಿಕೆಯ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈ ವಿಧಾನದಿಂದ ಉತ್ತಮ ಶೈಕ್ಷಣಿಕ ಫಲಿತಾಂಶಗಳ ಜೊತೆಗೆ ಸಮಾಜಮುಖಿ ವ್ಯಕ್ತಿತ್ವಗಳನ್ನು ರೂಪಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಳ್ಳದೆ ಕೇವಲ ಪದವಿ ಪಡೆದರೆ ನಿರೀಕ್ಷೆ ಮತ್ತು ವಾಸ್ತವದ ನಡುವೆ ಅಂತರ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು.

ಜ್ಞಾನ ಮತ್ತು ಕೌಶಲ್ಯವೇ ನಿಜವಾದ ಸಂಪತ್ತು

ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರಶಾಂತ್ ನಾಯಕ್ ಮಾತನಾಡಿ, ಜ್ಞಾನ ಮತ್ತು ಕೌಶಲ್ಯವೇ ವ್ಯಕ್ತಿಯ ನಿಜವಾದ ಸಂಪತ್ತು. ಅಂಕಗಳು ಜೀವನದ ಒಂದು ಭಾಗ ಮಾತ್ರವಾಗಿದ್ದು, ಪ್ರೀತಿ, ವಿಶ್ವಾಸ, ಸಂಸ್ಕೃತಿ ಮತ್ತು ಮಾನವೀಯತೆ ಇಲ್ಲದ ಶಿಕ್ಷಣ ಅಪೂರ್ಣವಾಗಿದೆ. ಉತ್ತಮ ವ್ಯಕ್ತಿತ್ವ, ಜ್ಞಾನ ಮತ್ತು ಕೌಶಲ್ಯಗಳಿಂದಲೇ ಜೀವನದಲ್ಲಿ ನಿಜವಾದ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿದರು.

ಮೊಬೈಲ್ ರಹಿತ ದಿನ ಆಚರಿಸಿ: ಪ್ರಶಾಂತ್ ನಾಯಕ್

ಸಂಬಂಧಗಳಿಗೆ ಮೀಸಲಾದ ವಿಶೇಷ ದಿನಾಚರಣೆಗಳು ಕೇವಲ ಔಪಚಾರಿಕತೆಗೆ ಸೀಮಿತವಾಗಬಾರದು. ಸಂಬಂಧಗಳನ್ನು ಗೌರವಿಸುವುದು ಜೀವನದ ನಿತ್ಯೋತ್ಸವವಾಗಬೇಕು. ಕಾಲೇಜುಗಳಲ್ಲಿ ಒಂದು ದಿನ ‘ಮೊಬೈಲ್ ರಹಿತ ದಿನ’ ಆಚರಿಸಿದರೆ ವಿದ್ಯಾರ್ಥಿಗಳ ಮನಸ್ಸು ಉತ್ಸಾಹಭರಿತವಾಗಿದ್ದು, ಉತ್ತಮ ನಿದ್ರೆ ಹಾಗೂ ಮಾನವೀಯ ಸಂಬಂಧಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಪ್ರಾಧ್ಯಾಪಕ ಪ್ರಶಾಂತ್ ನಾಯಕ್ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪಿ.ಆರ್. ಮಮತಾ ವಹಿಸಿದ್ದರು. ವಿಶೇಷಾಧಿಕಾರಿ ಡಾ. ಆರ್.ಎಂ. ಜಗದೀಶ್, ಐಕ್ಯೂಎಸಿ ಸಂಚಾಲಕಿ ಕೆ. ಅನುಪಮ ಹಾಗೂ ವಿವಿಧ ವಿದ್ಯಾರ್ಥಿ ವೇದಿಕೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದಲ್ಲಿ ವಿವಿಧ ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಹಾಗೂ ಚಾರ್ಟೆಡ್ ಅಕೌಂಟೆಂಟ್ (ಸಿಎ) ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: ATNCCKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವೈಯಕ್ತಿಕ ಬದುಕಿನ ಜೊತೆಗೆ ರಾಷ್ಟ್ರ ಸೇವೆಯ ಮನೋಭಾವ ಬೆಳೆಸಿಕೊಳ್ಳಿ: ಸಂಸದ ರಾಘವೇಂದ್ರ

Next Post

ಸಾಗರ : ಟಿಟಿ-ಸ್ಕೂಟಿ ಭೀಕರ ಅಪಘಾತ : ವಾಹನದ ಅಡಿಯಲ್ಲಿ ಸಿಲುಕಿದ ಸವಾರ

kalpa News

kalpa News

Next Post
Sagara : Two Wheeler Accident

ಸಾಗರ : ಟಿಟಿ-ಸ್ಕೂಟಿ ಭೀಕರ ಅಪಘಾತ : ವಾಹನದ ಅಡಿಯಲ್ಲಿ ಸಿಲುಕಿದ ಸವಾರ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL