No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಂಗಾಸಕ್ತರಿಗಾಗಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ: ಸಂದೇಶ ಜವಳಿ

kalpa News by kalpa News
November 17, 2021
in ಶಿವಮೊಗ್ಗ
0
ರಂಗಾಸಕ್ತರಿಗಾಗಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ: ಸಂದೇಶ ಜವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವವಮೊಗ್ಗ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ತಿಳಿಸಿದರು.

ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ರಂಗಭೂಮಿಯ ಹೊಸ ಆಯಾಮಗಳನ್ನು ರಂಗಾಸಕ್ತರಿಗೆ ಪರಿಚಯಿಸುವ, ನಾಟಕ ಸಾಹಿತ್ಯವನ್ನು ಅಧ್ಯಯನ ಮಾಡಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಟೀಲು ಅಶೋಕ ಪೈ ಸ್ಮಾರಕ ಕಾಲೇಜಿನ ಸಹಯೋಗದೊಂದಿಗೆ ಕೋರ್ಸ್ ಪ್ರಾರಂಭಿಸಲಾಗುತ್ತಿದೆ ಎಂದರು.

ಮೂರು ತಿಂಗಳ ಅವಧಿಯಲ್ಲಿ ರಂಗಪಠ್ಯಗಳಾದ ಜಾಗತಿಕ ರಂಗಭೂಮಿ, ಭರತನಾಟ್ಯಶಾಸ್ತ್ರ, ಭಾರತೀಯ ರಂಗಭೂಮಿ, ಅಭಿನಯ ಸಿದ್ಧಾಂತಗಳು ಮತ್ತು ಪ್ರಾಯೋಗಿಕ ತರಗತಿಗಳಾದ ನಾಟಕ ಪ್ರಕಾರಗಳು ಮತ್ತು ರಚನೆ, ನಿರ್ದೇಶನ ಮತ್ತು ರಂಗ ತರಬೇತಿ ಮತ್ತು ನೇಪಥ್ಯ ವಿಚಾರಗಳ ಕುರಿತು ತರಬೇತಿ ನೀಡಲಾಗುವುದು. ಮುಂದಿನ ವರ್ಷದಿಂದ ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಒಂದು ವರ್ಷದ ರಂಗಶಿಕ್ಷಣ ಕೋರ್ಸ್ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ರಂಗಶಿಕ್ಷಣಕ್ಕೆ ಸೇರ ಬಯಸುವ ಅಭ್ಯರ್ಥಿಗಳು ಕನಿಷ್ಟ ಪಿಯುಸಿ/ತತ್ಸಮಾನ ತೇರ್ಗಡೆಯಾಗಿರಬೇಕು. 18ರಿಂದ 35 ವರ್ಷ ಒಳಗಿರಬೇಕು. ಕೋರ್ಸಿನ ತರಬೇತಿ ಅವಧಿ ಸಂಜೆ 5.30ರಿಂದ ರಾತ್ರಿ 8ರವರೆಗೆ ನಡೆಯಲಿದ್ದು, ವಾರದಲ್ಲಿ ನಾಲ್ಕು ದಿನ ಕಟೀಲು ಅಶೋಕ ಪೈ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. 30ಮಂದಿಗೆ ಪ್ರವೇಶಕ್ಕೆ ಅವಕಾಶವಿದ್ದು, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ನಮೂನೆ ರಂಗಾಯಣ ಮತ್ತು ಕಾಲೇಜಿನಲ್ಲಿ ಲಭ್ಯವಿದೆ. ಅರ್ಜಿಯೊಂದಿಗೆ ಶೈಕ್ಷಣಿಕ ಅಂಕಪಟ್ಟಿಯ ಪ್ರತಿ, ಪಾರ್ಸ್‍ಪೋರ್ಟ್ ಅಳತೆಯ 4 ಭಾವಚಿತ್ರ ಮತ್ತು ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು ಎಂದರು.

ಕಲಾತ್ಮಕ ಸ್ಪರ್ಶ:
ಶಿವಮೊಗ್ಗ ರಂಗಾಯಣದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಮತ್ತು ಚಿತ್ರಕಲಾ ಪರಿಷತ್ ಬೆಂಗಳೂರು ಸಹಯೋಗದಲ್ಲಿ ಮ್ಯೂರಲ್ ಆರ್ಟ್ ಗ್ಯಾಲರಿ ನಿರ್ಮಿಸಲಾಗಿದ್ದು, ಸಾರ್ವಜನಿಕರು ಉಚಿತವಾಗಿ ವೀಕ್ಷಣೆ ಮಾಡಬಹುದಾಗಿದೆ ಎಂದು ಅವರು ಹೇಳಿದರು.

ಭವನದಲ್ಲಿ ಪ್ರವೇಶ ದ್ವಾರದಲ್ಲಿ ಬೃಹತ್ ಮ್ಯೂರಲ್ ಆರ್ಟ್‍ಗಳು ಮತ್ತು ಮುಖವಾಡಗಳು ಆಕರ್ಷಕವಾಗಿದ್ದು, ಪ್ರಥಮ ಮಹಡಿಯ ಭಿತ್ತಿಗಳಿಗೆ ಕನ್ನಡದ ಪ್ರಮುಖ ನಾಟಕಗಳಾದ ಚಾಣಕ್ಯ ಪ್ರಪಂಚ, ಸಾಹೇಬ್ರು ಬರುತ್ತಾರೆ, ಸಾಮ್ರಾಟ್ ಅಶೋಕ, ಇದಕ್ಕೆ ಕೊನೆ ಎಂದು? ಮಾತ್ರವಲ್ಲದೆ ಸೂತ್ರದ ಗೊಂಬೆಯಾಟದ ದೃಶ್ಯಾವಳಿಗಳು, ವಿವಿಧ ಕಲಾಪ್ರಕಾರಗಳು ಸೇರಿದಂತೆ ಆಕರ್ಷಕ ಕಲಾಕೃತಿಗಳನ್ನು ಕಲಾ ಗ್ಯಾಲರಿಯಲ್ಲಿ ಅನಾವರಣಗೊಳಿಸಲಾಗಿದೆ ಎಂದರು.

ಕಟೀಲು ಅಶೋಕ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲೆ ಸಂಧ್ಯಾ ಕಾವೇರಿ, ಉಪನ್ಯಾಸಕರಾದ ವಿಭಾ ಡೋಂಗ್ರೆ, ಮಂಜುನಾಥ ಸ್ವಾಮಿ, ರಂಗ ಸಮಾಜದ ಸದಸ್ಯ ಹಾಲಸ್ವಾಮಿ, ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsShivamogga Rangayanaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವವಮೊಗ್ಗ ರಂಗಾಯಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಣಿಜ್ಯ ಮಂಡಳಿ ಚುನಾವಣೆ ನಡೆಸಲು ಸಹಕಾರ ಇಲಾಖೆಯಿಂದ ಹಸಿರು ನಿಶಾನೆ

Next Post

ಪ್ರಕೃತಿ ವಿಪತ್ತು ಪರಿಸ್ಥಿತಿಯ ನಿರ್ವಹಣೆ: ಹೊಳಲೂರಿನಲ್ಲಿ ಅರಿವು ಕಾರ್ಯಕ್ರಮ

kalpa News

kalpa News

Next Post
ಪ್ರಕೃತಿ ವಿಪತ್ತು ಪರಿಸ್ಥಿತಿಯ ನಿರ್ವಹಣೆ: ಹೊಳಲೂರಿನಲ್ಲಿ ಅರಿವು ಕಾರ್ಯಕ್ರಮ

ಪ್ರಕೃತಿ ವಿಪತ್ತು ಪರಿಸ್ಥಿತಿಯ ನಿರ್ವಹಣೆ: ಹೊಳಲೂರಿನಲ್ಲಿ ಅರಿವು ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!