No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಶಿಕಾರಿಪುರ | ಅಂಬ್ಲಿಗೊಳ ಜಲಾಶಯದ ಸನಿಹದಲ್ಲಿ ಲಾರ್ಡ್ ಸಹ್ಯಾದ್ರಿ ರೆಸಾರ್ಟ್ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 8, 2026
in ಶಿವಮೊಗ್ಗ
0
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧವಾಗಿದ್ದು, ಸ್ಥಳೀಯವಾಗಿಯೂ ಅದಕ್ಕೆ ಬೇಕಾದ ಮೂಲಭೂತ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.

ಜಿಲ್ಲೆಯ ಆನಂದಪುರಂ ಹಾಗೂ ಶಿಕಾರಿಪುರ ನಡುವಣ ಬೈರಾಪುರ ಬಳಿಯ ಅಂಬ್ಲಿಗೊಳ ಜಲಾಶಯದ ಸನಿಹದಲ್ಲಿಯೇ ನೂತವಾಗಿ ನಿರ್ಮಾಣಗೊಂಡ ಲಾರ್ಡ್ ಸಹ್ಯಾದ್ರಿ ರೆಸಾರ್ಟ್ ಅನ್ನು ಶುಕ್ರವಾರ ಬೆಳಗ್ಗೆ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಶಿವಮೊಗ್ಗದಂತಹ 2ನೇ ಹಂತದ ನಗರದಲ್ಲೂ ಕೂಡ ಇಷ್ಟು ದೊಡ್ಡ ಮಟ್ಟದ ಬಂಡವಾಳ ಹೂಡಿಕೆ ಮಾಡಿ ಒಳ್ಳೆಯ ರೆಸಾರ್ಟ್ ಮಾಡಿರುವುದು ನಿಜಕ್ಕೂ ಶ್ಲಾಘನೀಯ. ಅಂಬ್ಲಿಗೊಳ ಜಲಾಶಯದ ಸನಿಹದಲ್ಲಿಯೇ ಈ ರೆಸಾರ್ಟ್ ಇರುವುದು ಇದಕ್ಕೆ ವರವಾಗಿದೆ. ಈ ಭಾಗದ ಪ್ರವಾಸೋದ್ಯಮದ ಅಭಿವೃದ್ದಿಗೆ ಇಂಬು ನೀಡಿದಂತಾಗಿದೆ. ಅಂಬ್ಲಿಗೊಳ ಜಲಾಶಯದಲ್ಲಿ ಬೊಟಿಂಗ್ ವ್ಯವಸ್ಥೆಗೆ ಪ್ರಯತ್ನ ನಡೆಸಲಾಗುವುದು. ಈನಿಟ್ಟಿನಲ್ಲಿ ಉದ್ಯಮಿಗಳು ಕೂಡ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ರೈತ ನಾಯಕ ಬಿ. ಎಸ್. ಯಡಿಯೂರಪ್ಪ ಅವರನ್ನು ಬೆಳೆಸಿದ ಶಿಕಾರಿಪುರ ತಾಲೂಕಿಗೆ ಹೊಂದಿಕೊಂಡಂತಿರುವ ಈ  ಜಾಗದಲ್ಲಿ ರೆಸಾರ್ಟ್ ನಿರ್ಮಾಣವಾಗಿದ್ದರೂ, ಭೌಗೋಳಿಕವಾಗಿ ಸಾಗರ ತಾಲೂಕು ವ್ಯಾಪ್ತಿಯಲ್ಲಿ ಈ ರೆಸಾರ್ಟ್ ಇದೆ. ಆದರೆ ಸಾಗರ- ಶಿಕಾರಿಪುರ ನಡುವೆ ಇರುವ ಕಾರಣಕ್ಕೆ ಈಭಾಗದ ಪ್ರವಾಸಿ ತಾಣಗಳಿಗೆ ಬರುವ ಜನರಿಗೆ ಹೆಚ್ಚು ಅನುಕೂಲಕರವಾಗಿದೆ.ಈ ರೀತಿಯ ಬೆಳವಣಿಗೆ ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿ ಗೆ ಅನುಕೂಲವಾಗಲಿದೆ ಎಂದರು.

ಪ್ರವಾಸೋದ್ಯಮದ ದೃಷ್ಡಿಯಲ್ಲಿ ಅಂಬ್ಲಿಗೊಳ ಜಲಾಶಯದಲ್ಲಿ ಬೊಂಟಿಂಗ್ ವ್ಯವಸ್ಥೆ ಮಾಡಿದರೆ ಈ ರೆಸಾರ್ಟ್ ಗೂ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಜಲಾಶಯದಲ್ಲಿ ನ ನೀರಿನ ನಿರ್ವಹಣೆ, ಮೂಲಭೂತ ಸೌಕರ್ಯ ಎಲ್ಲವಕ್ಕೂ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ  ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಮೋಹಕ ಪರಿಸರ, ಅದ್ಬುತ ಅನುಭವ

ಆನಂದಪುರಂ ಹಾಗೂ ಶಿಕಾರಿಪುರ ನಡುವಣ ಬೈರಾಪುರ ಬಳಿ ಮುಖ್ಯರಸ್ತೆಗೆ ಹೊಂದಿಕೊಂಡಂತೆಯೇ ಇರುವ ಲಾರ್ಡ್ ಸಹ್ಯಾದ್ರಿ ರೆಸಾರ್ಟ್ ಹಚ್ವ ಹಸಿರಿನ ಪರಿಸರದ ನಡುವೆ ನಿರ್ಮಾಣವಾಗಿದ್ದು, ನೋಡುಗರಿಗೆ ಒಂದು ಕ್ಷಣ ಮೋಹಕ ಹುಟ್ಟಿಸುತ್ತದೆ. ಸುತ್ತ ಹಚ್ಚ ಹಸಿರಿನ ತೋಟಗಳು, ಪಕ್ಕದಲ್ಲಿಯೇ ಅಂಬ್ಲಿಗೋಳ ಜಲಾಶಯದ ಬಳಿಯೇ ಇರುವ ರೆಸಾರ್ಟ್, ವೀಕೆಂಡ್ ಸಮಯದಲ್ಲಿ ವಿಶ್ರಾಂತಿ ಗೆ ಹೇಳಿಮಾಡಿಸಿದಂತಿದೆ. ಸುಮಾರು 14 ಎಕರೆ ಪ್ರದೇಶದಲ್ಲಿ “ಗಿಡ ಮರಗಳ ನಡುವೆ 50ಕ್ಕೂ ಹೆಚ್ಚು ವಿಲ್ಲಾಗಳು, ಮತ್ತನೆಯ ಲಾನ್  ಅದ್ಬೂತ ಅನುಭವ ನೀಡುತ್ತದೆ.

ಈ ಸಂದರ್ಭದಲ್ಲಿ ಲಾರ್ಡ್ ಸಹ್ಯಾದ್ರಿ ರೆಸಾರ್ಟ್ ನ ವ್ಯವಸ್ಥಾಪಕ ನಿರ್ದೇಶಕ  ಪುಷ್ಪೇಂದ್ರ ಬನ್ಸಾಲ್,  ಸಹ್ಯಾದ್ರಿ ಡ್ರಿಮ್ ಲ್ಯಾಂಡ್ ಪ್ರೆವೇಟ್ ಲಿಮಿಟೆಡ್ ನ ಬಿ. ಎಸ್. ವಿಶ್ವನಾಥ್, ಮಾಜಿ ಶಾಸಕ ಅಶೋಕ್ ನಾಯ್ಕ್, ಜಿಪಂ ಮಾಜಿ ಸದಸ್ಯ ರತ್ನಾಕರ್ ಹುನುಗೋಡು, ಲಾರ್ಡ್ ಸಹ್ಯಾದ್ರಿ ರೆಸಾರ್ಟ್ ನ ಮಾಲೀಕರಲ್ಲಿ ಒಬ್ಬರಾದ ಗಂಗಾನಾಯ್ಕ್  ಸೇರಿದಂತೆ ಹಲವರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP RaghavendraNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Next Post

ಬಸ್ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವು | ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಬಸ್ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವು | ತಪ್ಪಿದ ಭಾರೀ ಅನಾಹುತ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL