Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಯುವ ನೀತಿ ಪರಿಷ್ಕರಣೆಗೆ ಶೀಘ್ರದಲ್ಲೇ ಸಮಿತಿ ರಚನೆ: ಸಚಿವ ಡಾ. ನಾರಾಯಣಗೌಡ

September 28, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | |

ಶಿವಮೊಗ್ಗ: ಕರ್ನಾಟಕ ಯುವ ನೀತಿಯನ್ನು ಪರಿಷ್ಕರಿಸಿ ಜಾರಿಗೆ ತರಲಾಗುವುದು. ಈ ಸಂಬಂಧ ಸಮಿತಿಯನ್ನು ರಚಿಸಿ ಕರಡು ಸಿದ್ದಪಡಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದರು.



ನಗರದ ಕುವೆಂಪು ರಂಗಮಂದಿರದಲ್ಲಿ ಎನ್ ಎಸ್ ಎಸ್, ಎನ್ ವೈ ಕೆ ಅಧಿಕಾರಿಗಳು, ಪದಾಧಿಕಾರಿಗಳು ಹಾಗೂ ಯುವ ಸಂಘಗಳ ಜೊತೆ ಇಂದು ಸಚಿವರು ಸಂವಾದ ನಡೆಸಿದರು.

ಸುಮಾರು 8 ವರ್ಷಗಳ ಬಳಿಕ ಜಿಲ್ಲಾ ಮಟ್ಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಸಂವಾದ ನಡೆಸಿದರು. ಕರ್ನಾಟಕ ಯುವ ನೀತಿ ಪರಿಷ್ಕರಣೆ ಆಗಬೇಕು. ಅದಕ್ಕಾಗಿ ಸಮಿತಿಯನ್ನು ಶೀಘ್ರದಲ್ಲೇ ರಚನೆ ಮಾಡುತ್ತೇವೆ.


ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಯುವ ಸಬಲೀಕರಣಕ್ಕಾಗಿ ಹತ್ತಾರು ಯೋಜನೆ ಜಾರಿಗೆ ತಂದಿದೆ. ಆದರೆ ಯುವಜನತೆಗೆ ಇದು ಸರಿಯಾಗಿ ತಲುಪುತ್ತಿಲ್ಲ. ಕೇಂದ್ರ ಸರ್ಕಾರದ ಮುದ್ರಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳು ಯುವ ಜನತೆಗೆ ಉದ್ಯೋಗ ಕಂಡುಕೊಳ್ಳಲು ಅವಕಾಶ ಮಾಡಿಕೊಡುತ್ತವೆ. ಯುವಕರಲ್ಲಿ ಸೇವಾ ಮನೋಭಾವ ಬೆಳೆಯಬೇಕು. ಅದರಿಂದ ಯುವಜನತೆ ಅಡ್ಡದಾರಿಗೆ ಹೋಗುವುದು ತಪ್ಪುತ್ತದೆ ಎಂದು ಯುವಜನರಿಗೆ ಸಚಿವರು ತಿಳಿಹೇಳಿದರು.

ನಾಮಕಾವಸ್ತೆಯ ಕಾರ್ಯಕ್ರಮಗಳನ್ನು ಸಹಿಸಲ್ಲ
ಎನ್ ಎಸ್ ಎಸ್, ಎನ್ ವೈ ಕೆ, ಯುವ ಸಂಘಟನೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿದರೆ ಉತ್ತಮ ಸಮಾಜ ನಿರ್ಮಿಸಬಹುದು. ನಿರುದ್ಯೋಗ ತಗ್ಗಿಸಬಹುದು. ಯುವ ಜನರನ್ನು ಸ್ವಾವಲಂಬಿಗಳಾಗಿ ಮಾಡಬಹುದು. ಆದರೆ ಸೇವಾ ಮನೋಭಾವ ಇಲ್ಲದೆ, ಕಾಟಾಚಾರಕ್ಕೆ ಎಂಬಂತೆ ಕಾರ್ಯಕ್ರಮಗಳನ್ನು ಮಾಡಿದರೆ ನಾನು ಸಹಿಸುವುದಿಲ್ಲ ಎಂದು ಸಚಿವರು ಖಡಕ್ಕಾಗಿ ಹೇಳಿದರು.


ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ರಾಜ್ಯ ಅಧಿಕಾರಿ ಪ್ರತಾಪಲಿಂಗಯ್ಯ, ಎನ್ ವೈ ಕೆ ರಾಜ್ಯ ನಿರ್ದೇಶಕ ನಟರಾಜ್, ಕ್ರೀಡಾ ಇಲಾಖೆ ಉಪನಿರ್ದೇಶಕ ರಮೆಶ್ ಮತ್ತಿತರ ಪ್ರಮುಖರು ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister Narayana GowdaNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಡಾ. ನಾರಾಯಣಗೌಡ
Previous Post

ಸ್ವರದ ಕಡಲಿನ ಗಾನಯಾನ ಸರದಾರ ಎಸ್.ಪಿ. ಬಾಲಸುಬ್ರಹ್ಮಣ್ಯಂ

Next Post

ರೈತರೊಂದಿಗೊಂದು ದಿನ ಕಾರ್ಯಕ್ರಮ ಸಾರ್ಥಕ ನೀಡಿದೆ: ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೈತರೊಂದಿಗೊಂದು ದಿನ ಕಾರ್ಯಕ್ರಮ ಸಾರ್ಥಕ ನೀಡಿದೆ: ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!