No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಎಫ್‌ಐ ಜೊತೆ ಭಜರಂಗದಳ ಹೋಲಿಸಿ ಮಾತನಾಡಿದ್ದು ಅಪರಾಧ: ಯಡಿಯೂರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 6, 2023
in ಶಿವಮೊಗ್ಗ
0
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮುಂದಿನ ಬಾರಿ ನಮ್ಮದೇ ಸರ್ಕಾರ ಬರಲಿದೆ. ರಾಜ್ಯದ ಜನತೆಗೆ ನೀಡಿರುವ ಅಷ್ಟು ಭರವಸೆಗಳನ್ನು ಈಡೇರಿಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ BSYadiyurappa ಹೇಳಿದರು.

ಇಲ್ಲಿನ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಪ್ರ ಬಾಂಧವರ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಬಿಜೆಪಿ ಪರವಾದ ಅಲೆ ಇದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ 130 ಸೀಟು ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ 80-85 ವಿಧಾನಸಭಾ ಕ್ಷೇತ್ರಗಳಿಗೆ ಪ್ರವಾಸ ಮಾಡಿ ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದ ಸಚಿವರನ್ನು ರಾಜ್ಯಕ್ಕೆ ಪ್ರಚಾರ ಮಾಡಲು ಕಳುಹಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿ ಅವರೇ ಬಂದಿದ್ದರು. ಆ ದಿನ 3ರಿಂದ 4 ಲಕ್ಷ ಜನ ಸೇರಿದ್ದರು. ಅಷ್ಟೊಂದು ಬೆಂಬಲ ಮೋದಿ, ಅಮಿತ್ ಶಾ ಅವರಿಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಬರಬೇಕು ಎಂಬ ಅಪೇಕ್ಷೆ ಇದೆ. ಮೋದಿ ಅವರೇ ಎಲ್ಲಾ ಕಡೆ ಓಡಾಡುತ್ತಿದ್ದಾರೆ ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಕ್ಷೇತ್ರ ಬಿಟ್ಟು ಉಳಿದೆಲ್ಲಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಶಿವಮೊಗ್ಗ ಕ್ಷೇತ್ರದ ಚನ್ನಬಸಪ್ಪ ಗೆಲುವು ನೂರಕ್ಕೆ ನೂರರಷ್ಟು ನಿಶ್ಚಿತ. ಏಕೆಂದರೆ ಇಲ್ಲಿ ಪ್ರಾಮಾಣಿಕ, ಸಜ್ಜನ ವ್ಯಕ್ತಿಯನ್ನು ನಿಲ್ಲಿಸಿದ್ದೇವೆ. ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದರು.
ತಾವು ಮುಖ್ಯಮಂತ್ರಿ ಆಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೆ. 50 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ವಿಪ್ರ ಸಮಾಜಕ್ಕೆ ಬಹಳ ವರ್ಷದ ಕನಸು ನನಸಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಟ್ಟಿದ್ದಾರೆ. ಈ ಕೆಲಸ ಮಾಡುವ ಧೈರ್ಯ ಯಾರು ಮಾಡಿರಲಿಲ್ಲ. ಯಾರು ಮೀಸಲಾತಿಯನ್ನು ಸರ್ಕಾರ ವಾಪಸ್‌ ಪಡೆದಿಲ್ಲ. ದೇವಸ್ಥಾನ ಸ್ವಾಯತ್ತತೆ ಸಮಿತಿ ರಚನೆ ಮಾಡಿದ್ದೇವೆ. ಅಧಿಕಾರಕ್ಕೆ ಬಂದ ಕೆಲವೇ ದಿನದಲ್ಲಿ ನಾವು ಕೊಟ್ಟಿರುವ ಭರವಸೆ ಈಡೇರಿಸುತ್ತೇವೆ ಎಂದರು.

ಪಿಎಫ್‌ಐ ದೇಶ ವಿರೋಧಿ ಚಟುವಟಿಕೆಯಲ್ಲಿ ಭಯೋತ್ಪಾದನೆಯಲ್ಲಿ ತೊಡಗಿದ್ದ ಸಂಘಟನೆ. ಈ ಸಂಘಟನೆಯಿಂದ ಸಿದ್ದ ರಾಮಯ್ಯ ಸರ್ಕಾರದ ಅವಧಿಯಲ್ಲಿ 22 ಜನ ಹಿಂದು ಯುವಕರ ಕಗ್ಗೋಲೆ ಆಯ್ತು. ಈಗ ಕಾಂಗ್ರೆಸ್‌ನವರು ಪಿಎಫ್‌ಐ ಜೊತೆ ಭಜರಂಗದಳ ಹೋಲಿಸಿ ಮಾತನಾಡಿದ್ದು ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು.

http://kalpa.news/wp-content/uploads/2023/05/Jain-Public-School.mp4

ಟಿಪ್ಪು ಜಯಂತಿ ಮಾಡುವ ಮೂಲಕ ಸಿದ್ದರಾಮಯ್ಯ ಓಲೈಕೆ ರಾಜ ಕಾರಣ ಮಾಡಿದರು. ಟಿಪ್ಪು ಜಯಂತಿ ಯನ್ನು ಯಡಿಯೂರಪ್ಪ ರದ್ದು ಮಾಡಿದರು. ಕಾಂಗ್ರೆಸ್‌ ನವರು ಹಿಂದು ವಿರೋಧಿ ಹೇಳಿಕೆ ಕೊಡ್ತಿದ್ದಾರೆ. ಜನ ಇದೆಲ್ಲಾ ನೆನಪಿಟ್ಟುಕೊಂಡು ಮತ ಚಲಾಯಿಸಬೇಕು ಎಂದು ಕರೆ ನೀಡಿದರು.

Also read: ಶಿವಮೊಗ್ಗ | ಮೇ 13, 14ರಂದು ನಿಷೇದಾಜ್ಞೆ | ಮತದಾನ ಹಿನ್ನೆಲೆ ಸಂತೆ-ಜಾತ್ರೆ ನಿಷೇಧ: ಡಿಸಿ

ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಮಾತನಾಡಿ, ವಿಶ್ವ ದರ್ಜೆಯ ವಂದೇ ಭಾರತ್ ಇಲ್ಲಿಯೇ ಉತ್ಪಾದಿಸಿ, ಬಳಕೆ ಮಾಡುತ್ತಿದ್ದೇವೆ. ಇಂತಹ ಅತಿ ವೇಗದ ಹಾಗೂ ಅತ್ಯಾಧುನಿಕ ಸೌಕರ್ಯಗಳುಳ್ಳ ರೈಲುಗಳನ್ನು ಹೊಂದಿರುವ ಪ್ರಪಂಚದ ಏಳು ದೇಶಗಳ ಪೈಕಿ ಭಾರತವೂ ಒಂದಾಗಿದೆ. ಇದಕ್ಕೆ ಕಾರಣವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ದೂರದೃಷ್ಟಿಯಿಂದ ಎಂದು ಹೇಳಿದರು.

ದೇಶದಲ್ಲಿ ಅತಿ ವೇಗದ ರೈಲು ಸಂಚಾರ ಆರಂಭಿಸಬೇಕೆಂಬುದು ಪ್ರಧಾನಿ ಕನಸಾಗಿತ್ತು. ಅದಕ್ಕಾಗಿ ಅವರು ಮುಂದುವರಿದ ದೇಶಗಳಿಂದ ತಂತ್ರಜ್ಞಾನವನ್ನು ಇಲ್ಲವೇ ರೈಲ್ವೆ ಇಂಜಿನ್ ಆಮದು ಮಾಡಿಕೊಳ್ಳಲಿಲ್ಲ. ಇಲ್ಲಿಯೇ ಅದರ ಉತ್ಪಾದನೆ ಆಗಬೇಕೆಂದು ಬಯಸಿದ್ದರು. ಅವರ ಬದ್ಧತೆಯ ಪರಿಣಾಮವಾಗಿ ಅದು ಸಾಕಾರಾಗೊಂಡಿದೆ ಎಂದರು.
ಕೇವಲ ವಂದೇ ಭಾರತ್ ಮಾತ್ರವಲ್ಲ ರೈಲ್ವೆ ವಲಯಕ್ಕೆ ಕೇಂದ್ರ ಸರ್ಕಾರ ವಿಶೇಷ ಒತ್ತು ನೀಡಿದೆ. ಕರ್ನಾಟಕದ 55 ನಿಲ್ದಾಣಗಳು ಇಂದು ವಿಶ್ವ ಮಟ್ಟದ ಸೌಕರ್ಯ ಹೊಂದಿದೆ. ಕರ್ನಾಟಕಕ್ಕೆ 2014ಕ್ಕೂ ಪೂರ್ವದಲ್ಲಿ ರೈಲ್ವೆ ಬಜೆಟ್‌ನಲ್ಲಿ 800 ಕೋಟಿ ರೂ. ನೀಡಲಾಗುತ್ತಿತ್ತು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದು ದ್ವಿಗುಣಗೊಂಡಿತು. ವರ್ಷದಿಂದ ವರ್ಷಕ್ಕೆ ಅನುದಾನದಲ್ಲಿ ಹೆಚ್ಚಳವಾಗಿ ಈಗ 7,500 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಇದು ಮೋದಿ ಸರ್ಕಾರದ ಶಕ್ತಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ವಕ್ತಾರೆ ಮಾಳವಿಕಾ ಅವಿನಾಶ್, ಮಾಜಿ ಎಂಎಲ್‌ಸಿ ಎಂ.ಬಿ. ಭಾನುಪ್ರಕಾಶ್, ಬ್ರಾಹ್ಮಣ ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್‌, ಎಂ. ಶಂಕರ್, ಎಸ್. ದತ್ತಾತ್ರಿ, ದೀನದಯಾಳು, ಎ.ಜೆ.ರಾಮಚಂದ್ರ ಇತರರಿದ್ದರು.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BSYadiyurappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Previous Post

ಶಿವಮೊಗ್ಗ | ಮೇ 13, 14ರಂದು ನಿಷೇದಾಜ್ಞೆ | ಮತದಾನ ಹಿನ್ನೆಲೆ ಸಂತೆ-ಜಾತ್ರೆ ನಿಷೇಧ: ಡಿಸಿ

Next Post

ಶಿವಮೊಗ್ಗ ಜಿಲ್ಲೆಗೆ ಅಗತ್ಯ ರೈಲ್ವೇ ಸೇವೆ ಒದಗಿಸಿ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ರಿಗೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
1.25 ಲಕ್ಷ ಕೋಟಿ ರೂ. ಕಪ್ಪು ಹಣ ವಶಕ್ಕೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಶಿವಮೊಗ್ಗ ಜಿಲ್ಲೆಗೆ ಅಗತ್ಯ ರೈಲ್ವೇ ಸೇವೆ ಒದಗಿಸಿ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ರಿಗೆ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL