ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ ಹಾಗೂ ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ವಿಫಲವಾದ ಗೃಹಸಚಿವ ಅರಗ ಜ್ಞಾನೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾ ಎನ್ ಎಸ್ ಯುಐ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ಎನ್ ಎಸ್ ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ , ಜಿಲ್ಲಾ ಕಾರ್ಯಾಧ್ಯಕ್ಷ ರವಿ, ಪ್ರಮೋದ್, ಚಂದ್ರೋಜಿ ರಾವ್, ರವಿ, ಸಂಜು, ವೆಂಕಟೇಶ್, ನರೇಂದ್ರ, ಅಂಕುಶ್ , ಸಾಗರ್ , ಅಭಿ , ರಾಕೇಶ್, ಅನಿಲ್ ಆಚಾರ್ ಹಾಗೂ ಅಲ್ಪಸಂಖ್ಯಾತ ಕಾಂಗ್ರೆಸ್ ನಗರಾಧ್ಯಕ್ಷ ಮುಹಮ್ಮದ್ ನಿಹಾಲ್ , ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್ , ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ, ಭರತ, ಅಬ್ದುಲ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post