ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರದ ಸರ್ವೋತ್ತಮ ಪ್ರಶಸ್ತಿಗೆ ಭಾಜನರಾಗಿರುವ ಶಿವಮೊಗ್ಗ ಜಿಲ್ಲೆಯ ದಕ್ಷ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಾಳಿ ಅವರಿಗೆ ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಅಭಿನಂದನೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ ಶೇಖರ್, ಗೌರವಾಧ್ಯಕ್ಷರಾದ ಲಕ್ಷ್ಮೀಕಾಂತ, ಖಜಾಂಚಿ ಶಿವಮೊಗ್ಗ ವಿನೋದ್ ಮತ್ತು ಪದಾಧಿಕಾರಿಗಳಾದ ವೆಂಕಟೇಶ್ ಸಾಗರ್ ಉಪಸ್ಥಿ.ತರಿದ್ದರು.
Also read: ಸರಳವಾಸ್ತು ಜ್ಯೋತಿಷಿ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ!
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post