ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕನ್ನಡ ಸೇವಾ ರತ್ನ ಪ್ರಶಸ್ತಿ ಪುರಸ್ಕೃತ ಎಸ್.ಕೆ. ಗಜೇಂದ್ರ ಸ್ವಾಮಿ ಹಾಗೂ ಯುವ ಶೃಂಗಾರ ಕಾವ್ಯ ಆಲ್ಬಂ ಗೀತೆಯ ನಾಯಕ ನಟ ಹಾಗೂ ನಿರ್ದೇಶಕ ಶಶಿಕುಮಾರ್ ಎನ್ ಅವರನ್ನು ಇಂದು ಮಾನವ ಹಕ್ಕುಗಳ ಸಮಿತಿ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.
ಸಮಿತಿಯ ಕಾಶಿಪುರದ ಮುಖ್ಯ ಕಛೇರಿಯಲ್ಲಿ ನಡೆದ ಈ ಸಮಾರಂಭದಲ್ಲಿ ಕಮಿಟಿ ರಾಜ್ಯಾಧ್ಯಕ್ಷ ಕೆ. ನಾಗರಾಜ್, ಜಿಲ್ಲಾ ಗೌರವಾಧ್ಯಕ್ಷ ಎಸ್. ರಮೇಶ್, ಜಿಲ್ಲಾ ಮಾದ್ಯಮ ಸಲಹೆಗಾರ ಆರ್. ಅಭಿನಂದನ್, ಜಿಲ್ಲಾಧ್ಯಕ್ಷೆ ಜಯ ಮಾಲ ಶೆಟ್ಟಿ, ಜಿಲ್ಲಾ ಕಾರ್ಯಾಧ್ಯಕ್ಷೆ ಆರ್. ಸುಜಾತ, ಕಾರ್ಯದರ್ಶಿ ಸಬ್ರೀನ್ ತಾಜ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post