No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Friday, March 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅವರಿಗೆ ಅಭಿನಂದನೆ | ನಾನು ಗೆದ್ದರೆ ಅವರಪ್ಪ ಕೂಡಾ ಕರಿತಾನೆ | ಈಶ್ವರಪ್ಪ ಹೀಗೆ ಹೇಳಿದ್ದೇಕೆ?

ಮೂರು ಗಂಟೆ ಆಗುವುದನ್ನೇ ಕಾಯ್ತಿದ್ದೆ, ವಿಜಯೇಂದ್ರ ಪುಣ್ಯ ಕಟ್ಟಿಕೊಂಡ | ಕೆಎಸ್'ಈ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 23, 2024
in ಶಿವಮೊಗ್ಗ
0
ಅವರಿಗೆ ಅಭಿನಂದನೆ | ನಾನು ಗೆದ್ದರೆ ಅವರಪ್ಪ ಕೂಡಾ ಕರಿತಾನೆ | ಈಶ್ವರಪ್ಪ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸೋತಿರುವ ಜಗದೀಶ್ ಶೆಟ್ಟರ್’ಗೆ #Jagadish Shettar ಪಕ್ಷಕ್ಕೆ ಕರೆದುಕೊಂಡಿದ್ದಾರೆ. ನನ್ನನ್ನು ಕರೆದುಕೊಳ್ಳೋದಿಲ್ಲವಾ? ನಾನು ಗೆದ್ದರೆ ಅವರಪ್ಪ ಬಂದು ಕೂಡಾ ಕರಿತಾನೆ ಎಂದು ಮಾಜಿ ಡಿಸಿಎಂ, ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಾನು ಗೆದ್ದರೆ ಅವರಪ್ಪ ಬಂದು ಕೂಡ ಕರೀತಾನೆ. ಸೋತಿರುವ ಜಗದೀಶ್ ಶೆಟ್ಟರಿಗೆ ಪಕ್ಷಕ್ಕೆ ಕರೆದುಕೊಂಡು ಹೋಗುತ್ತಾರೆ ನನ್ನನ್ನು ಕರೆದುಕೊಳ್ಳಲ್ವಾ? ಎಂದಿದ್ದಾರೆ.
ರಾಜ್ಯಾಧ್ಯಕ್ಷ ವಿಜಯೇಂದ್ರಗೆ #Vijayendra ಅಭಿನಂದನೆ ಸಲ್ಲಿಸುತ್ತೇನೆ. ಬಿಜೆಪಿ ಪಕ್ಷದಿಂದ ಉಚ್ಚಾಟನೆ ಆದ ಬಳಿಕ ಇಡೀ ಲೋಕಸಭಾ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಖಚಿತವಾಯಿತು. ವಿಜಯೇಂದ್ರ, ಬಿಎಸ್’ವೈ, ರಾಘವೇಂದ್ರ ಸ್ಪರ್ಧೆಯಿಂದ ಹಿಂದೆ ಸರಿಯುತ್ತಾರೆ ಎಂದು ಪದೇ ಪದೇ ಹೇಳುತ್ತಿದ್ದರು. ಇದೀಗ ಉಚ್ಚಾಟನೆ ಬಳಿಕ ನನ್ನ ಸ್ಪರ್ಧೆ ಖಚಿತ ಆದಂತೆ ಆಗಿದೆ ಎಂದರು.

Also read: ಬಿಜೆಪಿಗೆ ಶಾಕ್ | ಎಂಎಲ್’ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಪಿ. ನಂಜುಂಡಿ | ಕಾರಣವೇನು?

ಹೊಸನಗರ ತಾಲೂಕಿನ ವೇದ ಗ್ರಾಮ ಪಂಚಾಯಿತಿಗಳ ಪ್ರಮುಖರು ರಾಷ್ಟç ಭಕ್ತರ ಬಳಗ ಸೇರ್ಪಡೆಯಾಗಿದ್ದಾರೆ. ಸೊರಬ ತಾಲೂಕಿನ ಆನವಟ್ಟಿ ಭಾಗದಲ್ಲೂ ಕೂಡ ರಾಷ್ಟçಭಕ್ತರ ಬಳಗ ಸೇರ್ಪಡೆಯಾಗುತ್ತಿದ್ದಾರೆ. ದಿನೇ ದಿನೇ ನನ್ನ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ ಎಂದರು.

ನೀವು ಕಟ್ಟಿದ ಪಕ್ಷದಿಂದ ನಿಮಗೆ ಉಚ್ಛಾಟನೆ ಎಂದು ಹಿರಿಯರು ಪ್ರಶ್ನೆ ಮಾಡಿದರು. ಈ ಉಚ್ಚಾಟನೆ ಕೇವಲ ತಾತ್ಕಾಲಿಕ ಮಾತ್ರ. ನಾನೆಂದು ಬಿಜೆಪಿ ಬಿಟ್ಟು ಹೋಗಿಲ್ಲ ಕಾಂಗ್ರೆಸ್ ಪಕ್ಷವನ್ನು ಜನ್ಮದಲ್ಲೂ ಸೇರಲ್ಲ ಎಂದರು.

ನನ್ನ ತಾಯಿ ಬಿಜೆಪಿ ನೂರಕ್ಕೆ ನೂರು ಈ ಚುನಾವಣೆಯಲ್ಲಿ ಗೆದ್ದು ಪುನಃ ಬಿಜೆಪಿ ಸೇರುತ್ತೇನೆ. ಗೆದ್ದು ಬಿಜೆಪಿಯನ್ನು ಸೇರಿ ಮೋದಿಯವರಿಗೆ ಬೆಂಬಲ ಸೂಚಿಸುತ್ತೇನೆ. ತಾತ್ಕಾಲಿಕವಾಗಿ ಬಿಜೆಪಿಯಿಂದ ಕುತಂತ್ರದಿಂದ ಷಡ್ಯಂತರದಿAದ ಹೊರಗಿದ್ದೇನೆ. ನನ್ನನ್ನು ಹೊರ ಹಾಕಿದ್ದರಿಂದ ಅಪ್ಪ ಮಕ್ಕಳಿಗೆ ಸ್ವಲ್ಪ ಸಮಾಧಾನ ಆಗಿರಬಹುದು ಎಂದು ಕಟಕಿಯಾಡಿದರು.

ಅಪ್ಪ ಬಿಎಸ್’ವೈ ಹಠ ಮಾಡಿ ಆರು ತಿಂಗಳು ರಾಜ್ಯಾಧ್ಯಕ್ಷನಾಗಿ ಮಾಡಿದ ವಿಜಯೇಂದ್ರ ನನ್ನನ್ನು ಹೊರ ಹಾಕಿದ್ದಾರೆ ಎಂದರು.
ಯಾವುದೋ ಜನ್ಮದ ಪುಣ್ಯ
ಇನ್ನು, ನನಗೆ ಕಬ್ಬು ಬೆಳೆಯುವ ರೈತನ ಚಿಹ್ನೆ ಸಿಕ್ಕಿರುವುದು ಯಾವುದೋ ಜನ್ಮದ ಪುಣ್ಯ ಎಂದು ಭಾವಿಸುತ್ತೇನೆ ಎಂದರು.

ನಾಳೆ ಭದ್ರಾವತಿಯಲ್ಲಿ ಹಿಂದುತ್ವವಾದಿ ಯುವಕರು ರಾಷ್ಟ್ರಭಕ್ತರ ಬಳಗ ಸೇರ್ಪಡೆಯಾಗಲಿದ್ದಾರೆ. ಬೈಂದೂರಿನಲ್ಲಿ ಮೀನುಗಾರರು ನನಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲಾ ವರ್ಗದ ಜನತೆ ನನಗೆ ಬೆಂಬಲ ನೀಡುತ್ತಿದ್ದು ಗೆದ್ದ ಬಳಿಕ ಅವರ ಅಪೇಕ್ಷೆಗೆ ತಕ್ಕಂತೆ ಸಂಘಟನೆ ಕಟ್ಟುತ್ತೇನೆ ಎಂದರು.
ವಿಜಯೇಂದ್ರ ಕುಂಕುಮ ಅಳಿಸಿ ಹಾಕಿದ ವಿಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ, ಯಾವುದೇ ನೀತಿ ನಿಯಮ ಇಲ್ಲದೆ ಕಾಂಗ್ರೆಸ್ ಜೊತೆ ಹೊಂದಾಣಿಕೆ ಅಪ್ಪ ಮಕ್ಕಳು ಹೊಂದಾಣಿಕೆ ಮಾಡಿಕೊಂಡು ಅರವತ್ತು ಸಾವಿರದಿಂದ ಹತ್ತು ಸಾವಿರಕ್ಕೆ ಲೀಡ್ ಕಡಿಮೆ ಆಗಿದೆ ಎಂದು ಕಿಡಿ ಕಾರಿದರು.

ಇನ್ನು, ಈ ಲೋಕಸಭಾ ಚುನಾವಣೆ ಬೆಳಕ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾನೆ. ಅಪ್ಪ ಮಕ್ಕಳ ಹಿಡಿತದಿಂದ ಪಕ್ಷ ಹೊರಕ್ಕೆ ಬರುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0024.mp4

 

Tags: Jagadish ShettaK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsVijayendraಕೆ.ಎಸ್. ಈಶ್ವರಪ್ಪಜಗದೀಶ್ ಶೆಟ್ಟರ್ಮಲೆನಾಡು_ಸುದ್ಧಿವಿಜಯೇಂದ್ರಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಬಿಜೆಪಿಗೆ ಶಾಕ್ | ಎಂಎಲ್’ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಪಿ. ನಂಜುಂಡಿ | ಕಾರಣವೇನು?

Next Post

ನನ್ನಿಂದ ಬೆಳೆದ ಶಿಷ್ಯ, ಅವರ ಬಗ್ಗೆ ಮಾತಾಡಿ ನಾನ್ಯಾಕೆ ಹೀರೋ ಮಾಡಲಿ: ಈಶ್ವರಪ್ಪ ಹೇಳಿದ್ದು ಯಾರಿಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನನ್ನಿಂದ ಬೆಳೆದ ಶಿಷ್ಯ, ಅವರ ಬಗ್ಗೆ ಮಾತಾಡಿ ನಾನ್ಯಾಕೆ ಹೀರೋ ಮಾಡಲಿ: ಈಶ್ವರಪ್ಪ ಹೇಳಿದ್ದು ಯಾರಿಗೆ?

ನನ್ನಿಂದ ಬೆಳೆದ ಶಿಷ್ಯ, ಅವರ ಬಗ್ಗೆ ಮಾತಾಡಿ ನಾನ್ಯಾಕೆ ಹೀರೋ ಮಾಡಲಿ: ಈಶ್ವರಪ್ಪ ಹೇಳಿದ್ದು ಯಾರಿಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL