ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಹಾನಗರ ಪಾಲಿಕೆಯ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಂಜುಳಾ ಶಿವಣ್ಣ ಅವರನ್ನು ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಹೂಗುಚ್ಛ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್. ಪಿ. ಗಿರೀಶ್, ಯುವ ಕಾಂಗ್ರೆಸ್ ಮುಖಂಡ ಪುಷ್ಪಕ್ ಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post