ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಡಿಸಿಸಿ ಬ್ಯಾಂಕ್ ನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ ಎಟಿಎಂ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಹಾಲಪ್ಪ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣ ಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, DCC ಬ್ಯಾಂಕ್ ಅಧ್ಯಕ್ಷ ಚೆನ್ನವೀರಪ್ಪ, ಶಾಸಕ ಅಶೋಕ್ ನಾಯ್ಕ್, ಆಯನೂರು ಮಂಜುನಾಥ್, ರುದ್ರೇಗೌಡರು, ಡಿ.ಎಸ್. ಅರುಣ್, DCC ಬ್ಯಾಂಕ್ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post