No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.27ರಂದು ಎಸ್‌.ರುದ್ರೇಗೌಡರಿಗೆ ಅಭಿನಂದನೆ | ಶ್ರಮದಿಂದ ಸಾರ್ಥಕತೆಯೆಡೆಗೆ ಶೀರ್ಷಿಕೆಯಡಿ ವಿಚಾರಗೋಷ್ಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2024
in ಶಿವಮೊಗ್ಗ
0
ವಿಧಾನ ಪರಿಷತ್ ಸದಸ್ಯ ರುದ್ರೇಗೌಡರಿಗೆ ಕೊರೋನಾ ದೃಢ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯ ಎಸ್‌. ರುದ್ರೇಗೌಡರ S Rudregowda ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಅಭಿನಂದನಾ ಕಾರ್ಯಕ್ರಮವು ಇದೇ ಜ.27ರಂದು ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಬೆಳಗ್ಗೆ 10.30 ರಿಂದ ಶ್ರಮದಿಂದ ಸಾರ್ಥಕತೆಯೆಡೆಗೆ ಶೀರ್ಷಿಕೆಯಡಿ ವಿವಿಧ ಹಂತದ ವಿಚಾರಗೋಷ್ಟಿಗಳು ನಡೆಯಲಿವೆ.

ರುದ್ರೇಗೌಡರ ವ್ಯಕ್ತಿತ್ವದ ಭಾಗವಾದ ರಾಜಕಾರಣ, ಸಮಾಜಸೇವೆ, ಕೈಗಾರಿಕೆಗಳ ಕುರಿತು ಚರ್ಚೆಗಳನ್ನು ಯುವಕರಿಗಾಗಿ ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಮೂವರು ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ಯುವಕ-ಯುವತಿಯರೊಂದಿಗೆ ಸಾಕಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ಮೊದಲ ಹಂತದಲ್ಲಿ ಕಾರ್ಕಳ ಶಾಸಕರಾದ ವಿ.ಸುನಿಲ್‌ ಕುಮಾರ್‌ ಅವರು ಮೌಲ್ಯಾಧಾರಿತ ರಾಜಕಾರಣ ಕುರಿತು, ಎರಡನೇ ಹಂತದಲ್ಲಿ ಬೆಂಗಳೂರು ಅದಮ್ಯ ಚೇತನ ಫೌಂಡೇಷನ್‌ನ ತೇಜ್ವಸಿನಿ ಅನಂತಕುಮಾರ್‌ ಅವರು ಪರಿಸರ ಪ್ರಜ್ಞೆಯೇ ಸಮಾಜ ಸೇವೆ ಕುರಿತು ಹಾಗೂ ಮೂರನೇ ಹಂತದಲ್ಲಿ ಕಿರ್ಲೋಸ್ಕರ್‌ ಫೆರುಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಸ್ವತಂತ್ರ ನಿರ್ದೇಶಕರಾದ ಬಿ.ಎಸ್‌.ಗೋವಿಂದ್‌ ಅವರು ಸಾಧನೆಗೊಂದು ಗುರಿ ವಿಷಯ ಕುರಿತು ವಿಚಾರ ಗೋಷ್ಟಿ ನಡೆಸಿಕೊಡಲಿದ್ದಾರೆ. ಈ ಮೂರೂ ವಿಚಾರಗೋಷ್ಟಿಗಳ ಅಧ್ಯಕ್ಷತೆಯನ್ನು ಬೆಂಗಳೂರು ರಮಣಶ್ರೀ ಫೌಂಡೇಷನ್‌ನ ಅಧ್ಯಕ್ಷರಾದ ನಾಡೋಜ ಎಸ್‌. ಷಡಕ್ಷರಿ ಅವರು ವಹಿಸಲಿದ್ದಾರೆ.

Also read: ಹೊಳೆನರಸೀಪುರ: ರಾಷ್ಟ್ರಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಗೆ ವಂಶರಾಮ ಭಟ್ ಆಯ್ಕೆ

ಈ ವಿಚಾರ ಗೋಷ್ಟಿಗಳಲ್ಲಿ ಭಾಗವಹಿಸಲು ಆಸಕ್ತರು ಮೊದಲೇ ನೋಂದಣಿ ಮಾಡಿಕೊಳ್ಳಬೇಕಾಗಿರುತ್ತದೆ, ಈ ಪತ್ರದೊಂದಿಗೆ ನೀಡಿರುವ QR Code ಬಳಸಿ ನೋಂದಣಿ ಮಾಡಿಕೊಳ್ಳಬಹುದು. ನಂತರ ಜನರೇಟ್‌ ಆದ QR Code ಅನ್ನು ಡೌನ್ಲೋಡ್‌ ಮಾಡಿಕೊಂಡು ಜ.27 ರಂದು ಬೆಳಗ್ಗೆ 10 ಗಂಟೆಗೆ ತಮ್ಮ ಹಾಜರಿ ನೋಂದಣಿ ಮಾಡಿಸಲು ಆ QR Code ಅನ್ನುಬಳಸಬೇಕು. ಅದರ ಸ್ಕ್ಯಾನ್‌ ಆದ ಬಳಿಕ ನೋಂದಣಿ ಅಂತಿಮಗೊಂಡು ಕಾರ್ಯಕ್ರಮ ಮುಗಿಯುತ್ತಿದ್ದಂತೆ ಇ- ಸರ್ಟಿಫಿಕೇಟ್‌ ಅನ್ನು ನೀಡಲಾಗುತ್ತದೆ.
Kalahamsa Infotech private limitedಈ ವಿಚಾರಗೋಷ್ಟಿಗಳು ಯುವ ಜನಾಂಗದ ಭವಿಷ್ಯಕ್ಕೆ ಮಾರ್ಗದರ್ಶಿಯಾಗಿರುವಂತೆ ರೂಪಿಸಲಾಗಿದೆ. ಯುವ ಸಮೂಹದಲ್ಲಿ ಹೊಸ ಬದಲಾವಣೆ ತರುವ, ಪರಿಸರಾಸಕ್ತರು, ಹೊಸದಾಗಿ ಯಾವುದೇ ಉದ್ಯಮವನ್ನು ಆರಂಭಿಸಬೇಕು ಎಂಬ ಚಿಂತನೆ ಹೊಂದಿದವರು, ಈಗಾಗಲೇ ಸಣ್ಣ ಉದ್ಯಮಗಳನ್ನು ನಡೆಸುತ್ತಿರುವವರು, ಪದವಿ ವಿದ್ಯಾಭ್ಯಾಸ ಮಾಡುತ್ತಿರುವವರು, ಸ್ವಾವಲಂಬಿ ಜೀವನ ನಡೆಸಬೇಕು ಎಂಬ ಆಲೋಚನೆ ಇಟ್ಟುಕೊಂಡವರು, ಈಗಾಗಲೇ ವಿವಿಧ ಸಂಸ್ಥೆಗಳಲ್ಲಿ ಆಡಳಿತಾಧಿಕಾರಿಗಳಾಗಿ ಹಾಗೂ ಎಚ್‌ಆರ್‌ ಆಗಿ ಕೆಲಸ ಮಾಡುತ್ತಿರುವವರು ಈ ವಿಚಾರ ಗೋಷ್ಟಿಗಳಿಗೆ ಭಾಗವಹಿಸಲು ಅರ್ಹರು. ಭಾಗವಹಿಸಬಹುದು, 800 ಜನರಿಗೆ ಮಾತ್ರ ಅವಕಾಶ ಇರುತ್ತದೆ. ಆಸಕ್ತರು ಭಾಗವಹಿಸುವಂತೆ ಎಸ್‌. ರುದ್ರೇಗೌಡರ ಅಭಿನಂದನಾ ಸಮಿತಿ ಕೋರಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Previous Post

ಹೊಳೆನರಸೀಪುರ: ರಾಷ್ಟ್ರಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಗೆ ವಂಶರಾಮ ಭಟ್ ಆಯ್ಕೆ

Next Post

ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಸರ್ಕಾರವು ಕಳೆದ 10 ವರ್ಷಗಳಲ್ಲಿ, 50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ: ಅಮಿತ್ ಶಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಸರ್ಕಾರವು ಕಳೆದ 10 ವರ್ಷಗಳಲ್ಲಿ, 50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ: ಅಮಿತ್ ಶಾ

ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಸರ್ಕಾರವು ಕಳೆದ 10 ವರ್ಷಗಳಲ್ಲಿ, 50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ: ಅಮಿತ್ ಶಾ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
SWR to run special trains for Good Friday, Easter rush

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

April 20, 2026
ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

April 20, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

April 20, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL