ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದಲ್ಲಿ ನಿನ್ನೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಮೊದಲ ಬಾರಿ ಮತದಾನ ಮಾಡಿದ ಯುವ ಮತದಾರರನ್ನು ಜೆಸಿಐ ಶಿವಮೊಗ್ಗ ಸ್ಟಾರ್ಸ್ ನ ವತಿಯಿಂದ ಅಭಿನಂದನಾ ಪತ್ರವನ್ನು ನೀಡಿ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ನ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಕರ್, ಕಾರ್ಯದರ್ಶಿ ಜೆಸಿ ಪ್ರಿಯಾಂಕ, ಜೆಸಿ ವಿಜಯಲಕ್ಷ್ಮಿ, ಜೆಸಿ ನವೀನ್ ತಲಾರಿ ಇತರ ಸದಸ್ಯರು ಹಾಗೂ ಸ್ಥಳೀಯ ಯುವ ಮತದಾರರು ಉಪಸ್ಥಿತರಿದ್ದರು.
Also read: ಕಾರು ಅಪಘಾತ: ಮೂವರಿಗೆ ಗಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post