No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರದ ದುಡ್ಡಿನಲ್ಲಿ ಕಾಂಗ್ರೆಸ್ ಪ್ರಚಾರ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಈಶ್ವರಪ್ಪ ವಾಗ್ಧಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 6, 2024
in ಶಿವಮೊಗ್ಗ
0
ಸರ್ಕಾರದ ದುಡ್ಡಿನಲ್ಲಿ ಕಾಂಗ್ರೆಸ್ ಪ್ರಚಾರ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಈಶ್ವರಪ್ಪ ವಾಗ್ಧಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರ ಪಾಪರ್ ಆಗಿದೆ. ರೈತರಿಗೆ ನೀಡಬೇಕಾದ ಹಾಲಿನ ಹಣದಲ್ಲಿ ಕಡಿತ ಮಾಡಿದ್ದಾರೆ. ರೈತರಿಗೆ ಹಾಲಿನ ಬಾಕಿ ನೀಡದಷ್ಟು ಆರ್ಥಿಕ ದುಸ್ಥಿತಿಗೆ ಸರ್ಕಾರ ತಲುಪಿದೆ. ಇದನ್ನು ಮರೆಮಾಚಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ K S Eshwarappa ವಾಗ್ಧಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ. ರೈತರಿಗೆ ನೀಡಬೇಕಾಗಿದ್ದ ಹಾಲಿನ ಪ್ರೋತ್ಸಾಹ ಧನ 716 ಕೋಟಿ ರೂ.ಗಳನ್ನು ಇನ್ನೂ ನೀಡಿಲ್ಲ. ಇದರಿಂದ ಬೇಸತ್ತ ರೈತರು ಹಾಲನ್ನು ಕೊಡುವುದನ್ನೇ ನಿಲ್ಲಿಸಿದ್ದಾರೆ. ಮೊದಲು ರಾಜ್ಯದ ರೈತರ ಸಮಸ್ಯೆ ಬಗೆಹರಿಸಲಿ. ಏಕ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಮತ್ತು ಗೋವುಗಳಿಗೂ ದ್ರೋಹ ಮಾಡುತ್ತಿದ್ದಾರೆ. ಇವರಿಗೆ ಗೋವಿನ ಶಾಪ ತಟ್ಟುತ್ತದೆ. ಲೋಕಸಭಾ ಚುನಾವಣೆಯವರೆಗೆ ಮಾತ್ರ ಇವರ ಆಡಳಿತ ನಡೆಯಲಿದ್ದು, ನಂತರ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದು ವ್ಯಂಗ್ಯವಾಡಿದರು
ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್‌ನವರು ಹೊಸ ನಾಟಕ ಪ್ರಾರಂಭಿಸಿದ್ದು, ಲೋಕಾಸಭಾ ಚುನಾವಣೆಯ ಹಿನ್ನಲೆಯಲ್ಲಿ ಸರ್ಕಾರದ ದುಡ್ಡಿನಲ್ಲಿ ಪ್ರಚಾರ ಪಡೆಯಲು ಹೊರಟಿದ್ದಾರೆ. ಶಾಸಕರು, ಸಚಿವರನ್ನು ದೆಹಲಿಗೆ ಪಿಕ್‌ನಿಕ್ ಕರೆದುಕೊಂಡು ಹೊರಟಿರುವ ಇವರ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ಹೊಸ ತಂತ್ರಜ್ಞಾನಗಳನ್ನು ನಮ್ಮದಾಗಿಸಿಕೊಳ್ಳುವತ್ತ ಗಮನ ಹರಿಸಿ: ಡಾ. ಟಿ. ಅನಂತ ಪದ್ಮನಾಭ ಸಲಹೆ

ವಿತ್ತಸಚಿವೆ ನಿರ್ಮಲ ಸೀತಾರಾಮನ್ Nirmala Seetharaman ಅವರು ಅನುದಾನ ಹಂಚಿಕೆ ಬಗ್ಗೆ ನಿನ್ನೆ ಲೋಕಸಭೆಯಲ್ಲಿ ಸ್ಪಷ್ಟವಾಗಿ ಉತ್ತರ ನೀಡಿದ್ದಾರೆ. ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DCM D K Shivakumar ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ, CM Siddaramaiah ನಿರ್ಮಲ ಸೀತಾರಾಮನ್ನ ಅವರನ್ನು ಭೇಟಿಯಾದ ಸಂದರ್ಭದಲ್ಲಿ ರಾಜ್ಯಕ್ಕೆ ಕೇಂದ್ರ ನೀಡಬಹುದಾದ ಅನುದಾನದ ಬಗ್ಗೆ ವಿವರಿಸಿದ್ದಾರೆ. ಹಾಗೂ ವಿತ್ತಿಯ ಆಯೋಗದ ಗಮನಕ್ಕೆ ಸರ್ಕಾರ ತಂದಾಗ ಮಾತ್ರ ಕೊಡಲು ಸಾಧ್ಯ ಎಂಬುವುದನ್ನು ಕೂಡ ವಿವರಿಸಿದ್ದಾರೆ. ತೆರಿಗೆ ಹಣದಲ್ಲಿ ಅನ್ಯಾಯವಾಗುತ್ತಿದೆ ಎಂಬುದು ಕಾಂಗ್ರೆಸ್‌ನ ರಾಜಕೀಯ ಪ್ರೇರಿತ ನಾಟಕವಾಗಿದ್ದು, ಹಲವು ಬಾರಿ ವಿತ್ತಸಚಿವರಾದ ಮುಖ್ಯಮಂತ್ರಿಗಳಿಗೆ ಇದರ ಅರಿವಿಲ್ಲವೇ ಎಂದು ಪ್ರಶ್ನಿಸಿದರು.
Kalahamsa Infotech private limitedಕಾಂಗ್ರೆಸ್ ತಮ್ಮ ಪಕ್ಷದ ದುಡ್ಡಿನಲ್ಲಿ ಹೋರಾಟ ಮಾಡಲಿ, ಆದರೆ ಎಲ್ಲಾ ಪತ್ರಿಕೆಗಳಿಗೆ ಮಹಾತ್ಮಗಾಂಧಿ ಚಿತ್ರ ಹಾಕಿ ಸರ್ಕಾರದ ದುಡ್ಡಿನಲ್ಲಿ ಎಲ್ಲಾ ಶಾಸಕರನ್ನು ದೆಹಲಿ ಪಿಕ್‌ನಿಕ್‌ಗೆ ಕರೆದುಕೊಂಡು ಹೋಗಿ ಊಟ, ತಿಂಡಿ ಖರ್ಚನ್ನು ಸರ್ಕಾರದಿಂದ ನೀಡಿ, ಜನರ ತೆರಿಗೆ ಹಣ ಹಾಳು ಮಾಡುತ್ತಿದ್ದಾರೆ. ಮೊದಲು ರೈತರಿಗೆ ನೀಡಬೇಕಾದ ಹಾಲಿನ ಪ್ರೋತ್ಸಾಹ ಧನ ೭೧೬ ಕೋಟಿ ರೂ. ಬಿಡುಗಡೆ ಮಾಡಿ, ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ. ಅಧಿಕೃತವಾಗಿ ಶ್ವೇತ ಪತ್ರ ಹೊರಡಿಸಿದರೆ ಕೇಂದ್ರ ಸರ್ಕಾರ ಆ ಬಗ್ಗೆ ಸರಿಯಾದ ಉತ್ತರ ನೀಡುತ್ತದೆ. ಆನಂತರ ಹೋರಾಟ ಮುಂದುವರೆಸಲಿ. ಇದೊಂದು ರೀತಿಯಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಜನರ ತೆರಿಗೆ ದುಡ್ಡನ್ನು ದುರುಪಯೋಗ ಮಾಡುತ್ತಿದ್ದಾರೆ. ಜನ ನಿಮ್ಮ ನಾಟಕವನ್ನು ಗಮನಿಸುತ್ತಿದ್ದಾರೆ ಎಂದರು.

ರೈತರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಕಾಂಗ್ರೆಸ್ ಶಾಸಕರು ದೆಹಲಿಗೆ ಹೋಗುತ್ತಿದ್ದಾರೆ. ಇದಕ್ಕಾಗಿ ಜಾಹಿರಾತು ನೀಡುತ್ತಿದ್ದಾರೆ. ಜಾಹೀರಾತಿನಲ್ಲಿ ಗಾಂಧೀಜಿಯವರ ಪೋಟೋ ಹಾಕಿ, ಗಾಂಧೀಜಿಯವರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಜೈಲಿಗೆ ಹೋದವರೆಲ್ಲ ಹೀಗೆ ಗಾಂಧೀಜಿಯವರನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ದುರಾದೃಷ್ಟಕರ ಎಂದು ಕುಹಕವಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM SiddaramaiahDCM D K ShivakumarK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaNirmala SeetharamanShimogaShivamogga Newsಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಕೆ.ಎಸ್. ಈಶ್ವರಪ್ಪನಿರ್ಮಲ ಸೀತಾರಾಮನ್ಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ಧರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸ ತಂತ್ರಜ್ಞಾನಗಳನ್ನು ನಮ್ಮದಾಗಿಸಿಕೊಳ್ಳುವತ್ತ ಗಮನ ಹರಿಸಿ: ಡಾ. ಟಿ. ಅನಂತ ಪದ್ಮನಾಭ ಸಲಹೆ 

Next Post

ಇನ್ನು ಎಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಬೇಕು? ಕಾಂಗ್ರೆಸ್ ವಿರುದ್ಧ ಸಂಸದ ರಾಘವೇಂದ್ರ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇನ್ನು ಎಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಬೇಕು? ಕಾಂಗ್ರೆಸ್ ವಿರುದ್ಧ ಸಂಸದ ರಾಘವೇಂದ್ರ ಕಿಡಿ

ಇನ್ನು ಎಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಬೇಕು? ಕಾಂಗ್ರೆಸ್ ವಿರುದ್ಧ ಸಂಸದ ರಾಘವೇಂದ್ರ ಕಿಡಿ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL