No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ಯಾರಂಟಿಗಳನ್ನು ಈಡೇರಿಸುವ ಶಕ್ತಿ, ಸಾಮರ್ಥ್ಯ ಕಾಂಗ್ರೆಸ್‌ ಸರ್ಕಾರಕ್ಕಿಲ್ಲ: ಯಡಿಯೂರಪ್ಪ ವಾಗ್ದಾಳಿ

kalpa News by kalpa News
June 19, 2023
in ಶಿವಮೊಗ್ಗ
0
ಮೋದಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ: ಮಾಜಿ ಸಿಎಂ ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಆಗುತ್ತದೆಂದು ನಿರೀಕ್ಷೆ ಕೂಡ ಮಾಡಿರಲಿಲ್ಲ. ಆದರೆ ಕಾಂಗ್ರೆಸ್‌ನ ಸುಳ್ಳು ಆಶ್ವಾಸನೆಗಳನ್ನು ಜನರು ನಂಬಿ ಮೋಸ ಹೋಗಿದ್ದಾರೆ. ಮುಂದೆ ವಾಸ್ತವ ಸ್ಥಿತಿ ಅರಿವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಹೇಳಿದರು.

ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದ ಪೆಸಿಟ್ ಕಾಲೇಜಿನಲ್ಲಿ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿದ್ದ ಜನಸಭೆ-ಸಾರ್ವಜನಿಕ ಸಭೆ ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿಗಳನ್ನು ಈಡೇರಿಸುವ ಶಕ್ತಿ, ಸಾಮರ್ಥ್ಯ ಕಾಂಗ್ರೆಸ್‌ ಸರ್ಕಾರಕ್ಕಿಲ್ಲ. ಕಾಂಗ್ರೆಸ್‌ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಇನ್ನುಂದೆ ಆಗಬೇಕಿದೆ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಗ್ಯಾರಂಟಿಗಳ ವೈಫಲ್ಯವನ್ನೇ ಅಸ್ತವಾಗಿಟ್ಟುಕೊಂಡು ಹೋರಾಟ ನಡೆಸಬೇಕಿದೆ. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಿ ಹೇಳಬೇಕಿದೆ ಎಂದರು.

ಕೆಲವು ಕಾರಣಗಳಿಂದ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಪಕ್ಷಕ್ಕೆ ಹಿನ್ನಡೆ ಆಗಿರಬಹುದು. ಸೋತ ಮಾತ್ರಕ್ಕೆ ಧೃತಿಗೆಡುವ ಅಗತ್ಯವಿಲ್ಲ. ಸತತ ಪರಿಶ್ರಮದಿಂದ ಮೇಲೇಳಬೇಕಿದೆ. ಮತ್ತೊಮ್ಮೆ ಪಕ್ಷವನ್ನು ಸಂಘಟಿಸಬೇಕಿದೆ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮ ವಹಿಸಬೇಕಿದೆ ಎಂದರು.
ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಶಕ್ತಿಮೀರಿ ಕೆಲಸ ಮಾಡಬೇಕು. ಮುಂದೆ ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳು ಎದುರಾಗಲಿದ್ದು ಮುಖಂಡರು, ಕಾರ್ಯಕರ್ತರು ಮತದಾರರ ಮನೆಗೆ ಹೋಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಬೇಕು. ಜಾತಿಯ ವಿಷಬೀಜ ಬಿತ್ತಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಿದೆ ಎಂದರು.

Also read: ಬ್ರಾಹ್ಮಣರ ವಿರುದ್ದ ಸಚಿವ ರಾಜಣ್ಣ ನೀಡಿದ ವಿವಾದಾತ್ಮಕ ಹೇಳಿಕೆಯೇನು?

ಪ್ರತಿ ವಿಧಾನಸಭಾ ಕ್ಷೇತ್ರಗಳಿಗೂ ಬರುತ್ತೇನೆ. ಸಮಯವನ್ನು ನೀವೇ ಹೇಳಿ, ದಿನ ನಾನು ಸೇರಿದಂತೆ ಪಕ್ಷದ ಮುಖಂಡರು ಒಟ್ಟಾಗಿ ಬಂದು ಚರ್ಚೆ ಮಾಡಿ ಪಕ್ಷ ಸಂಘಟನೆಗೆ ಬಲ ತುಂಬುವ ಕೆಲಸ ಮಾಡುತ್ತೇವೆ. ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಕೊಡಬೇಕಿದೆ. ಆತ್ಮವಿಶ್ವಾಸದಿಂದ ಗಟ್ಟಿಯಾಗಿ ನಿಂತು ಆಡಳಿತ ಪಕ್ಷದ ಹುಳುಕನ್ನು ಪತ್ತೆ ಮಾಡಿ ಹೋರಾಟಕ್ಕೆ ಅಣಿಯಾಗಬೇಕಿದೆ. ಎಸ್ಸಿ-ಎಸ್ಟಿಗಳನ್ನು ಒಟ್ಟಾಗಿ ಕರೆದುಕೊಂಡು ಹೋಗಬೇಕಿದೆ ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌, ರಚನಾತ್ಮಕ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಬೇಕಿದೆ. ಒಂಬತ್ತು ವರ್ಷದ ಸಾಧನೆಯನ್ನು ವಿಭಿನ್ನವಾಗಿ ಮಾಡಲು ತೀರ್ಮಾನಿಸಿದ್ದು ಜೂ.30ರಿಂದ ಜು.30ರವರೆಗೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಹಿರಿಯರ ಸಮಾವೇಶ, ಉದ್ಯಮಿಗಳ ಸಮಾವೇಶ ಸೇರಿ ನಾನಾ ಸಮಾವೇಶ ನಡೆಸಲಾಗುವುದು, ಬಿಜೆಪಿ ಸೋಲು ತಾತ್ಕಾಲಿಕ. ಈಡೇರಿಸಲು ಸಾಧ್ಯವಾಗದ ಜನಪರ ಯೋಜನೆಗಳ ಭರವಸೆಯ ಗ್ಯಾರಂಟಿಗಳನ್ನು ನೀಡಿ ಗೆಲ್ಲಲಾಗಿದೆ. ಈ ಗೆಲುವು ನಿರಂತರವಾಗಿರುವುದಿಲ್ಲ. ಅವನ್ನು ಈಡೇರಿಸದಿದ್ದರೆ ಹೋರಾಟ ಮಾಡಲಾಗುತ್ತದೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕರಾದ ಅರಗ ಜ್ಞಾನೇಂದ್ರ, ಬಿ.ವೈ. ವಿಜಯೇಂದ್ರ, ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್‌, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಕೆ.ಬಿ. ಅಶೋಕ್ ನಾಯ್ಕ, ಪ್ರಮುಖರಾದ ಗಿರೀಶ್ ಪಟೇಲ್‌, ಎ.ಎನ್‌. ನಟರಾಜ್, ಎಸ್.ಟಿ. ಬಳಿಗಾರ್, ಡಾ. ರಾಜನಂದಿನಿ ಕಾಗೋಡು ಇತರರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BSYadiyurappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬ್ರಾಹ್ಮಣರ ವಿರುದ್ದ ಸಚಿವ ರಾಜಣ್ಣ ನೀಡಿದ ವಿವಾದಾತ್ಮಕ ಹೇಳಿಕೆಯೇನು?

Next Post

ಉಚಿತ ಪ್ರಯಾಣದ ಮಹಿಳೆಯರ ಅಬ್ಬರಕ್ಕೆ ಮುರಿದುಬಿದ್ದ ಮತ್ತೊಂದು ಬಸ್ ಬಾಗಿಲು

kalpa News

kalpa News

Next Post
ಉಚಿತ ಪ್ರಯಾಣದ ಮಹಿಳೆಯರ ಅಬ್ಬರಕ್ಕೆ ಮುರಿದುಬಿದ್ದ ಮತ್ತೊಂದು ಬಸ್ ಬಾಗಿಲು

ಉಚಿತ ಪ್ರಯಾಣದ ಮಹಿಳೆಯರ ಅಬ್ಬರಕ್ಕೆ ಮುರಿದುಬಿದ್ದ ಮತ್ತೊಂದು ಬಸ್ ಬಾಗಿಲು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL