No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 

5-10 ರೂ. ಏರಿಕೆಗೆ ಪ್ರತಿಭಟಿಸುತ್ತಿದ್ದ ಬಿಜೆಪಿಯವರು ಈಗೆಲ್ಲಿದ್ದಾರೆ? ಸಚಿವರ ಪ್ರಶ್ನೆ

kalpa News by kalpa News
May 2, 2026
in ಶಿವಮೊಗ್ಗ
0
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿ ಬಡವರಿಗೆ ಆಸರೆಯಾಗಿದೆ | ಸಚಿವ ಭೈರತಿ ಸುರೇಶ್ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೇಂದ್ರ ಸರ್ಕಾರ ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಕಮರ್ಷಿಯಲ್ ಗ್ಯಾಸ್ ದರವನ್ನು ಏರಿಸಿದೆ. ಇದರಿಂದ ಬಡವರು ಬದುಕುವುದೇ ದುಸ್ತರವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ Minister Bhairathi Suresh ಆರೋಪಿಸಿದರು.

ಅವರು ಇಂದು ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಸಲು ಆಗಮಿಸಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.
ಜಾತಿ-ಜಾತಿಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಕೇಂದ್ರ ಸರ್ಕಾರ ಈಗ ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿದ್ದಾರೆ. ಕಾಂಗ್ರೆಸ್ ಸರ್ಕಾರ 5-10 ರೂ. ಹೆಚ್ಚಿಸಿದ್ದರೂ ಕೂಡ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿಯವರಿಗೆ ಈಗ ಅರ್ಥವಾಗಬೇಕು. ಒಂದೇ ಸಾರಿ 993 ರೂ. ಹೆಚ್ಚಿಸಿದ್ದಾರೆ. ಬಡವರು ಎಲ್ಲಿಗೆ ಹೋಗಬೇಕು. ಏನೋ ನಮ್ಮ ಅದೃಷ್ಟ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರೆಂಟಿಗಳನ್ನು ಜಾರಿಗೆ ತಂದು ಬಡವರ ಬದುಕಿಗೆ ಆಸರೆಯಾಗಿದ್ದಾರೆ. ಇಲ್ಲದಿದ್ದರೆ ಎಲ್ಲಿಗೆ ಹೋಗಬೇಕಿತ್ತು ಎಂದು ಪ್ರಶ್ನೆ ಮಾಡಿದರು.

ಕೇಂದ್ರ ಸರ್ಕಾರ ಎಲ್ಲಾ ಬೆಲೆಗಳನ್ನು ಹೆಚ್ಚು ಮಾಡಬಹುದು. ವಿದ್ಯುತ್ ಬೆಲೆ ಹೆಚ್ಚಾಗುವುದರಲ್ಲಿ ಏನಿದೆ ತಪ್ಪು ? ಪೆಟ್ರೋಲಿಂ ಉತ್ಪನ್ನಗಳ ಬೆಲೆಯನ್ನು ಹೆಚ್ಚಳ ಮಾಡಿದರೆ ಸಹಜವಾಗಿಯೇ ವಿದ್ಯುತ್ ದರ ಹೆಚ್ಚಾಗುತ್ತದೆ ಎಂದು ವಿದ್ಯುತ್ ದರ ಏರಿಕೆಯನ್ನು ಸಮರ್ಥಿಸಿಕೊಂಡರು.
ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಂಪುಟ ವಿಸ್ತರಣೆ ವಿಷಯದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ನಾವೆಲ್ಲರೂ ಅದಕ್ಕೆ ಬದ್ಧರಾಗಬೇಕು. ಎಷ್ಟು ದಿನ ಅಧಿಕಾರದಲ್ಲಿ ಇರುತ್ತೆವೆಯೋ ಅಷ್ಟು ದಿನ ಇರಬೇಕಷ್ಟೇ. ಹೈಕಮಾಂಡ್ ಬೇಡ ಎಂದರೆ ಶಾಸಕರಾಗಿ ಮುಂದುವರೆದು ಕೆಲಸ ಮಾಡುತ್ತೇವೆ. ಬಿಜೆಪಿ ಸರ್ಕಾರಲ್ಲಿ ಮೂರು ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿದ್ದರು. ನಮ್ಮ ಸರ್ಕಾರ ಸಂಪುಟ ಬದಲಾವಣೆ ಮಾಡುವುದರಲ್ಲಿ ತಪ್ಪೇನಿದೇ ? ಬದಲಾವಣೆ ಮಾಡಿದರೆ ಒಳ್ಳೆಯದೇ ಎಂದರು.
ಶಿವಮೊಗ್ಗ ಸೇರಿದಂತೆ ಸುಮಾರು 13 ಮಹಾನಗರ ಪಾಲಿಕೆಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 2600 ಕೋಟಿ ರೂ.ಗಳನ್ನು ನೀಡಿದ್ದೇವೆ. 2ನೇ ಹಂತದ ಈ ಯೋಜನೆಯಲ್ಲಿ ಶಿವಮೊಗ್ಗ ನಗರ ಮಹಾನಗರ ಪಾಲಿಕೆಗೂ 200 ಕೋಟಿ ರೂ.ಗಳನ್ನು ನೀಡಲಾಗಿದೆ. ಈಗಾಗಲೇ ಟೆಂಡರ್ ಕರೆದಿದ್ದು, ಇಂದು ಗುದ್ದಲಿಪೂಜೆ ನಡೆಯುತ್ತಿದೆ. ಕಾಮಗಾರಿ ಶೀಘ್ರವೇ ಆರಂಭವಾಗಲಿದೆ. ಈ ಅನುದಾನವು ಎಲ್ಲಾ ಪಕ್ಷದ ಶಾಸಕರಿಗೂ ಕೂಡ ತಲುಪಿದೆ. ಇದರ ಜೊತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಕೂಡ ಅನುದಾನ ನೀಡಲಾಗುವುದು. ಸ್ಮಾರ್ಟ್ಸಿಟಿಯ ಕಾಮಗಾರಿಗಳು ನಡೆಸಲಾಗಿದ್ದರೂ ಇನ್ನೂ ಕೆಲವು ಬಾಕಿ ಇವೆ. ಅಭಿವೃದ್ಧಿ ಕಾಮಗಾರಿಗಳು ನಿಲ್ಲುವುದಿಲ್ಲ. ಅವು ನಿರಂತರವಾಗಿರುತ್ತವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Bhairathi SureshNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಭೈರತಿ ಸುರೇಶ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಕ್ತಿಯಿಂದ ಪ್ರಾರ್ಥಿಸುವುದೇ ನಮ್ಮ ಘನ ಉದ್ದೇಶವಾಗಲಿ | ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಸಂದೇಶ

Next Post

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

kalpa News

kalpa News

Next Post
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ 'ಬೆಂಟಾಲ್' ಶಸ್ತ್ರಚಿಕಿತ್ಸೆ ಯಶಸ್ವಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL