No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಡಾ. ಸಿರಿವೆಲ್ಲ ಪ್ರಸಾದ್

kalpa News by kalpa News
January 24, 2023
in ಶಿವಮೊಗ್ಗ, ರಾಜಕೀಯ
0
ಶಿವಮೊಗ್ಗ ವಿಮಾನ ನಿಲ್ದಾಣ ವಿನ್ಯಾಸ ಬದಲಿಸಿ: ಕಾಂಗ್ರೆಸ್ ಆಗ್ರಹ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಎಸಿಸಿ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕ ಡಾ. ಸಿರಿವೆಲ್ಲ ಪ್ರಸಾದ್ Dr. Sririvella Prasad ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚುನಾವಣೆಗೆ ಸಂಬಂಧಿಸಿದಂತೆ ಎಐಸಿಸಿ ಕಡೆಯಿಂದ ಶಿವಮೊಗ್ಗ ಜಿಲ್ಲೆಗೆ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಎಲ್ಲಾ 7 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮತ್ತು ಸಭೆಗಳನ್ನು ನಡೆಸಿzನೆ. ಟಿಕೆಟ್ ಆಕಾಂಕ್ಷಿಗಳು, ಪಕ್ಷದ ಪ್ರಮುಖರು ಹಾಗೂ ಖಾಸಗಿ ವ್ಯಕ್ತಿಗಳ ಜೊತೆಗೂ ಮಾತುಕತೆ ನಡೆಸಿದ್ದೇನೆ. ಈ ವೇಳೆ ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾದ ಅಲೆ ಇರುವುದು ಕಂಡುಬಂದಿದೆ ಎಂದು ತಿಳಿಸಿದರು.
ದೇಶದಲ್ಲಿಯೇ ಭ್ರಷ್ಟಾಚಾರದಲ್ಲಿ ಕರ್ನಾಟಕ ಸರ್ಕಾರ ಇತಿಹಾಸ ಸೃಷ್ಟಿ ಮಾಡಿದೆ. ಕಾಂಗ್ರೆಸ್ ಈಗಾಗಲೇ 40 ಪರ್ಸೆಂಟ್ ಸರ್ಕಾರ ಎಂದು ಹೇಳಿರುವುದನ್ನು ಗುತ್ತಿಗೆದಾರರೇ ಬಹಿರಂಗಪಡಿಸುತ್ತಿದ್ದಾರೆ. ಇಷ್ಟು ಭ್ರಷ್ಟ ಸರ್ಕಾರ ಬೇರೆ ಎಲ್ಲಿಯೂ ಇಲ್ಲ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಹಲವು ವೈಫಲ್ಯಗಳನ್ನು ಕಂಡಿದೆ. ಉದ್ಯೋಗ ಸೃಷ್ಟಿ ಮಾಡದೆ ವಂಚಿಸಿದ್ದಾರೆ. 1200 ಕಂಪನಿಗಳು ಬಾಗಿಲು ಹಾಕಿವೆ. ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇದು ಆಡಳಿತಾರೂಢ ಸರ್ಕಾರದ ವಿರುದ್ಧ ಅಭಿಪ್ರಾಯ ಮೂಡಿಸಿದೆ ಎಂದರು.

ಶಿವಮೊಗ್ಗ-ಶಿಕಾರಿಪುರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ಖಚಿತ…

ಈ ಬಾರಿ ಜಿಲ್ಲೆಯಲ್ಲಿಯೂ ಆಡಳಿತ ವಿರೋಧಿ ಅಲೆ ಇದೆ. ಶಿವಮೊಗ್ಗ-ಶಿಕಾರಿಪುರದಲ್ಲಿಯೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕಳೆದ ಬಾರಿಯೇ ಶಿಕಾರಿಪುರದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ವಿಜಯೇಂದ್ರ ಅವರು ಶಿಕಾರಿಪುರದಲ್ಲಿ ಇರುವುದನ್ನು ಜನರು ನೋಡಿಲ್ಲ. ಹಾಗಾಗಿ ಪಕ್ಷಕ್ಕೆ ಅನುಕೂಲವಾಗಿದೆ. ಫೆಬ್ರವರಿ ೨೦ರೊಳಗೆ ಅಭ್ಯರ್ಥಿಗಳ ಘೋಷಣೆ ಕೂಡ ಆಗಲಿದೆ.
ಹೆಚ್.ಎಸ್. ಸುಂದರೇಶ್, ಜಿಲ್ಲಾಧ್ಯಕ್ಷ

ರಾಜ್ಯದಲ್ಲಿ 5 ಸಾವಿರ ಕೋಟಿ ರೂ.ಗಳ ಬಿಟ್ ಕಾಯಿನ್ ಹಗರಣ ನಡೆದಿದೆ. ಇದರಲ್ಲಿ ಪ್ರಭಾವಿ ಮಂತ್ರಿಗಳೇ ಭಾಗಿಯಾಗಿದ್ದಾರೆ. ರೈತ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ದಲಿತರು, ಮಹಿಳೆಯರ ಮೇಲೆ ಶೇ.20ರಷ್ಟು ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದೆ. ಬಿಜೆಪಿ ಅವಧಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಾಗಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಇದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

Also read: ಎಎಪಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ. ಕಿರಣ್ ನೇಮಕ: ಮನೋಹರ ಗೌಡ

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ವೈ.ಹೆಚ್.ನಾಗರಾಜ್, ಡಾ.ಶ್ರೀನಿವಾಸ ಕರಿಯಣ್ಣ, ಸಿ.ಎಸ್.ಚಂದ್ರಭೂಪಾಲ್, ದೀಪಕ್ ಸಿಂಗ್, ಚಂದ್ರಶೇಖರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Dr. Sririvella PrasadKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಡಾ. ಸಿರಿವೆಲ್ಲ ಪ್ರಸಾದ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಎಪಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ. ಕಿರಣ್ ನೇಮಕ: ಮನೋಹರ ಗೌಡ

Next Post

ಪರೀಕ್ಷಾ ಪೇ ಚರ್ಚಾ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ: 5 ವಿದ್ಯಾರ್ಥಿಗಳಿಗೆ ಬಹುಮಾನ

kalpa News

kalpa News

Next Post
ಪರೀಕ್ಷಾ ಪೇ ಚರ್ಚಾ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ: 5 ವಿದ್ಯಾರ್ಥಿಗಳಿಗೆ ಬಹುಮಾನ

ಪರೀಕ್ಷಾ ಪೇ ಚರ್ಚಾ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ: 5 ವಿದ್ಯಾರ್ಥಿಗಳಿಗೆ ಬಹುಮಾನ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL