No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತೀರ್ಥಹಳ್ಳಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ವಾಗ್ಧಾಳಿ

kalpa News by kalpa News
June 15, 2022
in ಶಿವಮೊಗ್ಗ
0
ತುಳು, ಕೊಡವ ಭಾಷೆಗಳ ಅಭಿವೃದ್ದಿಗೆ ಪ್ರೋತ್ಸಾಹ ನೀಡುವಂತೆ ಬಿ. ಕೆ. ಹರಿಪ್ರಸಾದ್‌ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಮಸ್ಯೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ B K Hariprasad ಹೇಳಿದರು.

ತೀರ್ಥಹಳ್ಳಿಯಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುಶಿಸಿ ಮಾತನಾಡಿದ ಅವರು, ಕುಪ್ಪಳ್ಳಿ ಇಡೀ ವಿಶ್ವಕ್ಕೆ ಖ್ಯಾತಿ ತಂದ ಊರು, Kuppalli ಕುವೆಂಪುರವರು Kuvempu ವಿಶ್ವ ಮಾನವ ಸಂದೇಶ ನೀಡಿದವರು. ಅವರಿಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿದಾಗ ಇಲ್ಲಿನ ಶಾಸಕ-ಗೃಹ ಸಚಿವ ಬಾಯಿ ಮುಚ್ಚಿಕೊಂಡಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರೇನು ಕಾಂಗ್ರೆಸ್ ಪಕ್ಷದವರಲ್ಲ. ಅವರಿಗೆ ಅಪಮಾನವಾದಾಗ ಆರಗ ಜ್ಞಾನೇಂದ್ರ ಪ್ರತಿಭಟಿಸಬಹುದಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಬೇಕಿತ್ತು ಎಂದರು.

ಇದೀಗ ಬಿಜೆಪಿ ಪಠ್ಯ ಪರಿಷ್ಕರಣೆ ಮೂಲಕ ನಾಗಪುರ ಯೂನಿವರ್ಸಿಟಿ ಅಂಶಗಳನ್ನು ಮಕ್ಕಳ ಮೇಲೆ ಹೇರುತ್ತಿದೆ. ತೀರ್ಥಹಳ್ಳಿಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ ರಾಜ್ಯದ ಇತಿಹಾಸದಲ್ಲೇ‌ ಕಳಪೆ ಗೃಹಸಚಿವ. ಗೃಹಸಚಿವರಾದ ನಂತರ ಆರಗ ಜ್ಞಾನೇಂದ್ರ ಅವರ ಕುಖ್ಯಾತಿ ಹೆಚ್ಚುತ್ತಲೇ ಇದೆ. ಒಂದೂ ಸರಿಯಾದ ಹೇಳಿಕೆ ನೀಡಿಲ್ಲ. ಆರಗ ಅವರಿಂದಾಗಿ ಕರ್ನಾಟಕ ಉತ್ತರ ಪ್ರದೇಶದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ನೂತನ ಲೋಕಾಯುಕ್ತರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅಭಿನಂದನೆ…

ಇಡೀ ಕರ್ನಾಟಕಕ್ಕೆ ಗೃಹ ಸಚಿವರಾಗಬೇಕಿದ್ದ ಆರಗ ಜ್ಞಾನೇಂದ್ರ ಪಿಎಸ್ ಐ ಹಗರಣದ ಬಳಿಕ ಕೇವಲ ಗುಡ್ಡೆಕೊಪ್ಪ ಗ್ರಾಮಕ್ಕೆ ಮಾತ್ರ ಗೃಹಸಚಿವರಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ತೆ ಹದಗೆಟ್ಟಿದೆ. ಪಿಎಸ್ ಐ ಹಗರಣದಲ್ಲಿ ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಮೊದಲ ದೂರು ದಾಖಲಾಗಬೇಕಿತ್ತು. ಆದರೆ ಆರಗ ಜ್ಞಾನೇಂದ್ರ ಇನ್ನು ಸಚಿವ ಸ್ಥಾನದಲ್ಲೇ ಇದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಾಯಮಾನವೇ ಬರಿ ಸುಳ್ಳು ಹೇಳುವುದು. ಮೋದಿ ತಮ್ಮ ಡಿಗ್ರಿ ಮಾರ್ಕ್ಸ್ ಕಾರ್ಡ್ ಗಳನ್ನು ಹುಡುಕುತ್ತಿದ್ದಾರೆ. ಅದಕ್ಕೂ ಒಂದು ಕೈ ಮೀರಿ ಶಿಕ್ಷಣ ಸಚಿವ ನಾಗೇಶ್ ಸುಳ್ಲುಗಾರ. ಆರಂಭದಲ್ಲಿ ರೋಹಿತ್ ಚಕ್ರತೀರ್ಥ ಐಐಟಿ ಪ್ರಾಧ್ಯಾಪಕ ಎಂದು ಬಿಜೆಪಿಗರು ಹೇಳಿದ್ದರು. ಇತಿಹಾಸವನ್ನು ರಸ್ತೆಯಲ್ಲಿ ಹೋಗುವ ಪೋಕರಿಗಳು ಮಾಡುವಂತದ್ದಲ್ಲ. ಇತಿಹಾಸವನ್ನು ತಜ್ಞರು, ವಿದ್ವಾಂಸರು ರಚಿಸಬೇಕು. ಈಗ ಪಠ್ಯ ಪುಸ್ತಕ ಪರಿಷ್ಕರಣೆ 200 ಕೋಟಿ ಖರ್ಚಾಗಿರಬಹುದು. ಎಳೆಯ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಪಠ್ಯ ಪುಸ್ತಕವನ್ನ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದರು.

ಕಾಂಗ್ರೆಸ್ 70 ವರ್ಷದಿಂದ ಏನು ಮಾಡಿಲ್ಲ ಅಂತಾ ಅನ್ನುವವರು ಮೂರ್ಖರು. ಮೂರ್ಖರ ಪ್ರಶ್ನೆಗಳಿಗೆ ಉತ್ತರ ಕೊಡಲು ಹೋಗುವುದಿಲ್ಲ. 70 ವರ್ಷದಲ್ಲಿ ನಾವು ಏನು ಮಾಡಿಲ್ಲ ಅಂದಾದರೆ, ವಿಶ್ವದ ಐದನೇ ಆರ್ಥಿಕ ಶಕ್ತಿ ಅಂತಾರಲ್ಲ. ನಾವು ಮಾಡಲಿಲ್ಲ ಅಂದ್ರೆ ಅವರು ಆ ರೀತಿ ಹೇಳಲು ಸಾಧ್ಯವಾಗುತ್ತಿತ್ತಾ ಎಂದು ಪ್ರಶ್ನಿಸಿದರು.

ನ್ಯಾಷನಲ್ ಹೆರಾಲ್ಡ್ ವಿಷಯದಲ್ಲಿ ಈಡಿ ವಿಚಾರಣೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, 2017 ರಲ್ಲಿ ಈಡಿ ಕೇಸ್ ಮುಚ್ಚಿ ಹಾಕಿತ್ತು. ನೂಪುರ್ ಶರ್ಮಾ, ನವೀನ್ ಜಿಂದಾಲ್ ಪ್ರಕರಣದ ದಿಕ್ಕು ತಪ್ಪಿಸಲು ಈಡಿ ಮುಂದಿಟ್ಟಿದ್ದಾರೆ. ಈಡಿ ಐಟಿ ಸಿಬಿಐಗೆ ಕಾಂಗ್ರೆಸ್ ಹೆದರುವುದಿಲ್ಲ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

 

Tags: B K HariprasadKannada News WebsiteKannadaNewsKannadaNewsLiveKannadaNewsOnlineKannadaWebsiteKuppalliKuvempuLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕುಪ್ಪಳ್ಳಿಕುವೆಂಪುಬಿ. ಕೆ. ಹರಿಪ್ರಸಾದ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೂತನ ಲೋಕಾಯುಕ್ತರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅಭಿನಂದನೆ…

Next Post

ದೇಶಸೇವೆಗಾಗಿ ಅಗ್ನಿಪಥ್ ಯೋಜನೆ ಜಾರಿ: ಯುವಜನರು ಉತ್ಸಾಹ ತೋರಿಸುವಂತೆ ಸಂಸದ ರಾಘವೇಂದ್ರ ಕರೆ

kalpa News

kalpa News

Next Post
ಶಿವಮೊಗ್ಗವನ್ನು ಮಾದರಿ ಜಿಲ್ಲೆಯಾಗಿಸುವುದೇ ನಮ್ಮ ಗುರಿ: ಸಂಸದ ರಾಘವೇಂದ್ರ

ದೇಶಸೇವೆಗಾಗಿ ಅಗ್ನಿಪಥ್ ಯೋಜನೆ ಜಾರಿ: ಯುವಜನರು ಉತ್ಸಾಹ ತೋರಿಸುವಂತೆ ಸಂಸದ ರಾಘವೇಂದ್ರ ಕರೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL