No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದಲ್ಲಿ ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಹುನ್ನಾರ ಅತ್ಯಂತ ಖಂಡನೀಯ: ರಾಜೇಶ್ ಗೌಡ

kalpa News by kalpa News
May 3, 2023
in ಶಿವಮೊಗ್ಗ
0
ರಾಜ್ಯದಲ್ಲಿ ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಹುನ್ನಾರ ಅತ್ಯಂತ ಖಂಡನೀಯ: ರಾಜೇಶ್ ಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯದಲ್ಲಿ ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಹುನ್ನಾರ ಅತ್ಯಂತ ಖಂಡನೀಯ ಎಂದು ಬಜರಂಗದಳದ ವಿಭಾಗ ಸಂಯೋಜಕ ರಾಜೇಶ್ ಗೌಡ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ಉಲ್ಲೇಖ ಇದ್ದಿದ್ದು ಮತ್ತು ಪಿಎಫ್ಐ ನಂತಹ ದೇಶದ್ರೋಹಿ ಸಂಘಟನೆ ಜೊತೆಗೆ ಹೋಲಿಸಿದ್ದು, ಅತ್ಯಂತ ಖಂಡನೀಯ ಎಂದರು.
ಜಿಹಾದಿ ಸಂಘಟನೆಯ ಭಯೋತ್ಪಾದಕರ ಜೊತೆ ಸಂಪರ್ಕವಿಟ್ಟುಕೊಂಡ ಕಾಂಗ್ರೆಸ್ ಪಕ್ಷ ಹಿಂದೂಗಳ ಮತ್ತು ಗೋಮಾತೆಯ ರಕ್ಷಣೆ ಮಾಡುವ, ಸೇವೆ, ಸುರಕ್ಷೆ, ಸಂಸ್ಕಾರ ದೇಶ ಪ್ರೇಮದೊಂದಿಗೆ ಕೆಲಸ ಮಾಡುವ ರಾಷ್ಟ್ರೀಯವಾದಿ ಸಂಸ್ಥೆ ಬಜರಂಗದಳವನ್ನು ಹೋಲಿಸಿ ನಿಷೇದಿಸಲು ಹೊರಟು ಜೇನುಗೂಡಿಗೆ ಕಾಂಗ್ರೆಸ್ ಕೈಹಾಕಿದೆ ಎಂದರು.

ಇಂದಿನಿಂದಲೇ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಅಭಿಯಾನ ಕೈಗೊಳ್ಳಲಿದ್ದಾರೆ. ದೇಶದ ಮಾತೆಯರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸದಾ ಕಾಮಾಲೆ ಕಣ್ಣಿನಿಂದ ಬಜರಂಗದಳನ್ನು ಟೀಕಿಸುತ್ತಾರೆ. ತಮ್ಮ ರಾಜಕೀಯ ಲಾಭಕ್ಕಾಗಿ ಇವರು ಯಾವ ಮಟ್ಟಕ್ಕೂ ಇಳಿಯಲು ಸಿದ್ಧರಿದ್ದಾರೆ. ತಾಕತ್ತಿದ್ದರೆ ಬಜರಂಗದಳ ನಿಷೇಧಕ್ಕೆ ಕೈಹಾಕಲಿ ಎಂದರು.
ರಾಮನ ಅಸ್ಮಿತೆಗಾಗಿ ಆಂಜನೇಯ ಇದ್ದಂತೆ ದೇಶದ ಹಿತರಕ್ಷಣೆಗೆ ಬಜರಂಗದಳ ಕೆಲಸ ಮಾಡಿದೆ. ಕೋವಿಡ್ ಸಂದರ್ಭದಲ್ಲಿ ಸಂಬಂಧಿಕರೇ ಶವ ಸಂಸ್ಕಾರಕ್ಕೆ ಬಾರದೇ ಇದ್ದಾಗ ಸಾವಿರಾರು ಶವ ಸಂಸ್ಕಾರ ಮಾಡಿದ್ದಲ್ಲದೇ ಕೋವಿಡ್ ಸಂತ್ರಸ್ಥರ ಮನೆಗೆ ಔಷಧಿ ಆಹಾರ ಪೂರೈಸಿದೆ. ರಾಮ ಮಂದಿರ ಹೋರಾಟದಲ್ಲಿ ಭಾಗವಹಿಸಿ ರಾಷ್ಟ್ರ ಭಕ್ತಿಯನ್ನು ಮತ್ತು ಹಿಂದುತ್ವದ ಜಾಗೃತಿ ಮೂಡಿಸಿದೆ. ಬಜರಂಗದಳದ ಇತಿಹಾಸ ಗೊತ್ತಿಲ್ಲದ ಸ್ವಾರ್ಥ ರಾಜಕಾರಣಿಗಳು ಟೀಕೆ ಮಾಡುತ್ತಿದ್ದಾರೆ. ಭಯೋತ್ಪಾದಕ ಸಂಘಟನೆಯೊಂದಿಗೆ ಹೋಲಿಸುತ್ತಿದ್ದಾರೆ ಎಂದರು.

56 ದೇಶಗಳಲ್ಲಿ ಹಿಂದೂಗಳ ರಕ್ಷಣೆಗೆ ಬಜರಂಗದಳ ಕೆಲಸ ಮಾಡುತ್ತಿದೆ. ನಾವು ಯಾವುದೇ ರಾಜಕೀಯ ಉದ್ದೇಶದಿಂದ ಕೆಲಸ ಮಾಡುತ್ತಿಲ್ಲ. ಹಿಂದುತ್ವದ ಪರವಾಗಿರುವ ರಾಷ್ಟ್ರೀಯವಾದಿ ಪಕ್ಷ ಬಿಜೆಪಿ ಬೆಂಬಲಿಸಲು ವಿನಂತಿಸುತ್ತೇವೆ. ಯಾವತ್ತೂ ನಾವು ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಿಲ್ಲ. ಆದರೆ, ಹಿಂದುತ್ವದ ಪರವಾಗಿರುವ ಪಕ್ಷಗಳಿಗೆ ಬೆಂಬಲಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಾಗೇಶ್, ಅಂಕುಶ್, ವೇಣು, ಅರ್ಜುನ್, ಲಿಖಿತ್, ಆನಂದ್ ಮೊದಲಾದವರಿದ್ದರು.

https://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಡಿಎಸ್‌ಗೆ ಮತ ನೀಡಿ ಭಾರೀ ಬಹುಮತದೊಂದಿಗೆ ಮತ್ತೊಮ್ಮೆ ಗೆಲ್ಲಿಸಿ: ಬಂಡೆಪ್ಪ ಖಾಶೆಂಪುರ ಮನವಿ

Next Post

ಸಿದ್ಧರಾಮಯ್ಯ ಹಿಂದಿನಿಂದಲೂ ಲಿಂಗಾಯತರನ್ನು ಅವಮಾನಿಸುತ್ತ ಬಂದಿದ್ದಾರೆ: ಅಮಿತ್ ಶಾ

kalpa News

kalpa News

Next Post
ಸಿದ್ಧರಾಮಯ್ಯ ಹಿಂದಿನಿಂದಲೂ ಲಿಂಗಾಯತರನ್ನು ಅವಮಾನಿಸುತ್ತ ಬಂದಿದ್ದಾರೆ: ಅಮಿತ್ ಶಾ

ಸಿದ್ಧರಾಮಯ್ಯ ಹಿಂದಿನಿಂದಲೂ ಲಿಂಗಾಯತರನ್ನು ಅವಮಾನಿಸುತ್ತ ಬಂದಿದ್ದಾರೆ: ಅಮಿತ್ ಶಾ

Leave a Reply Cancel reply

Your email address will not be published. Required fields are marked *

No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL