No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಕಾಂಗ್ರೆಸ್ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 22, 2025
in ಶಿವಮೊಗ್ಗ
0
ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಕಾಂಗ್ರೆಸ್ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ #Minister Madhu Bangarappa ಅವರನ್ನು ಅನ್‍ಪಡ್ ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಮೈಸೂರಿನ ಮಾಜಿ ಸಂಸದ ಬಿಜೆಪಿ ಮುಖಂಡ ಪ್ರತಾಪ ಸಿಂಹರಿಗೆ ಹುಚ್ಚು ಹಿಡಿದಿದ್ದು, ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡ ಅವರಿಗೆ ಪತ್ರ ಬರೆಯುವ ಮೂಲಕ ಹಾಗೂ ಅದನ್ನು ನಗರ ಅಂಚೆ ಕಛೇರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಪ್ರತಾಪಸಿಂಹ ಪತ್ರಕರ್ತರಾಗಿ ಕೆಲಸ ಮಾಡಿದವರು. ಈ ದೇಶದ ಸಂವಿಧಾನ, ವ್ಯವಸ್ಥೆಯ ಬಗ್ಗೆ ಸಾಕಷ್ಟು ತಿಳಿದುಕೊಂಡಿರಬೇಕಿತ್ತು. ಆದರೆ, ಜನರಿಂದ ಆಯ್ಕೆಯಾಗಿ ರಾಜ್ಯದ ಶಿಕ್ಷಣ ಸಚಿವರಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿರುವ, ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತಿರುವ ಮಧು ಬಂಗಾರಪ್ಪ ಅವರನ್ನು ಅನ್‍ಪಡ್ ಎಂದು ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸುವ ಕೆಲಸ ಮಾಡಿದ್ದಾರೆ. ಇಂತಹ ವ್ಯಕ್ತಿ ಸಾರ್ವಜನಿಕ ಕ್ಷೇತ್ರದಲ್ಲಿ ಇರುವುದಕ್ಕೆ ಅರ್ಹನಲ್ಲ. ಬಿಜೆಪಿಯಿಂದ ಟಿಕೇಟ್ ವಂಚಿತರಾದ ಇವರು ಬಿಕಾಬಿಟ್ಟಿ ನಾಲಿಗೆಯನ್ನು ಹರಿಬಿಡುತ್ತಿದ್ದಾರೆ.
ಈ ದೇಶದ ಸಂವಿಧಾನದಲ್ಲಿರುವ ಅವಕಾಶದಿಂದಾಗಿಯೇ ಇಂದು ಮಧು ಬಂಗಾರಪ್ಪನವರು ಶಾಸಕರಾಗಿ, ಶಿಕ್ಷಣ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಶಿಕ್ಷಣ ಸಚಿವರಾದ ಮೇಲೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯ ಫಲಿತಾಂಶದಲ್ಲಿ ಆಗಿರುವ ಗಣನೀಯ ಹೆಚ್ಚಳವೇ ಅವರ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ. ಆದರೆ, ಪ್ರತಾಪಸಿಂಹ ಅಧಿಕಾರದಲ್ಲಿದ್ದಾಗ ಮಾಡಿಕೊಂಡಂತಹ ಆವಾಂತರಗಳು ಏನೇನು ಎನ್ನುವುದು ಇಡೀ ಜಗತ್ತಿಗೆ ಗೊತ್ತಿದೆ. ರಾಜಕೀಯವಾಗಿ ನಿರಾಶ್ರಿತನಾಗಿ ಹುಚ್ಚುಚ್ಚಾಗಿ ಹೇಳಿಕೆ ನೀಡುತ್ತಿರುವ ಪ್ರತಾಪಸಿಂಹ ಕೂಡಲೇ ಮಧು ಬಂಗಾರಪ್ಪನವರ ಮತ್ತು ಈ ನಾಡಿನ ಜನತೆಯ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಲಾಯಿತು.

ಬಿಜೆಪಿ ವರಿಷ್ಟರು ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಇಲ್ಲವಾದರೆ ಅವರ ಹುಚ್ಚು ಹೇಳಿಕೆಗಳಿಂದ ಜನತೆ ಬಿಜೆಪಿ ವರಿಷ್ಟರ ಮೇಲೆ ಮುಗಿಬೀಳುವ ಸಾಧ್ಯತೆ ಇದೆ. ಆದ್ದರಿಂದ ಇಂದು ಯುವ ಕಾಂಗ್ರೆಸ್‍ನಿಂದಲೇ ಪ್ರತಾಪಸಿಂಹನನ್ನು ಆಸ್ಪತ್ರೆಗೆ ಸೇರಿಸಲು ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಇದರ ಸದ್ಬಳಕೆ ಆಗುವಂತೆ ಬಿಜೆಪಿ ವರಿಷ್ಟರು ನೋಡಿಕೊಳ್ಳಲಿ ಎಂದು ಅಣಕು ಪ್ರದರ್ಶನದ ಮೂಲಕ ಪ್ರತಾಪ್ ಸಿಂಹ ಮುಖವಾಡ ತೊಟ್ಟ ಯುವಕನಿಗೆ ಆ್ಯಂಬುಲೆನ್ಸ್‍ನಲ್ಲಿ ಕಳುಹಿಸಲಾಯಿತು. ಪ್ರತಾಪ್‍ಸಿಂಹನ ಪಾತ್ರಧಾರಿ ಹುಚ್ಚನಂತೆ ಅಣಕಿಸುತ್ತಿರುವುದು ಕೂಡ ಗಮನಾರ್ಹವಾಗಿತ್ತು.

http://kalpa.news/wp-content/uploads/2025/03/PES-Video.mp4

ಈ ಸಂದರ್ಭದಲ್ಲಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್, ಯುವ ನಾಯಕ ಆಸಿಫ್, ಚೇತನ್, ಮಧುಸೂದನ್, ಗಿರೀಶ್ ಬುಕ್ಕಳಾಪುರ, ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಎಸ್., ಚರಣ್ ಶೆಟ್ಟಿ, ಪ್ರವೀಣ್ ಕುಮಾರ್, ಬ್ಲಾಕ್ ಅಧ್ಯಕ್ಷರುಗಳಾದ ಸಕ್ಲೇನ್, ಪ್ರವೀಣ್, ಗಿರೀಶ್, ಶಶಿಕುಮಾರ್, N S U I ಜಿಲ್ಲಾ ಅಧ್ಯಕ್ಷರಾದ ವಿಜಯ್ ಶಿವಕುಮಾರ್, ಅನಿಲ್ ಪಾಟೀಲ್, ನಿಖಿಲ್, ನೂರ್ ಅಹ್ಮದ್, ಅಶೋಕ್, ಧನರಾಜ್ ಪುರಲೆ ಬಾಬು, ಅನಂತ್, ರವಿ ಕಟಿಕೆರೆ, ಗೌತಮ್, ಚಂದ್ರಾಜಿ ವರುಣ್, ತೌಫಿಕ್, ಅಶೋಕ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡೊನೇಷನ್ ಹಾವಳಿ ತಪ್ಪಿಸಿ | ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ: ಕರವೇ ಆಗ್ರಹ

Next Post

Celebrating Those Who Make Healing Possible Every Day

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Celebrating Those Who Make Healing Possible Every Day

Celebrating Those Who Make Healing Possible Every Day

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
NES renovated building Inauguration

ಮಕ್ಕಳಿಗೆ ಶಿಕ್ಚಣದ ಜೊತೆಗೆ ಸಂಸ್ಕಾರ ಅತ್ಯಗತ್ಯ: ನಾರಾಯಣ ರಾವ್

June 17, 2026
ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

June 17, 2026
ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

June 17, 2026
Maharajas Trophy T20 cricket tournament - Shivamogga Yodhas Jersey

ಶಿವಮೊಗ್ಗ ಯೋಧಾಸ್ ಜರ್ಸಿ ಅನಾವರಣ | ಜೂನ್ 20ರಿಂದ ಮಹಾರಾಜ ಟ್ರೋಫಿ ಟಿ20 ಆರಂಭ

June 17, 2026
ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಮೋದಿ ಸರ್ಕಾರದ 12 ವರ್ಷದ ಸಾಧನೆಗಳೇನು? ಸಚಿವ ವಿ. ಸೋಮಣ್ಣ ವಿವರಿಸಿದ್ದು ಹೀಗೆ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL