No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

kalpa News by kalpa News
April 23, 2026
in ಶಿವಮೊಗ್ಗ
0
Shivamogga | Law and Order Deteriorates: Demand for Priyank Kharge’s Dismissal
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನರೇಂದ್ರಮೋದಿಯವರನ್ನು PM Narendra Modi `ಭಯೋತ್ಪಾದಕ’ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ಸನ್ನು ದೇಶದ ಜನತೆ ಕ್ಷಮಿಸುವುದಿಲ್ಲ. ಅವರಿಂದ ತಕ್ಕಪಾಠ ಕಲಿಸದೇ ಬಿಡುವುದಿಲ್ಲ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ MLA Channabasappa ಗುಡುಗಿದರು.

ಅವರು ಇಂದು ಬಿಜೆಪಿ ಯುವಮೋರ್ಚಾ ಶಿವಮೊಗ್ಗ ನಗರ ಘಟಕವು ಮಲ್ಲಿಕಾರ್ಜುನ್ ಖರ್ಗೆ ಅವರ ಪ್ರಚೋದನಕಾರಿ ಹೇಳಿಕೆ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆ ಮತ್ತು ಪ್ರತಿಕೃತಿ ದಹನದಲ್ಲಿ ಮಾತನಾಡಿ, ಮೊದಲಿನಿಂದಲೂ ಕಾಂಗ್ರೆಸ್ ದೇಶಕ್ಕೆ ಅಪಮಾನ ಮಾಡುತ್ತಲೇ ಬಂದಿದೆ. ಭಯೋತ್ಪಾದಕರನ್ನು ಅಪ್ಪಿಕೊಳ್ಳುವ ಮನಸ್ಥಿತಿಯನ್ನು ಹೊಂದಿದೆ. ಮಲ್ಲಿಕಾರ್ಜುನ್ ಖರ್ಗೆ Mallikarjuna Kharge ಮತ್ತು ರಾಜ್ಯದಲ್ಲಿರುವ ಪ್ರಿಯಾಂಕ್ ಖರ್ಗೆ ಅವರ ರಾಜಕೀಯ ಹೇಳಿಕೆಗಳಿಂದ ಜನರು ಅವರನ್ನು ಈಗಾಗಲೇ ತಿರಸ್ಕರಿಸಿದ್ದಾರೆ. ಇದು ಹೀಗೆ ಮುಂದುವರಿದರೆ ಕಾಂಗ್ರೆಸ್ಸನ್ನು ಭೂಗತಕ್ಕೆ ತೆಗೆದುಕೊಂಡು ಹೋಗಿಬಿಡುತ್ತಾರೆ ಎಂದು ಕುಟುಕಿದರು.
ಶ್ರೀಮತಿ ಇಂದಿರಾಗಾಂಧಿ Indira Gandhi ಅವರ ಅಂಗರಕ್ಷಕರಾಗಿದ್ದ ಬಿಂದ್ರನ್‍ವಾಲೆಯೇ ಅವರನ್ನು ಹತ್ಯೆಗೈದಿದ್ದು ಕಾಂಗ್ರೆಸ್ ಇನ್ನೂ ಪಾಠ ಕಲಿತಿಲ್ಲ. ಅದನ್ನು ನೆನಪು ಮಾಡಿಕೊಂಡು ಕಾಂಗ್ರೆಸ್ ಮುನ್ನಡೆಯಬೇಕಾಗಿತ್ತು. ಪಾಕಿಸ್ತಾನದವರಿಗೆ ನರೇಂದ್ರಮೋದಿ ಭಯೋತ್ಪಾದಕತೆಯನ್ನು ಗಂಟುಮೂಟೆ ಕಟ್ಟಿ ಎಸೆದಿದ್ದು ಇನ್ನು ಮನವರಿಕೆಯಾಗಿಲ್ಲ. ಭಯೋತ್ಪಾದನೆ ನಿರ್ಮೂಲನೆಯೇ ನರೇಂದ್ರಮೋದಿಯವರ ಗುರಿಯಾಗಿದೆ. ಆದರೆ ಅವರನ್ನೇ ಭಯೋತ್ಪಾದಕರು ಎಂದು ಕರೆಯುತ್ತಿರುವ ನಿಮ್ಮನ್ನು ಮನುಷ್ಯತ್ವ ಇದ್ದವರು ಅಂತ ಹೇಳಬೇಕೇ ಎಂದು ಕಿಡಿಕಾರಿದರು.

ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ಅವರೇ ಕಾಂಗ್ರೆಸ್‍ಗೆ ಕೊನೆ ಮೊಳೆ ಹೊಡೆಯಲು ತಯಾರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಗರಾಧ್ಯಕ್ಷ ಮೋಹನ್‍ರೆಡ್ಡಿ, ಪ್ರಮುಖರಾದ ಜ್ಞಾನೇಶ್ವರ, ಎಸ್.ಎಸ್. ಜ್ಯೋತಿಪ್ರಕಾಶ್, ಪ್ರಶಾಂತ ಕುಕ್ಕೆ, ರಾಹುಲ್‍ಬಿದಿರೆ, ಕೆ.ವಿ. ಅಣ್ಣಪ್ಪ, ಸುರೇಖಾ ಮುರಳೀಧರ್, ರಶ್ಮಿ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Indira GandhiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMallikarjuna KhargeMalnadNewsMLA ChannabasappaNews in KannadaNews KannadaPM Narendra ModiShimogaShivamoggaNewsಇಂದಿರಾಗಾಂಧಿಪ್ರಧಾನಿ ನರೇಂದ್ರಮೋದಿಮಲೆನಾಡು_ಸುದ್ಧಿಮಲ್ಲಿಕಾರ್ಜುನ್ ಖರ್ಗೆಶಾಸಕ ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್_ನ್ಯೂಸ್ಶಿವಮೊಗ್ಗKannada News
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

Next Post

ಜ್ಞಾನ ವಿಕಸನದ ಜೊತೆಗೆ, ದೇಹ ದಂಡನೆಗೂ ಆದ್ಯತೆ ನೀಡಿ: ಡಾ. ಪಿ. ನಾರಾಯಣ್

kalpa News

kalpa News

Next Post
ಜ್ಞಾನ ವಿಕಸನದ ಜೊತೆಗೆ, ದೇಹ ದಂಡನೆಗೂ ಆದ್ಯತೆ ನೀಡಿ: ಡಾ. ಪಿ. ನಾರಾಯಣ್

ಜ್ಞಾನ ವಿಕಸನದ ಜೊತೆಗೆ, ದೇಹ ದಂಡನೆಗೂ ಆದ್ಯತೆ ನೀಡಿ: ಡಾ. ಪಿ. ನಾರಾಯಣ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL