No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ಕಾರಣದಿಂದಲೇ ಕಾಂಗ್ರೆಸ್ ಗೆಲುವು ಸಾಧಿಸಲಿದೆ: ಸಚಿವ ಮಧು ಬಂಗಾರಪ್ಪ

kalpa News by kalpa News
May 8, 2024
in ಶಿವಮೊಗ್ಗ
0
ಬಿಜೆಪಿಯವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮತದಾನ ಪ್ರಮಾಣ ಹೆಚ್ಚಾಗಲು ಸರ್ಕಾರದ ಗ್ಯಾರಂಟಿಗಳು ಕಾರಣ ಇದು ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ #Minister Madhu Bangarappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾವು ಅಂದುಕೊಂಡಕ್ಕಿಂತ ಮೀರಿ ಚುನಾವಣೆ ನಡೆದಿದೆ. ನಮ್ಮ ಅಜೆಂಡದಂತೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಗ್ಯಾರಂಟಿಗಳ ಬಗ್ಗೆ ಮತದಾರನಿಗೆ ಮನವರಿಕೆ ಮಾಡಿಕೊಂಡಿದ್ದೆವು. ಆ ವಿಶ್ವಾಸದಿಂದಲೇ, ಹೆಮ್ಮೆಯಿಂದಲೇ ಮತ ಕೇಳಿದ್ದೆವು. ಇದು ನಮ್ಮನ್ನು ಗೆಲುವಿಗೆ ಕೊಂಡೊಯ್ಯುತ್ತದೆ ಎಂದರು.

ಈ ಬಾರಿಯ ಮತದಾನ ದಾಖಲೆಯಾಗಿದೆ. ಈ ಮತದಾನ ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ಹಾಗೂ ಕೇಂದ್ರ ಕಾಂಗ್ರೆಸ್ಸಿನ ಗ್ಯಾರಂಟಿಗಳ ಆಶ್ವಾಸನೆಗಳು ಕೂಡ ಕಾರಣವಾಗಿವೆ. ಮತದಾರ ಮತ್ತು ಕಾಂಗ್ರೆಸ್ ನಡುವೆ ಬಾಂಧವ್ಯದ ಬೆಸುಗೆಯಾಗಿದೆ. ಈ ಎಲ್ಲಾ ಕಾರಣಗಳಿಂದ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾಶಿವರಾಜ್‌ಕುಮಾರ್ ಅತ್ಯಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದರು.

ಬಿಜೆಪಿಯ ಬಣ್ಣಾ ಈ ಚುನಾವಣೆಯಲ್ಲಿ ಬಯಲಾಗಿದೆ. ಧರ್ಮಗಳ ಆಧಾರದಲ್ಲಿ ಇಂದು ಚುನಾವಣೆಗಳು ನಡೆಯುವುದಿಲ್ಲ ಎಂಬುವುದು ಸಾಭೀತಾಗಿದೆ. ಬಡವರಿಗೆ ಬೇಕಾಗಿರುವುದು ಬದುಕು, ನಮ್ಮದು ಜೀವಪರ ಯೋಜನೆಗಳು. ಗ್ಯಾರಂಟಿಗಳಿಂದ ಯಾರೂ ಹಾಳಾಗುವುದಿಲ್ಲ. ದೇಶದ ಆರ್ಥಿಕತೆಯು ಕುಸಿತವಾಗುವುದಿಲ್ಲ. ಗ್ಯಾರಂಟಿಯ ಮತ್ತೇ ಸಮುದಾಯದಲ್ಲಿಯೇ ವೆಚ್ಚಾಗುವುದರಿಂದ ಆರ್ಥಿಕತೆ ಹೆಚ್ಚಾಗುತ್ತದೆ. ಈ ಸೂಕ್ಷ್ಮತೆ ಬಿಜೆಪಿಯರಿಗೆ ಅರ್ಥವಾಗದೆ ಗ್ಯಾರಂಟಿಯಿಂದ ಆರ್ಥಿಕತೆ ನಾಶವಾಗುತ್ತದೆ ಎಂದು ಅಪಪ್ರಚಾರ ಮಾಡುತ್ತಾರೆ ಎಂದರು.
ಚುನಾವಣೆ ಮುಗಿದಿದೆ, ಶಿವರಾಜ್‌ಕುಮಾರ್ #Shivarajkumar ಅವರು ಸ್ವಲ್ಪ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿದ್ದಾರೆ. ಆಗಾಗಿ ಗೀತಾ ಶಿವರಾಜ್‌ಕುಮಾರ್  #Geetha Shivarajkumar ಬರಲು ಆಗಲಿಲ್ಲ. ಇನ್ನು 4-5 ದಿನ ಕಳೆದ ನಂತರ ಶಿವಮೊಗ್ಗಕ್ಕೆ ಬರುತ್ತಾರೆ. ಅವರ ಪರವಾಗಿ ಮತದಾರರಿಗೆ ನಾನು ಪ್ರೀತಿಯ ಕೃತಜ್ಞತೆ ಹೇಳುತ್ತೇನೆ ಎಂದರು.

Also read: ಖಾಕಿ ಕಾವಲಿನಲ್ಲಿ ಮತಪೆಟ್ಟಿಗೆ: ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಕಾಂಗ್ರೆಸ್ಸಿನ ಹಾಲಿ ಶಾಸಕರು, ಮಾಜಿ ಶಾಸಕರು, ಜಿ.ಪಂ., ತಾ.ಪಂ., ಪಾಲಿಕೆ, ಪಟ್ಟಣ,ನಗರ ಹೀಗೆ ಸ್ಥಳೀಯ ಸಂಸ್ಥೆಯ ಎಲ್ಲಾ ನಾಯಕರುಗಳಿಗೆ ಮುಖಂಡರಿಗೆ ವಿಶೇಷವಾಗಿ ಮಹಿಳಾ ಘಟಕಕ್ಕೆ ರಾಷ್ಟç ಮತ್ತು ರಾಜ್ಯ ಮಟ್ಟದ ನಾಯಕರುಗಳು ಶಿವಮೊಗ್ಗಕ್ಕೆ ಬಂದು ಮತ ಕೇಳಿದ್ದಕ್ಕೆ ಪ್ರತಿಯೊಬ್ಬರಿಗೂ ಅಭಿಮಾನದ ಕೃತಜ್ಞತೆಗಳು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾತನಾಡಿ, ನಮ್ಮ ಬೂತ್ ನಮ್ಮ ಜವಬ್ದಾರಿಯ ಹಿನ್ನಲೆಯಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ ಮುಖಂಡರು ದೊಡ್ಡವರು, ಸಣ್ಣವರು ಎನ್ನದೇ ನಮ್ಮ ನಮ್ಮ ವಾರ್ಡ್ಗಳಲ್ಲಿ ಕೆಲಸ ಮಾಡಿದೆವು. ಎಲ್ಲಾ ಮುಖಂಡರು ಇದರಲ್ಲಿ ಭಾಗವಹಿಸಿದ್ದರು. ಕಾರ್ಯಕರ್ತರು, ಮುಖಂಡರು, ಮತದಾರರು, ಎಲ್ಲರಿಗೂ ಅಭಿನಂದನೆಗಳು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆಯನೂರು ಮಂಜುನಾಥ್, ಆರ್.ಎಂ. ಮಂಜುನಾಥ ಗೌಡ, ಎಂ.ಶ್ರೀಕಾAತ್, ಕಲಗೋಡು ರತ್ನಾಕರ್, ಡಾ.ಶ್ರೀನಿವಾಸ ಕರಿಯಣ್ಣ, ಎಸ್.ಕೆ.ಮರಿಯಪ್ಪ, ಕಲೀಂ ಪಾಶಾ, ಜಿ.ಡಿ.ಮಂಜುನಾಥ್, ವೈ.ಹೆಚ್.ನಾಗರಾಜ್, ಹೆಚ್.ಪಿ. ಗಿರೀಶ್, ಎಸ್.ಪಿ.ಶೇಷಾದ್ರಿ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4


Tags: Geetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsShivarajkumarಗೀತಾ ಶಿವರಾಜ್’ಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾಜ್‌ಕುಮಾರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಖಾಕಿ ಕಾವಲಿನಲ್ಲಿ ಮತಪೆಟ್ಟಿಗೆ: ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Next Post

ಮತದಾರರ ಉತ್ಸುಕತೆ, ಕಾರ್ಯಕರ್ತರ ಒಗ್ಗಟ್ಟು ರಾಘವೇಂದ್ರ ಗೆಲುವಿಗೆ ಸಹಕಾರಿ: ಮಾಜಿ ಶಾಸಕ ಪ್ರಸನ್ನಕುಮಾರ್

kalpa News

kalpa News

Next Post
ಮತದಾರರ ಉತ್ಸುಕತೆ, ಕಾರ್ಯಕರ್ತರ ಒಗ್ಗಟ್ಟು ರಾಘವೇಂದ್ರ ಗೆಲುವಿಗೆ ಸಹಕಾರಿ: ಮಾಜಿ ಶಾಸಕ ಪ್ರಸನ್ನಕುಮಾರ್

ಮತದಾರರ ಉತ್ಸುಕತೆ, ಕಾರ್ಯಕರ್ತರ ಒಗ್ಗಟ್ಟು ರಾಘವೇಂದ್ರ ಗೆಲುವಿಗೆ ಸಹಕಾರಿ: ಮಾಜಿ ಶಾಸಕ ಪ್ರಸನ್ನಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL