ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ನಿನ್ನೆ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಸೆಕ್ಷನ್, #Section ಕರ್ಫ್ಯೂವನ್ನು #Curfew ಮುಂದುವರೆಸುವ ಕುರಿತಾಗಿ ಪರಿಸ್ಥಿತಿ ಅವಲೋಕಿಸಿ ಇಂದು ಸಂಜೆ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ #DC Selvamani ಹೇಳಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ನಿಯಂತ್ರಣಕ್ಕೆ ಸೆಕ್ಷನ್, ಪ್ರತಿಬಂಧಕಾಜ್ಞೆ ಜಾರಿಗೊಳಿಲಾಗಿದೆ. ಇಂದು ಮುಂಜಾನೆ ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣ ವರದಿಯಾಗಿದೆ. ಅದರ ಹೊರತಾಗಿ ಎಲ್ಲವೂ ಶಾಂತವಾಗಿದ್ದು, ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇಂದು ಸಂಜೆ ನಂತರ ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post