No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಲುಶಿತ ನೀರು ಸರಬರಾಜು | ಪಂಪ್ ಹೌಸ್’ಗೆ ಶಾಸಕರ ಭೇಟಿ | ಸಮಗ್ರ ಪರಿಶೀಲನೆ | ಅಧಿಕಾರಿಗಳಿಗೆ ತರಾಟೆ

kalpa News by kalpa News
October 21, 2024
in ಶಿವಮೊಗ್ಗ
0
ಕಲುಶಿತ ನೀರು ಸರಬರಾಜು | ಪಂಪ್ ಹೌಸ್’ಗೆ ಶಾಸಕರ ಭೇಟಿ | ಸಮಗ್ರ ಪರಿಶೀಲನೆ | ಅಧಿಕಾರಿಗಳಿಗೆ ತರಾಟೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಡಿ.31ರೊಳಗೆ ಶಿವಮೊಗ್ಗ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಕೊಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ #MLA Chennabasappa ಹೇಳಿದ್ದಾರೆ.

ಅವರು ಇಂದು ನಗರದ ಮಂಡ್ಲಿಯಲ್ಲಿರುವ ಕೃಷ್ಣರಾಜೇಂದ್ರ ವಾಟರ್ ಪಂಪ್ ಹೌಸ್‌ಗೆ #Krishnarajendra Water Pump House ತೆರಳಿ ನೀರು ಶುದ್ಧೀಕರಣ ಘಟಕದ ಎಲ್ಲಾ ವಿಭಾಗಗಳಿಗೆ ಭೇಟಿ ಕೊಟ್ಟ ನಂತರ ಸುದ್ಧಿಗಾರರಿಗೆ ಮಾಹಿತಿ ನೀಡಿದರು.
ಇತ್ತೀಚಿಗೆ ವಿಪರೀತ ಮಳೆಯಿಂದ ಕಳೆದ 15 ದಿನಗಳಿಂದ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಕಲುಷಿತ ನೀರು ಸರಬರಾಜು #Contaminated Water Supply ಆಗಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳ ತಂಡ ಅವಿರತ ಶ್ರಮ ಪಟ್ಟು ಕೆಲಸ ಮಾಡುತ್ತಿದೆ. ಅನೇಕ ಲೋಪದೋಷಗಳಿವೆ. ಕೆಲವು ಅಧಿಕಾರಿಗಳ ಬೇಜವಬ್ದಾರಿ ವರ್ತನೆಗೆ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಈ ರೀತಿಯ ಘಟನೆ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.

Also read: ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಸಾವು !

ಕರ್ನಾಟಕ ನಗರ ನೀರು ಸರಬರಾಜು ಮಂಡಳಿಗೆ ನಗರಕ್ಕೆ ನೀರು ಸರಬರಾಜು ಮಾಡುವ ಸಂಪೂರ್ಣ ಜವಬ್ದಾರಿ ಇದ್ದು, ಅವರಿಗೆ ಸಹಕಾರವಾಗಿ ಪಾಲಿಕೆಯಿಂದ 106 ವಿವಿಧ ಹಂತದ ಸಿಬ್ಬಂದಿಗಳನ್ನು ನೀಡಲಾಗಿದೆ. ಆದರೂ ಶುದ್ಧಿಕರಣ ಘಟಕದಲ್ಲಿ ಸುಸಜ್ಜಿತ ಲ್ಯಾಬ್ ಇಲ್ಲ, ಸಲಕರಣೆ ಇಲ್ಲ, ನುರಿತ ತಜ್ಞರು ಇಲ್ಲ, ಮತ್ತು ಮೂರು ಹಂತದ ಟೆಸ್ಟಿಂಗ್ ಮಾಡಬೇಕಾಗಿದ್ದು, ಅದರ ಕೊರತೆ ಇದೆ ಎಂಬ ದೂರುಯಿತ್ತು. ಈಗ ಸಧ್ಯಕ್ಕೆ ಪಿಸಿಕಲ್ ಮತ್ತು ಕೆಮಿಕಲ್ ಟೆಸ್ಟ್ ಇಲ್ಲಿ ನಡೆಯುತ್ತಿದೆ. ಬಯೋಲಾಜಿಕಲ್ ಟೆಸ್ಟ್ ಮೆಗ್ಗಾನ್ ಮತ್ತು ಗ್ರಾಮಾಂತರ ನೀರು ಸರಬರಾಜು ಕೇಂದ್ರದ ಲ್ಯಾಬ್‌ನಲ್ಲಿ ನಡೆಸಲಾಗುತ್ತಿದ್ದು, ಪ್ರಸ್ತುತ ಶುದ್ಧೀಕರಣ ಘಟಕದಲ್ಲಿ ತಜ್ಞರ ಕೊರತೆಯನ್ನು ಮತ್ತು ಲ್ಯಾಬ್‌ಗೆ ಸಂಬAಧಿಸಿದ ಎಲ್ಲಾ ನ್ಯೂನತೆಗಳನ್ನು ಡಿ.31ರೊಳಗೆ ಸರಿಪಡಿಸುವುದಾಗಿ ಜಲಮಂಡಳಿ ಒಪ್ಪಿಕೊಂಡಿದೆ ಎಂದರು.

ಕೆಟ್ಟು ಹೋದ ಎರಡು ಮೋಟರ್‌ಗಳನ್ನು ಮೂರು ದಿನಗಳಲ್ಲಿ ಬದಲಾಯಿಸಲಾಗುವುದು ಇನ್ನು ಗುಣಮಟ್ಟದ ನೀರು ನಾಗರಿಕರಿಗೆ ಕೊಡಬಹುದು. ಪಿಎಸ್‌ವಿ ಪೌಂಡರ್‌ನ್ನು 250ಕ್ಕಿಂತ ಜಾಸ್ತಿ ಟರ್ಬಿಸಿಟಿ ಇದ್ದರೆ ಬಳಸುತ್ತಿದ್ದು, 400ಕ್ಕಿಂತ ಹೆಚ್ಚು ಟರ್ಬಿಸಿಟಿ ಇದ್ದರೆ ಅಲಂನ್ನು ಬಳಸಲಾಗುವುದು. ತಜ್ಞರು ಮತ್ತು ಅಧಿಕಾರಿಗಳ ಕೊರತೆಯನ್ನು ಕೂಡ ನೀಗಿಸಲಾಗುವುದು. ನಾನೇ ಸ್ವತಃ ಇಂದು ಕೇಂದ್ರಕ್ಕೆ ಬಂದು ಪರಿಶೀಲನೆ ಮಾಡಿ ನೀರು ಸೇವಿಸಿದ್ದೇನೆ. ನಾಗರಿಕರು ಆತಂಕ ಪಡುವುದು ಬೇಡ ಎಂದರು.

ನವೆಂಬರ್ ಅಂತ್ಯದೊಳಗೆ 52 ವಿಭಾಗಗಳಿಗೆ 24×7 ಶುದ್ಧ ನೀರು ಸರಬರಾಜು ಮಾಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಇವತ್ತಿನ ಪರಿಶೀಲನೆ ವೇಳೆಯಲ್ಲಿ ಕರ್ತವ್ಯ ಲೋಪ ಮಾಡಿದ ಓರ್ವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ. ಎಲ್ಲಾ ವಿವರ ಪಡೆದು ಲೋಪ ಸರಿಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದು ಮುಂದಿನ ದಿನಗಳಲ್ಲಿ ನಗರದ ಶುದ್ಧ ಕುಡಿಯುವ ನೀರಿನಲ್ಲಿ ದೋಷ ಕಂಡುಬಂದರೆ ಅದಕ್ಕೆ ಜಲಮಂಡಳಿಯ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ತಿಳಿಸಿದರು.

https://kalpa.news/wp-content/uploads/2024/04/VID-20240426-WA0008.mp4

ಈ ಸಂದರ್ಭದಲ್ಲಿ ಆಯುಕ್ತರಾದ ಕವಿತಾ ಯೋಗಪ್ಪನವರ್, ಜಲಮಂಡಳಿಯ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ಎ.ಡಬ್ಲೂö್ಯ.ಇ. ಮಿಥುನ್‌ಕುಮಾರ್, ಸೂಡಾ ಮಾಜಿ ಅಧ್ಯಕ್ಷರಾದ ಜ್ಞಾನೇಶ್ವರ್, ನಾಗರಾಜ್, ಪಾಲಿಕೆ ಮತ್ತು ಜಲಮಂಡಳಿಯ ಪ್ರಮುಖ ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Contaminated Water SupplyKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKrishnarajendra Water Pump HouseLatestNewsKannadaLocalNewsMalnadNewsMLA ChennabasappaNews_in_KannadaNews_KannadaShimogaShivamoggaNewsಕಲುಷಿತ ನೀರು ಸರಬರಾಜುಕೃಷ್ಣರಾಜೇಂದ್ರ ವಾಟರ್ ಪಂಪ್ ಹೌಸ್‌ಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಸಾವು !

Next Post

ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

kalpa News

kalpa News

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL