ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಾದ್ಯಂತ ನಿರಂತರ ಮಳೆ ಮುಂದುವರೆದಿದ್ದು, ಇಂದು ಆರೆಂಜ್ ಹಾಗೂ ಜುಲೈ 9ರವೆರಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ಹಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

Also read: ಉತ್ತರ ಕನ್ನಡದಲ್ಲಿ ರೆಡ್, ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ












Discussion about this post