No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದೂಗಳ ಮೇಲೆ ನಿರಂತರ ದಾಳಿ: ಸಂಸದ ರಾಘವೇಂದ್ರ, ಶಾಸಕ ಚನ್ನಬಸಪ್ಪ ಆಕ್ರೋಶ

ನೇಹಾ ಹಿರೇಮಠ ಹತ್ಯೆ ವಿರೋಧಿಸಿ ನಾಳೆ ಬೃಹತ್ ಪ್ರತಿಭಟನಾ ಸಭೆ

kalpa News by kalpa News
April 20, 2024
in ಶಿವಮೊಗ್ಗ
0
ಹಿಂದೂಗಳ ಮೇಲೆ ನಿರಂತರ ದಾಳಿ: ಸಂಸದ ರಾಘವೇಂದ್ರ, ಶಾಸಕ ಚನ್ನಬಸಪ್ಪ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದುಗಳ ಬಲಿ ಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ, #B Y Raghavendra ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂಗಳ ಬಳಿ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಒಂದಲ್ಲ ಒಂದು ರೀತಿ ಪೋಷಣೆ ಮಾಡುತ್ತ ಬಂದಿದೆ. ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಇತ್ತೀಚಿನ ಉದಾಹರಣೆಯೆಂದರೆ ಯುವತಿ ನೇಹಳ ಕೊಲೆ, ಈ ಕೊಲೆಯನ್ನು ವಿರೋಧಿಸಿ ನಾಳೆ ಬೆಳಿಗ್ಗೆ 10.30ಕ್ಕೆ ಗೋಪಿವೃತ್ತದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಫಯಾಜ್ ಎಂಬ ಮೃಗ ನೇಹಳನ್ನು ಹತ್ಯೆ ಮಾಡಿದ್ದಾನೆ. ಈ ಕೊಲೆಯನ್ನು ಖಂಡಿಸಬೇಕಾದ ಗೃಹಸಚಿವರು ಮತ್ತು ಮುಖ್ಯಮಂತ್ರಿಗಳು ಇದು ವೈಯುಕ್ತಿಕ ಕಾರಣಕ್ಕಾಗಿ ಆದ ಕೊಲೆ ಲವ್ ಜಿಹಾದ್ ಅಲ್ಲ, ತನಿಖೆ ಮಾಡುತ್ತೇವೆ. ಈಗಾಗಲೇ ಆರೋಪಿಯನ್ನು ಬಂದಿಸಿದ್ದೇವೆ. ಶಿಕ್ಷೆಯನ್ನು ಕೊಡುತ್ತೇವೆ ಎಂದು ಹಾರಿಕೆ ಉತ್ತರವನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಕೊಲೆಯಾಗಿದ್ದು ಹಿಂದು ಯುವತಿ ನೇಹಾ, ರಕ್ಷಣೆ ನೀಡ ಬೇಕಾಗಿದ್ದು ನೇಹಾ ಕುಟುಂಬಕ್ಕೆ, ಆದರೆ ಇವರು ರಕ್ಷಣೆ ನೀಡಿದ್ದು ಮಾತ್ರ ಫಯಾಜ್ ಕುಟುಂಬಕ್ಕೆ ಇದೆಂತಹ ತುಷ್ಠೀಕರಣ. ಈ ಹಿಂದೆಯೂ ಕೂಡ ಅನೇಕ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಈ ಹಲ್ಲೆಗೆ ಕಾಂಗ್ರೆಸ್ಸ್ ಸರ್ಕಾರ ಕಾರಣವಾಗುತ್ತದೆ. ಈ ಸರ್ಕಾರದಲ್ಲಿ ಏನು ಬೇಕಾದರೂ ಮಾಡಿ ಜಯಿಸಿಕೊಳ್ಳಬಹುದು ಎಂದು ಒಂದು ಕೋಮಿನ ವರ್ಗ ನಿಶ್ಚಯಿಸಿದಂತಿದೆ ಎಂದರು.
ಹರ್ಷ, ಪುಟ್ಟಪ್ಪ, ರಾಜು ಹೀಗೆ ಸಾಲು ಸಾಲಾಗಿ ಹಿಂದೂಗಳ ಹತ್ಯಾಯಾಗಿದೆ. ಹತ್ಯೆ ನಡೆದಾಗಲೆಲ್ಲ ಘಟನೆಯನ್ನು ಬೇಗ ದಾರಿ ತಪ್ಪಿಸುತ್ತಾರೆ ಎಂದರು.

Also read: ತಂದೆಯ ಹಾದಿಯಲ್ಲಿ ಸಾಗಿ, ಜನಸಾಮಾನ್ಯರಿಗೆ ಪೂರಕ ಆಡಳಿತ ನೀಡಲು ಬದ್ಧ: ಗೀತಾ ಶಿವರಾಜ್‌ಕುಮಾರ್

ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲವೇ ಇಲ್ಲವಾಗಿದೆ. ಅದರ ಆಡಳಿತವೇ ಆಗಿದೆ. ಹಿಂದೂಗಳನ್ನು ಹತ್ಯೆ ಮಾಡಲೇ ಬೇಕು ಎಂಬಂತೆ ಘಟನೆಗಳು ನಡೆಯುತ್ತಿದೆ. ಜಾತ್ಯಾತೀತ ಎಂಬ ಪದಕ್ಕೆ ಅರ್ಥವೇ ಇಲ್ಲವಾಗಿದೆ. ಲವ್‍ಜಿಹಾದ್ ಹೆಸರಿನಲ್ಲಿ ನಡೆಯುವ ಹತ್ಯೆಗಳಿಗೆ ಈ ಕಾಂಗ್ರೆಸ್ ಸರ್ಕಾರ ಶಕ್ತಿ ತುಂಬುತ್ತಿದೆ ಎಂದರು.

ನಮ್ಮ ಹೆಣ್ಣುಮಕ್ಕಳು ಕಾಲೇಜಿಗೆ ಹೋಗುವುದು ಕಷ್ಟವಾಗುತ್ತಿದೆ. ಎಷ್ಟು ಕಡೆ ಪೋಷಕರು ನಾವು ಕಾಲೇಜಿಗೆ ಕಳಿಸುವುದಿಲ್ಲ ಎನ್ನುತ್ತಿದ್ದಾರೆ. ಅಷ್ಟೇ ಅಲ್ಲ ಈ ರಾಜ್ಯದಲ್ಲಿ ಕೆಫೆಗಳು ಸುರಕ್ಷಿತವಾಗಿಲ್ಲ. ಕಾಫಿ ಕುಡಿಯುವುದು ಕಷ್ಟವಾಗುತ್ತಿದೆ. ಮತ್ತು ಶಿವಮೊಗ್ಗದಂತಹ ಪಟ್ಟಣದಲ್ಲಿ ಬಾಂಬ್ ತಯಾರಿಕೆಗಳು ಕೂಡ ನಡೆಯುತ್ತಿವೆ ಎಂದರೆ ಎಲ್ಲಿಯವರೆಗೆ ಬಂದಿದೆ ಎಂದು ತಿಳಿದುಕೊಳ್ಳಬಹುದು. ಬಾಂಬ್ ತಯಾರಕರು ಕೂಡ ತೀರ್ಥಹಳ್ಳಿಯವರೇ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆ ನಕ್ಸಲರ ತಾಣವೂ ಆಗಿದೆ ಎಂದರು.

ಭಯೋತ್ಪಾದಕರನ್ನು ಸಾಕುವ ತಾಣವಾಗಿದೆ. ಕರ್ನಾಟಕ. ಕೋಮುಭಾವನೆಗಳನ್ನು ಕೆರಳಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಒಂದು ಪಕ್ಷ ಹೀಗೆ ಮುಂದುವರೆದರೆ ಹಿಂದೂಗಳು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಸರ್ಕಾರವೇ ಕಾರಣವಾಗುತ್ತದೆ. ಈ ಸರ್ಕಾರ ಷಂಡಾ ಸರ್ಕಾರ ಎಂದರು.
ಶಾಂತಿ ಸುವ್ಯವಸ್ಥೆ ಇದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ಕೇವಲ 2 ತಿಂಗಳಲ್ಲಿ ರಾಜ್ಯದಲ್ಲಿ 13495 ವಿವಿಧ ಪ್ರಕರಣಗಳು ಇಲ್ಲಿ ನಡೆದಿದೆ. 2 ತಿಂಗಳಲ್ಲಿ ಅತ್ಯಾಚಾರ, ಕೊಲೆ, ದರೋಡೆ, ಚೈನ್ ಕಳ್ಳತನ ಹೀಗೆ ವಿವಿಧ ರೀತಿಯ ಪ್ರಕರಣಗಳು ದಾಖಲಾಗಿದ್ದವೆ ಎಂದರೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿದೆ. ಹಿಂದೂಗಳೇ ರಕ್ಷಣೆ ಕೊಡದ ಕಾಂಗ್ರೆಸ್ ಸರ್ಕಾರವನ್ನು ನಾವು ಹೆಡೆಮೂರಿ ಕಟ್ಟುತ್ತೇವೆ. ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಡಿ.ಎಸ್.ಅರುಣ್, ಎಂ.ಬಿ.ಭಾನುಪ್ರಕಾಶ್, ಎಸ್.ದತ್ತಾತ್ರಿ, ಜ್ಞಾನೇಶ್ವರ್, ಮಾಲತೇಶ್, ಮೋಹನ್ ರೆಡ್ಡಿ, ನಾಗರಾಜ್, ಜಗದೀಶ್, ಹರಿಕೃಷ್ಣ, ರಾಜು ತಲ್ಲೂರು, ಶಿವಾಜಿ, ಶರತ್ ಕಲ್ಯಾಣಿ, ಕೆ.ವಿ. ಅಣ್ಣಪ್ಪ ಇದ್ದರು.

ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳಿಂದ ಹಲವರು ಬಿಜೆಪಿಗೆ ಸೇರ್ಪಡೆಗೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240419-WA0018.mp4
https://kalpa.news/wp-content/uploads/2024/02/VID-20240229-WA0024.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMLA ChannabasappaNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂದೆಯ ಹಾದಿಯಲ್ಲಿ ಸಾಗಿ, ಜನಸಾಮಾನ್ಯರಿಗೆ ಪೂರಕ ಆಡಳಿತ ನೀಡಲು ಬದ್ಧ: ಗೀತಾ ಶಿವರಾಜ್‌ಕುಮಾರ್

Next Post

ಬೇಲೂರು | ತಂಪಾದ ವಾತವರಣದಲ್ಲಿ ಚೆನ್ನಕೇಶವ ಸ್ವಾಮಿಯ ಅದ್ದೂರಿ ರಥೋತ್ಸವ

kalpa News

kalpa News

Next Post
ಬೇಲೂರು | ತಂಪಾದ ವಾತವರಣದಲ್ಲಿ ಚೆನ್ನಕೇಶವ ಸ್ವಾಮಿಯ ಅದ್ದೂರಿ ರಥೋತ್ಸವ

ಬೇಲೂರು | ತಂಪಾದ ವಾತವರಣದಲ್ಲಿ ಚೆನ್ನಕೇಶವ ಸ್ವಾಮಿಯ ಅದ್ದೂರಿ ರಥೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL