No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Friday, February 13, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಂಬರುವ ಬಜೆಟ್‍ನಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 21, 2026
in ಶಿವಮೊಗ್ಗ
0
ಮುಂಬರುವ ಬಜೆಟ್‍ನಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಂಬರುವ ಬಜೆಟ್‍ನಲ್ಲಿ #Budget ಶಿವಮೊಗ್ಗ ನಗರಕ್ಕೆ ತುರ್ತು ಯೋಜನೆಗಳಿಗೆ ಸಾಕಷ್ಟು ಹಣ ಒದಗಿಸಬೇಕು ಎಂದು ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ #Chief Minister ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ನಗರದಲ್ಲಿ ಅನೇಕ ಸಮಸ್ಯೆಗಳಿವೆ. ಮೂಲಭೂತ ಸೌಲಭ್ಯಗಳೇ ಇಲ್ಲವಾಗಿದೆ. ತುರ್ತಾಗಿ ಮೂಲಭೂತ ಸೌಲಭ್ಯಗಳ ಯೋಜನೆಗಾಗಿ ಹಣ ಬೇಕಾಗಿದೆ. ಈ ಬಾರಿಯ ಬಜೆಟ್‍ನಲ್ಲಿ ಇದಕ್ಕಾಗಿ ಹಣವನ್ನು ಮಿಸಲಾಗಿಟ್ಟು ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ನಗರದ ನೀರು ಸರಬರಾಜು ಘಟಕ ಹಳೆಯದಾಗಿದ್ದು ಶಿಥಿಲವಾಗಿದೆ. ಜನಸಂಖ್ಯೆಗೆ ಅನುಗುಣವಾಗುವಂತೆ ನೀರಿನ ಪೂರೈಕೆ ಈ ಘಟಕದಿಂದ ಪೂರೈಸಲು ಆಗುವುದಿಲ್ಲ. ಆದ್ದರಿಂದ ಹೊಸನೀರು ಸರಬರಾಜು ಘಟಕ ಬೇಕಾಗಿದೆ. ಮತ್ತು ನಗರದ ಯುಜಿಡಿಯ ಕೊಳಕುನೀರು ನದಿಗೆ ಸೇರುತ್ತಿದೆ. ಇದನ್ನು ತಡೆಯಲು ಅಗತ್ಯಹಣ ಬೇಕಾಗಿದೆ. ರಸ್ತೆಗಳ ಅಗಲೀಕರಣ ಹಲವು ಬಡಾವಣೆಗಳಲ್ಲಿ ಮತ್ತು ಮುಖ್ಯ ರಸ್ತೆಗಳಲ್ಲಿ ಆಗಬೇಕಾಗಿದೆ. ಬೊಮ್ಮನಕಟ್ಟೆ ರಸ್ತೆಯಲ್ಲಿ ರೈಲು ಕೆಳಸೇತುವೆ ಆಗಬೇಕಾಗಿದೆ. ನಗರದಲ್ಲಿ ವಾಹನದಟ್ಟಣೆ ಹೆಚ್ಚಾಗಿದ್ದು, ಸುಗಮ ಸಂಚಾರಕ್ಕಾಗಿ ಬಸ್ ನಿಲ್ದಾಣದ ಬಳಿ ಎಲಿವೇಟರ್‍ಗಳೊಂದಿಗೆ ಮೇಲು ಸೇತುವೆ ಆಗಬೇಕಾಗಿದೆ ಎಂದು ಮನವಿದಾರರು ತಿಳಿಸಿದರು.

ಈ ಎಲ್ಲಾ ಕಾಮಗಾರಿಗಳು ತುರ್ತಾಗಿ ಆಗಬೇಕಾಗಿರುವುದರಿಂದ ನಗರದ ಅಭಿವೃದ್ಧಿಗೆ 2026-27ರ ಬಜೆಟ್‍ನಲ್ಲಿ ಅಗತ್ಯಹಣ ಒದಗಿಸಿ, ಶಿವಮೊಗ್ಗದ ಅಭಿವೃದ್ದಿಗೆ ಸಹಕರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ನೀಡುವ ಸಂದರ್ಭದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ. ವಸಂತ್‍ಕುಮಾರ್, ಸಂಘಟನಾ ಕಾರ್ಯದರ್ಶಿ ಡಾ.ಎ.ಸತೀಶ್‍ಕುಮಾರ್‍ಶೆಟ್ಟಿ, ಪ್ರಮುಖರಾದ ಎಸ್.ಬಿ. ಅಶೋಕ್‍ಕುಮಾರ್, ರಾಜಮ್ಮ, ಪರಿಸರ ರಮೇಶ್, ಜನಮೇಜಿರಾವ್, ದೇವೇಂದ್ರಪ್ಪ, ಸೀತಾರಾಮ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BudgetChief MinisterKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಬಜೆಟ್ಮಲೆನಾಡು_ಸುದ್ಧಿಮುಖ್ಯಮಂತ್ರಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Previous Post

ವಿಮಾನದಲ್ಲಿನ ಈ ನಿಯಮ ಇನ್ಮುಂದೆ ರಾಜ್ಯದ ಖಾಸಗಿ ಬಸ್’ಗಳಲ್ಲೂ ಕಡ್ಡಾಯ | ಏನದು?

Next Post

ಅತ್ಯುತ್ತಮ ಸಾಧನೆಗಾಗಿ ನೈಋತ್ಯ ರೈಲ್ವೆ ಮೈಸೂರು ಕೇಂದ್ರ ಕಾರ್ಯಾಗಾರಕ್ಕೆ ದಕ್ಷತಾ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅತ್ಯುತ್ತಮ ಸಾಧನೆಗಾಗಿ ನೈಋತ್ಯ ರೈಲ್ವೆ ಮೈಸೂರು ಕೇಂದ್ರ ಕಾರ್ಯಾಗಾರಕ್ಕೆ ದಕ್ಷತಾ ಪ್ರಶಸ್ತಿ

ಅತ್ಯುತ್ತಮ ಸಾಧನೆಗಾಗಿ ನೈಋತ್ಯ ರೈಲ್ವೆ ಮೈಸೂರು ಕೇಂದ್ರ ಕಾರ್ಯಾಗಾರಕ್ಕೆ ದಕ್ಷತಾ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

ಮಹಾಶಿವರಾತ್ರಿ | ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ

February 12, 2026
ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

February 12, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

February 12, 2026
ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

February 12, 2026
ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಅಧಿಕಾರ ಸ್ವೀಕಾರ

ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಅಧಿಕಾರ ಸ್ವೀಕಾರ

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL