No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಪಕ್ಷದೊಳಗೆ ಬೇಗುದಿ ಆರಂಭ: ರಾಜ್ಯ ಸರ್ಕಾರದ ವಿರುದ್ಧ ಕೆಎಸ್‌ಈ ವಾಗ್ಧಾಳಿ

kalpa News by kalpa News
July 26, 2023
in ಶಿವಮೊಗ್ಗ
0
ಹೆಣ್ಣು ಗೊತ್ತಾಗಿಲ್ಲ, ನಿಶ್ಚಿತಾರ್ಥವಾಗಿಲ್ಲ, ತಾಳಿ ಕಟ್ಟದೇ ಮುಂದಿನ ಯೋಚನೆ ಏಕೆ? ಕೆಎಸ್‌ಈ ಲೇವಡಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಎರಡು ತಿಂಗಳಾಗಿಲ್ಲ. ಪಕ್ಷದೊಳಗೆ ಬೇಗುದಿಗಳು ಆರಂಭವಾಗಿವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ KSEshwarappa ಹೇಳಿದರು.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದೊಳಗೆಯೇ ಸುಮಾರು 30ಕ್ಕೂ ಹೆಚ್ಚು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಬಹಿರಂಗವಾಗಿಯೇ ಪತ್ರ ಬರೆದಿದ್ದು, ವೈರಲ್ ಆಗಿದೆ. ಪತ್ರ ನಕಲಿಯಾಗಿರಲು ಸಾಧ್ಯವೇ ಇಲ್ಲ. ನಕಲಿಯಾಗಿದ್ದರೆ ತನಿಖೆ ಆಗಲಿ. ಕಾಂಗ್ರೆಸ್‌ನವರೇ ಮಾಡುತ್ತಿದ್ದಾರೊ ಬೇರೆ ಪಕ್ಷದವರು ಮಾಡುತ್ತಿದ್ದಾರೊ ಅದನ್ನು ಬಹಿರಂಗಪಡಿಸಲಿ ಎಂದರು.
ಸಿಂಗಾಪುರದಲ್ಲಿ ಸರ್ಕಾರದ ಪತನಕ್ಕೆ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರೇ ಸ್ಪಷ್ಟನೆ ನೀಡಬೇಕು. ಇದರ ಜೊತೆಗೆ ಬಿ.ಕೆ. ಹರಿಪ್ರಸಾದ್ ಕೂಡ ನಮಗೆ ಸಿಎಂ ಮಾಡುವುದು ಗೊತ್ತು ಇಳಿಸುವುದೂ ಗೊತ್ತು ಎಂದು ಹೇಳಿದ್ದಾರೆ. ಅವರ ಹೇಳಿಕೆಯನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಅವರು ಸಾಮಾನ್ಯ ಕಾರ್ಯಕರ್ತರಲ್ಲ. ರಾಷ್ಟ್ರೀಯ ನಾಯಕರಲ್ಲಿ ಒಬ್ಬರು ಎಂದರು.

Also read: ಸ್ಟೋರಿ ಟೆಲ್ ಆ್ಯಪ್’ನಲ್ಲಿ ಮಾಲ್ಗುಡಿ ದಿನಗಳ ಚಿತ್ರಕ್ಕೆ ಡಬ್ಬಿಂಗ್ ಮಾಡಿದ ನಟ ಅನಿರುದ್ಧ್

ಶಾಸಕ ತನ್ವೀರ್ ಶೇಠ್ ಅವರು ಕೆಜೆ ಹಳ್ಳಿ-ಡಿಜೆಹಳ್ಳಿ, ಹುಬ್ಬಳ್ಳಿ, ಶಿವಮೊಗ್ಗ ಹಾಗೂ ಇನ್ನಿತರ ಕಡೆ ನಡೆದ ಕೋಮು ಗಲಭೆಯ ಕೇಸನ್ನು ವಾಪಾಸು ಪಡೆಯುವಂತೆ ಗೃಹ ಸಚಿವರಿಗೆ ಪತ್ರ ಬರೆದಿದ್ದು, ಯಾವುದೇ ಕಾರಣಕ್ಕೂ ಕೇಸನ್ನು ವಾಪಾಸು ಪಡೆಯಬಾರದು. ವಾಪಾಸು ಪಡೆದರೆ ಮುಸ್ಲಿಂ ಗೂಂಡಾಗಳಿಗೆ ಹಾಗೂ ಕೋಮು ಗಲಭೆಗೆ ಬೆಂಬಲಿಸಿದಂತಾಗುತ್ತದೆ ಎಂದರು.
ಗುತ್ತಿಗೆದಾರರ ಕಾಮಗಾರಿಯ ಬಿಲ್ ಸುಮಾರು 28 ಸಾವಿರ ಕೋಟಿ ಇದೆ ಎಂದು ಗುತ್ತಿಗೆದಾರರ ಸಂಘ ಅಧ್ಯಕ್ಷ ಕೆಂಪಣ್ಣ ಅವರು ಹಿಂದಿನ ಸರ್ಕಾರದ ಸಂದರ್ಭದಲ್ಲಿ ಹೋರಾಟ ಮಾಡಿದ್ದರು. ಕಾಂಗ್ರೆಸ್ ಪಕ್ಷದ ಏಜೆಂಟರಾಗಿರುವ ಅವರು ಗುತ್ತಿಗೆದಾರರಿಗೆ ಈವರೆಗೆ ಒಂದು ನಯಾಪೈಸೆಯನ್ನು ಸಹ ಬಿಡುಗಡೆ ಮಾಡಿಸಿಲ್ಲ ಎಂದು ಲೇವಡಿ ಮಾಡಿದರು.

ಹಿಂದಿನ ನಮ್ಮ ಪಕ್ಷದ ಸರ್ಕಾರ ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ನೀರಾವರಿ ಇಲಾಖೆಯ ಅನೇಕ ಕಾಮಗಾರಿಗಳು ಆಗಿದ್ದು, ಕೆಲವು ಅರ್ಧಕ್ಕೆ ನಿಂತು ಮಳೆಗಾಲವಾಗಿರುವುದರಿಂದ ಕಟ್ಟಡಗಳು ಹಾಳಾಗುತ್ತಿವೆ. ಇನ್ನು ಕೆಲವು ಪೂರ್ಣಗೊಂಡಿವೆ. ಇವೆಲ್ಲ ಕಾಮಗಾರಿಗಳಿಗೆ ಕೂಡಲೇ ಸರ್ಕಾರ ಹಣ ಬಿಡುಗಡೆ ಮಾಡಬೇಕು. ಹೊಸ ಕಾಮಗಾರಿಗಳಿಗೆ ಹಣಕಾಸು ಪರಿಸ್ಥಿತಿ ನೋಡಿಕೊಂಡು ಆದೇಶ ನೀಡಬೇಕು ಎಂದು ಸಲಹೆ ನೀಡಿದರು.
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಯುವತಿಯರು ಹಿಂದೂ ಯುವತಿಯರ ಅಂಗಾಂಗಳನ್ನು ಚಿತ್ರೀಕರಿಸಿ ಮುಸ್ಲಿಂ ಯುವಕರಿಗೆ ಕೊಡುತ್ತಿದ್ದು, ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದ ಅವರು, ಹಿಂದೂ ಸಮಾಜ ಜಾಗೃತವಾಗಿ ತಿರುಗಿಬೀಳುವ ಮುನ್ನ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ಸಚಿವರು ಗಮನಹರಿಸುತ್ತಿಲ್ಲ. ಕೂಡಲೇ ಜಿಲ್ಲಾ ಸಚಿವರು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಬೇಕು. ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ನಷ್ಟದ ಬಗ್ಗೆ ಸರ್ಕಾರ ಕೂಡಲೇ ಶ್ವೇತ ಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಸಚಿವ ಮಧು ಬಂಗಾರಪ್ಪ ಅವರಿಗೆ ಸಿಕ್ಕಿರುವ ಇಲಾಖೆ ಪವಿತ್ರವಾದುದು. ಅವರು ಹೊಸಬರು. ಮೊದಲು ಆ ಇಲಾಖೆಯ ಬಗ್ಗೆ ತಿಳಿದುಕೊಳ್ಳಲಿ, ಅಧ್ಯಯನ ಮಾಡಲಿ. ನಂತರ ತೀರ್ಮಾನ ತೆಗೆದುಕೊಳ್ಳಲಿ. ಅವರ ಬಗ್ಗೆ ನಾನು ಟೀಕೆ ಮಾಡುವುದಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಪ್ರಮುಖರಾದ ಜಗದೀಶ್, ಶಿವರಾಜ್, ನಾಗರಾಜ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ ಉಪಸ್ಥಿತರಿದ್ದರು.

https://kalpa.news/wp-content/uploads/2023/05/VID-20230516-WA0005.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಟೋರಿ ಟೆಲ್ ಆ್ಯಪ್’ನಲ್ಲಿ ಮಾಲ್ಗುಡಿ ದಿನಗಳ ಚಿತ್ರಕ್ಕೆ ಡಬ್ಬಿಂಗ್ ಮಾಡಿದ ನಟ ಅನಿರುದ್ಧ್

Next Post

ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ

kalpa News

kalpa News

Next Post
ಭ್ರಷ್ಟರ ರಕ್ಷಣೆಗೆ ಕಾಂಗ್ರೆಸ್ ನಾಯಕರ ಪ್ರಯತ್ನ: ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ

ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL