ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯದ ಹಲವು ಕಡೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿರುವಂತೆಯೇ ಜಿಲ್ಲೆಯಲ್ಲೂ ಯುಗಾದಿ ಹಬ್ಬದ ದಿನದಂದೇ ಸೋಂಕಿತರ ಸಂಖ್ಯೆ 100ರ ಗಡಿಯನ್ನು ದಾಟಿದೆ.

ಇಂದು ಒಟ್ಟು ನಿನ್ನೆ 546 ಮಂದಿಯ ಸ್ಯಾಂಪಲ್ ಸಂಗ್ರಹಿಸಿದ್ದು, 1101 ಮಂದಿಯಲ್ಲಿ ನೆಗೆಟಿವ್ ಬಂದಿದೆ. ಇನ್ನು, 12 ವಿದ್ಯಾರ್ಥಿಗಳ ಸ್ಯಾಂಪಲ್ ಸಂಗ್ರಹಿಸಿದ್ದು, 12 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ.

ಇನ್ನು, 138 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ, 62 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 297 ಮಂದಿ ಹೋಮ್ ಐಸೋಲೇಷನ್’ನಲ್ಲಿ ಇದ್ದಾರೆ.

ಶಿವಮೊಗ್ಗ: 72
ಭದ್ರಾವತಿ: 22
ಶಿಕಾರಿಪುರ: 09
ತೀರ್ಥಹಳ್ಳಿ: 05
ಸೊರಬ: 09
ಸಾಗರ: 09
ಹೊಸನಗರ: 06
ಇತರೆ ಜಿಲ್ಲೆ: 05
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post