Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post