Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನೇತೃತ್ವದ ತಂಡ ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಭೇಟಿ ನೀಡಿ ಕೊರೋನ ಎರಡನೆಯ ಅಲೆ ರೋಗಿಗಳ ಚಿಕಿತ್ಸೆಗೆ ಸಂಬಂಧಿಸಿದಂತೆ ಪರಿಶೀಲನೆ ನೆಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post