No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತೀಯರಿಗೆ ರೋಗ ನಿರೋಧಕ ಶಕ್ತಿ ಅಧಿಕ, ಜೊತೆಗೆ ಆತ್ಮಸ್ಥೈರ್ಯವೂ ಇದ್ದರೆ ಕೊರೋನಾ ಅಪಾಯವಲ್ಲ: ಡಾ. ಕಜೆ

ನಾಲ್ಕು ಲಕ್ಷ ಮಂದಿಗೆ ಆರ್ಯುವೇದಿಕ್ ಕಿಟ್ ವಿತರಣೆಗೆ ಅಧಿಕೃತ ಚಾಲನೆ

kalpa News by kalpa News
July 29, 2020
in ಶಿವಮೊಗ್ಗ
0
ಭಾರತೀಯರಿಗೆ ರೋಗ ನಿರೋಧಕ ಶಕ್ತಿ ಅಧಿಕ, ಜೊತೆಗೆ ಆತ್ಮಸ್ಥೈರ್ಯವೂ ಇದ್ದರೆ  ಕೊರೋನಾ ಅಪಾಯವಲ್ಲ: ಡಾ. ಕಜೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ವಿದೇಶಿಯರಿಗೆ ಹೋಲಿಕೆ ಮಾಡಿದರೆ ಭಾರತೀಯರಿಗೆ ರೋಗ ನಿರೋಧಕ ಶಕ್ತಿ ಅಧಿಕವಾಗಿದ್ದು, ಇದರೊಂದಿಗೆ ಆತ್ಮಸ್ಥೈರ್ಯವೂ ಸಹ ಗಟ್ಟಿಯಾಗಿದ್ದರೆ ಎಂತಹ ವೈರಸನ್ನೂ ಸಹ ಎದುರಿಸಬಹುದು ಎಂದು ಖ್ಯಾತ ಆರ್ಯುವೇದಿಕ್ ತಜ್ಞ ಡಾ.ಗಿರಿಧರ್ ಕಜೆ ಹೇಳಿದ್ದಾರೆ.

ಕೋವಿಡ್ ಸುರಕ್ಷಾ ಪಡೆಯ ವತಿಯಿಂದ ನಗರದ ನಾಗರಿಕರಿಗೆ ರೋಗ ನಿರೋಧಕ ಶಕ್ತಿವರ್ಧಕ ಆರ್ಯುವೇದಿಕ್ ಕಿಟ್ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬಹಳಷ್ಟು ವಿದೇಶಗಳಲ್ಲಿ ಮಕ್ಕಳು ಹುಲ್ಲು ಹಾಗೂ ಸ್ವಚ್ಛ ನೆಲದ ಮೇಲೆ ಆಟವಾಡುತ್ತಾರೆ. ಹೀಗಾಗಿ ಅವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ. ಆದರೆ, ನಮ್ಮ ದೇಶದಲ್ಲಿ ಮಕ್ಕಳು ಹೆಚ್ಚಾಗಿ ಮಣ್ಣಿನೊಂದಿಗೇ ಆಟವಾಡುತ್ತಾರೆ. ಈ ಕಾರಣದಿಂದ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಎಂದು ಅಭಿಪ್ರಾಯಪಟ್ಟರು.

ಎಲ್ಲ ವೈರಸ್’ಗಳಂತೆ ಕೊರೋನಾ ಸಹ ಒಂದು ವೈರಸ್ ಅಷ್ಟೇ. ಭಾರತಕ್ಕೆ ಬರುವ ಚೀನಾ ಪಾಡಕ್ಟ್‌’ಗಳು ಹೇಗೆ ಡಮ್ಮಿಯೋ, ಹಾಗೆಯೇ ಕೊರೋನಾ ಸಹ ಡಮ್ಮಿ. ಎಲ್ಲ ವೈರಸ್’ಗಳಿಗೆ ಮುಂಜಾಗ್ರತೆ ವಹಿಸವಂತೆ ಇದಕ್ಕೂ ಸಹ ಮುಂಜಾಗ್ರತೆ ವಹಿಸುವುದು ಹಾಗೂ ಆತ್ಮಸ್ಥೈರ್ಯವನ್ನು ವೃದ್ಧಿಸಿಕೊಂಡರೆ ಕೊರೋನಾದಿಂದ ಯಾವುದೇ ಅಪಾಯವಾಗದು ಎಂದರು.

ಅಮೃತಬಳ್ಳಿ ವಿಶೇಷತೆ
ಪ್ರತಿಯೊಬ್ಬರೂ ಪ್ರತಿನಿತ್ಯವೂ ತಪ್ಪದೇ ಅಮೃತಬಳ್ಳಿಯನ್ನು ಬಳಸಬೇಕು. ಶುಗರ್ ಇದ್ದವರಲ್ಲಿ ಶುಗರ್ ನಿಯಂತ್ರಣ, ಬಿಪಿ ಇದ್ದವರಲ್ಲಿ ಬಿಪಿ ನಿಯಂತ್ರಣ, ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿ ಸೇರಿದಂತೆ ಯಾರಲ್ಲಿ ಯಾವ ರೀತಿ ಆರೋಗ್ಯ ಸಮಸ್ಯೆ ಇರುತ್ತದೋ ಅದನ್ನು ಅಮೃತಬಳ್ಳಿ ಸರಿಪಡಿಸುತ್ತದೆ. ಅಂತಹ ವಿಶೇಷ ಗುಣವನ್ನು ಇದು ಹೊಂದಿದೆ ಎಂದರು.

ಈಗ ವಿತರಿಸಲಾಗುತ್ತಿರುವ ಕಿಟ್’ನಲ್ಲಿ ಸಂಶಮನಿವಟಿ ಎಂಬ ರೋಗ ನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆಯಿದ್ದು, ಇದನ್ನು ಅಮೃತಬಳ್ಳಿಯಿಂದ ತಯಾರಿಸಲಾಗಿದೆ. ಆಯುಷ್ ಕಷಾಯ ಪುಡಿಯನ್ನು ತುಳಸಿ ದಾಲ್ಚಿನ್ನಿ, ಶುಂಠಿ, ಕಾಳುಮೆಣಸುಬಳಸಿ ತಯಾರಿಸಲಾಗಿದ್ದು, ಇದು ವೈರಸನ್ನು ಕೊಲ್ಲುತ್ತದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಆರ್ಯುವೇದದಲ್ಲಿ ಯಾರು ಪ್ರಮುಖರು ಎಂದರೆ ಡಾ.ಗಿರಿಧರ್ ಕಜೆ ಎಂಬುದು ಜನಜನಿತವಾಗಿದೆ. ಇಂತಹ ವೈದ್ಯರು ನಮ್ಮೂರಿಗೆ ಬಂದು ಕಾರ್ಯಕ್ರಮ ಉದ್ಘಾಟನೆ ಮಾಡಿರುವುದು ಸಂತೋಷವಾಗಿದೆ. ನಗರದ ಜನರ ಆರೋಗ್ಯವನ್ನು ವೃದ್ದಿಸುವ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಾಗೂ ನಮ್ಮೂರಿನ ಜನರಲ್ಲಿ ವೈರಸ್ ವಿರುದ್ಧ ಹೋರಾಡಲು ಆತ್ಮಸ್ಥೈರ್ಯ ತುಂಬುವ ಸಲುವಾಗಿ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದೇವೆ. ಶಿವಮೊಗ್ಗ ನಗರದ ಎಲ್ಲ ನಾಗರಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಿದರು.

ಜಿಪಂ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಅವರು ಡಾ.ಗಿರಿಧರ್ ಕಜೆ ಅವರ ಪರಿಚಯ ಮಾಡಿಕೊಟ್ಟು, ಮಾತನಾಡಿದರು. ಕಾರ್ಯಕ್ರಮದಲ್ಲಿ ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಆರ್’ಎಸ್’ಎಸ್ ಪ್ರಮುಖ ಪಟ್ಟಾಭಿರಾಮ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಹಾಗೂ ಆಯನೂರು ಮಂಜುನಾಥ್ ಸೇರಿದಂತೆ ಹಲವು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: Dr Giridhar KajeK S EshwarappaKannada News WebsiteLatest News KannadaLocal NewsMalnad NewsShimogaShivamogga Newsಅಮೃತಬಳ್ಳಿಆರ್ಯುವೇದಕೆ.ಎಸ್. ಈಶ್ವರಪ್ಪಡಾ. ಗಿರಿಧರ್ ಕಜೆಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುದುರೆ ವ್ಯಾಪಾರಕ್ಕೆ ಅನ್ವರ್ಥ ನಾಮ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ವಾಗ್ದಾಳಿ

Next Post

ಭಾರತೀಯ ಸೇನೆಗೆ ಬಂತು ಆನೆ ಬಲ: ಭರತ ಭೂಮಿ ಸ್ಪರ್ಷಿಸಿದ ರಫೇಲ್ ಯುದ್ದ ವಿಮಾನಗಳು

kalpa News

kalpa News

Next Post

ಭಾರತೀಯ ಸೇನೆಗೆ ಬಂತು ಆನೆ ಬಲ: ಭರತ ಭೂಮಿ ಸ್ಪರ್ಷಿಸಿದ ರಫೇಲ್ ಯುದ್ದ ವಿಮಾನಗಳು

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL