ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊಸಮನೆ ಬಡಾವಣೆಯ ವಜ್ರೇಶ್ವರಿ ಗಣಪತಿ ದೇವಸ್ಥಾನದ ಹತ್ತಿರ ಮಹಾನಗರ ಪಾಲಿಕೆ ಸ್ಥಳೀಯ ಸದಸ್ಯರ ಅನುದಾನದ ಮೇಲೆ ಸುಮಾರು 25 ಲಕ್ಷ ರೂ. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಗುದ್ದಲಿ ಪೂಜೆ ನೆರವೇರಿಸಿದರು
ಈ ಸಂದರ್ಭದಲ್ಲಿ ಯುವ ಮುಖಂಡ ಕೆ.ರಂಗನಾಥ್, ವಾರ್ಡಿನ ಪ್ರಮುಖರಾದ ವಿ. ಗೋಪಿ, ದಿನೇಶ್, ಹರೀಶ್, ವಿನಯ್, ಜಗದೀಶ್, ಶಿವಮೂರ್ತಪ್ಪ, ಚಂದ್ರು ಗೆಡ್ಡೆ, ಸತ್ಯನಾರಾಯಣ, ಅರ್ಚಕರಾದ ಯೋಗೀಶ್ ಉಡುಪ ಹಾಗೂ ವಾರ್ಡಿನ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post