Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರಪಾಲಿಕೆ Shivamogga Corporation ವತಿಯಿಂದ ರಾತ್ರಿ ಕಾರ್ಯಾಚರಣೆ ನಡೆಸಿ ನಗರದ ವಿವಿಧೆಡೆ ಹಾಕಲಾಗಿದ್ದ ಅನಧಿಕೃತ ಫ್ಲೆಕ್ಸ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸಲಾಯಿತು.
ತಡರಾತ್ರಿ ಜೆಸಿಬಿಯೊಂದಿಗೆ ರೋಡಿಗಿಳಿದ ಪಾಲಿಕೆ ನೌಕರರು ನಗರದ ಪ್ರಮುಖ ವೃತ್ತಗಳಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಫ್ಲೆಕ್ಸ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸಿದರು.












Discussion about this post