No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

kalpa News by kalpa News
April 3, 2026
in ಶಿವಮೊಗ್ಗ
0
ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಪ್ರತಿಷ್ಠಿತ ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ #RainbowSkinHairClinic ಮಹಿಳೆಯರಿಗಾಗಿ ಕಾಸ್ಮೆಟಿಕ್ ಗೈನಾಕಾಲಜಿ ವಿಭಾಗವನ್ನು ಉದ್ಘಾಟಿಸಲಾಗಿದ್ದು, ನಗರದ ಮಹಿಳೆರಿಗೆ ವಿಶಿಷ್ಠ ಸೇವೆ ನೀಡಲು ಮುಂದಾಗಿದೆ.

ಹೌದು… ಮಹಿಳೆಯರ ಆರೋಗ್ಯ, ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಹೊಸ ಘಟಕವನ್ನು ಪ್ರಾರಂಭಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕೆಎಎಸ್’ಒಜಿಎ ಮುಖ್ಯ ಪೋಷಕರು, ಎಸ್’ಒಜಿಎಸ್ ಸಂಸ್ಥಾಪಕ ಸದಸ್ಯರು ಹಾಗೂ ಹಿರಿಯ #Gynecology ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರೂ ಆದ ಡಾ.ಎಚ್. ನಾಗರಾಜ್, ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮ ಆರೋಗ್ಯದ ಜೊತೆಗೆ ಜೀವನದ ಗುಣಮಟ್ಟ ಮತ್ತು ಆತ್ಮವಿಶ್ವಾಸಕ್ಕೂ ಹೆಚ್ಚಿನ ಮಹತ್ವ ನೀಡುತ್ತಿರುವುದನ್ನು ಗಮನಿಸಿ, ಕಾಸ್ಮೆಟಿಕ್ ಗೈನಕಾಲಜಿಯ ಅಗತ್ಯತೆ ಹೆಚ್ಚುತ್ತಿದೆ ಎಂದು ಹೇಳಿದರು.ಸುಬ್ಬರಾಮಯ್ಯನವರ ಅಂದಿನ ಕಲ್ಪನೆ ಸಾಮಾನ್ಯ ರೋಗದಿಂದ ಮೊದಲ್ಗೊಂಡು ಇಂದು ಅತ್ಯಾಧುನಿಕ ಕಾಸ್ಮೆಟಿಕ್ ಕ್ಲಿನಿಕ್‌ವರೆಗೂ #CosmeticClinic ಸಾಕಾರಗೊಂಡಿದೆ. ಇದರೊಂದಿಗೆ ನಗರದಲ್ಲಿ ಹಲವು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮೂಲಕ ಉದ್ಯೋಗ ಸೃಷ್ಠಿ ಜೊತೆಯಲ್ಲಿ ನಗರದ ಜನರಿಗೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ನೀಡುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದೆ ಎಂದರು.

Also Read: ಜೆ.ಎನ್.ಎನ್.ಸಿ.ಇ: ‘ಉತ್ಥಾನ -2026’ ದಶಮಾನೋತ್ಸವ ಸಂಭ್ರಮ ಉದ್ಘಾಟನೆ

ಏನು ಚಿಕಿತ್ಸೆ ದೊರೆಯಲಿದೆ?
ಪ್ರಸವದ ನಂತರದ ದೈಹಿಕ ಬದಲಾವಣೆಗಳು, ವಯೋಸಹಜ ಸಮಸ್ಯೆಗಳು ಮತ್ತು ವೈಯಕ್ತಿಕ ಅಸೌಕರ್ಯಗಳು ಮಹಿಳೆಯರ ದಿನನಿತ್ಯ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಇಂತಹ ಸಂದರ್ಭಗಳಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗವು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ದೈಹಿಕ ಮತ್ತು ಮಾನಸಿಕ ಆರಾಮವನ್ನು ಸುಧಾರಿಸಿ, ಉತ್ತಮ ಜೀವನ ಗುಣಮಟ್ಟವನ್ನು ಒದಗಿಸಲು ಸಹಕಾರಿಯಾಗುತ್ತದೆ.

ಈ ಘಟಕದಲ್ಲಿ ವಜೈನಲ್ ರೀಜುವನೇಷನ್ #VaginalRejuvenation ಲೇಸರ್ ಚಿಕಿತ್ಸೆ, ಪ್ರಸವೋತ್ತರ ಆರೈಕೆ, ಮೂತ್ರ ನಿಯಂತ್ರಣ ಸಮಸ್ಯೆಗಳ ಚಿಕಿತ್ಸೆಗಳು, ಪಿಗ್ಮೆಂಟೇಶನ್ ಹಾಗೂ ಇತರ ಎಸ್ಥೆಟಿಕ್ ಸಮಸ್ಯೆಗಳ ಪರಿಹಾರ ಸೇರಿದಂತೆ ಹಲವಾರು ಅತ್ಯಾಧುನಿಕ ಸೇವೆಗಳು ಲಭ್ಯವಿವೆ. ಎಲ್ಲಾ ಸೇವೆಗಳು ಗೌಪ್ಯತೆ ಮತ್ತು ಸುರಕ್ಷತೆಯನ್ನು ಪ್ರಮುಖವಾಗಿ ಪರಿಗಣಿಸಿ ತಜ್ಞ ವೈದ್ಯರಿಂದ ನೀಡಲಾಗುತ್ತದೆ.ರೈನ್ ಬೋ ಸ್ಕಿನ್-ಹೇರ್ ಕ್ಲಿನಿಕ್ ಮಹಿಳೆಯರ ಆರೋಗ್ಯ ಕ್ಷೇತ್ರದಲ್ಲಿ ನೂತನ ಹಾಗೂ ಗುಣಮಟ್ಟದ ಸೇವೆಗಳನ್ನು ನೀಡುವ ಬದ್ಧತೆಯನ್ನು ಮುಂದುವರೆಸುತ್ತಿದ್ದು, ಈ ಹೊಸ ಘಟಕ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಪ್ರದೇಶದ ಮಹಿಳೆಯರಿಗೆ ಮಹತ್ತರ ಸೇವೆಯನ್ನು ಒದಗಿಸಲಿದೆ.

Also Read: ಕಾರ್ಕಳದ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್’ನಲ್ಲಿ ಕ್ರಿಯೇಟಿವ್ ಚಿಲಿಪಿಲಿ-2026 ಬೇಸಿಗೆ ಶಿಬಿರಕ್ಕೆ ಚಾಲನೆ

ಡಾ. ಎಸ್. ನಾಗೇಂದ್ರ, ಡಾ. ಲತಾ ತೆಲಂಗ್, ಡಾ. ವಿನಯ ಶ್ರೀನಿವಾಸ್, ಡಾ. ಎಸ್. ಶ್ರೀನಿವಾಸ್, ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಡೀನ್ ಡಾ. ವಿನಾಯಕ ಜಿ, ಪ್ರಾಂಶುಪಾಲ ಡಾ. ಸಿ.ಎಂ. ಸಿದ್ದಲಿಂಗಪ್ಪ ಹಾಗೂ ಎಂಎಸ್ ಡಾ. ಎನ್. ಕೌಶಿಕ್, ಕಾಸ್ಮೆಟಿಕ್ ಗೈನಾಕಾಲಜಿಸ್ಟ್ ಡಾ.ಭವ್ಯ, ಫೇಷಿಯಲ್ ಕಾಸ್ಮೆಟಿಕ್ ಮ್ಯಾಕ್ಸೋಪೇಶಿಯಲ್ ತಜ್ಞ ಡಾ.ಅನುಭವ್ ಜನ್ನು, ಚರ್ಮರೋಗ ತಜ್ಞರಾದ ಡಾ.ತೃಪ್ತಿ, ಡಾ. ಭರತ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: Cosmetic ClinicCosmetic GynecologyGynecologyKannada News WebsiteLatest News KannadaRainbow Skin Hair ClinicShimogaShivamoggaVaginal RejuvenationWomen's healthಕಾಸ್ಮೆಟಿಕ್ ಕ್ಲಿನಿಕ್‌ಕಾಸ್ಮೆಟಿಕ್ ಗೈನಾಕಾಲಜಿಮಹಿಳೆಯರ ಆರೋಗ್ಯರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್ಶಿವಮೊಗ್ಗಸೌಂದರ್ಯಸ್ತ್ರೀರೋಗ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

Next Post

2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

kalpa News

kalpa News

Next Post
2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL