No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ: ಹೇಗಿದೆ ಸಿದ್ಧತೆ?

ಮಾ.18ರಂದು ಶಿವಮೊಗ್ಗಕ್ಕೆ ಮೋದಿ ಭೇಟಿ ಹಿನ್ನೆಲೆ ಸಂಸದ ರಾಘವೇಂದ್ರ ಸ್ಥಳ ಪರಿಶೀಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 16, 2024
in ಶಿವಮೊಗ್ಗ
0
ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ: ಹೇಗಿದೆ ಸಿದ್ಧತೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ PM Narendra Modi ಆಗಮನಕ್ಕಾಗಿ ಕ್ಷಣಗಣನೆ ಆರಂಭವಾಗಿದ್ದು, ಲಕ್ಷಾಂತರ ಮೋದಿ ಪ್ರೇಮಿಗಳು ಅವರನ್ನು ನೋಡಲು ತವಕಿಸುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.

ಅವರು ಇಂದು ಮೋದಿ ಬರುವ ಹಿನ್ನಲೆಯಲಿ ಅಲ್ಲಮಪ್ರಭು ಮೈದಾನದಲ್ಲ್ಲಿ ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ ಸುದ್ಧಿಗಾರರೊಂದಿಗೆ ಮಾತನಾಡಿದರು.
ಮೋದಿಯವರು ಮಾ.18ರಂದು ಮಧ್ಯಾಹ್ನ ಸರಿಯಾಗಿ 1.15ಕ್ಕೆ ವೇದಿಕೆಗೆ ಆಗಮಿಸುವರು ಸುಮಾರು 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸ್ವಹಿಚ್ಛೆಯಿಂದ ಮೋದಿ ನೋಡುವವರ ಸಂಖ್ಯೆಯೇ ಹೆಚ್ಚಾಗಿದೆ. ಎಲ್ಲಾ ಸಿದ್ಧತೆಗಳು ಈಗ ಪೂರ್ಣವಾಗಿವೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರು ರಾಜ್ಯದ ಪ್ರಮುಖ ನಾಯಕರು ಕಾರ್ಯಕರ್ತರು ಉಪಸ್ಥಿತರಿರುತ್ತಾರೆ.

Also read: ನೀತಿ ಸಂಹಿತೆ ಜಾರಿ | ಸೋಷಿಯಲ್ ಮೀಡಿಯಾದಲ್ಲಿ ನೀವು ಈ ತಪ್ಪು ಮಾಡಿದ್ರೆ ಕೇಸ್ ಗ್ಯಾರೆಂಟಿ

ಸಾರ್ವಜನಿಕರು ಮಧ್ಯಾಹ್ನ 12.30ರೊಳಗೆ ವೇದಿಕೆಗೆ ಬರಬೇಕು. ಹೊರ ಜಿಲ್ಲೆಗಳಿಂದ ಬರುವವರಿಗೆ ಅಲ್ಲಿಲ್ಲಿ ವಾಹನದ ನಿಲ್ದಾಣಗಳನ್ನು ಮಾಡಲಾಗಿದೆ. ಬಿ.ಹೆಚ್.ರಸ್ತೆಯ ಸೈನ್ಸ್ ಮೈದಾನ, ಬೊಮ್ಮನಕಟ್ಟೆಯ ಖಾಲಿ ಇರುವ ಮೈದಾನದಲ್ಲಿ ಎಪಿಎಂಸಿ ಯಾರ್ಡ್ ಹೀಗೆ ವಿವಿಧ ಭಾಗಗಳಲ್ಲಿ ವಾಹನಗಳನ್ನು ನಿಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಮತ್ತಷ್ಟು ವಿವರಗಳನ್ನು ಪೊಲೀಸ್ ಇಲಾಖೆ ನೀಡಲಿದೆ ಎಂದರು.

ನೀತಿ ಸಂಹಿತೆ ಈ ದಿನವೇ ಪ್ರಕಟವಾಗುವ ಸಾಧ್ಯತೆ ಇದೆ. ಚುನಾವಣಾ ಪ್ರಚಾರ ಸಮಾರಂಭ ಕೂಡ ನಿಯಮದ ಅಡಿಯಲ್ಲಿಯೇ ನಡೆಸಲಾಗುವುದು ಎಂದ ಅವರು, ವಿಶ್ವನಾಯಕ ಮೋದಿಯವರು ಶಿವಮೊಗ್ಗಕ್ಕೆ ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಈಶ್ವರಪ್ಪನವರ ಕುರಿತಂತೆ ಪ್ರಶ್ನೆ ಕೇಳುತ್ತಿದ್ದಂತೆಯೇ ಸಂಸದ ರಾಘವೇಂದ್ರ ಅವರು ಆ ಬಗ್ಗೆ ಏನು ಮಾತನಾಡದೆ ನಾವು ಈಗ ಸಂಪೂರ್ಣವಾಗಿ ಮೋದಿಯ ನಿರೀಕ್ಷೆಯಲ್ಲಿದ್ದೇವೆ. ಕುದುರೆಗೆ ಕಣ್ಣು ಪಟ್ಟಿ ಕಟ್ಟಿದ್ದಂತೆ ಇದ್ದೇವೆ. ನಮ್ಮ ದೃಷ್ಠಿ ಮೋದಿಯ ಕಡೆಗೆ ಇದೇಯೇ ವಿನಃ ಬೇರೆ ಏನು ಅಲ್ಲ ಎಂದಷ್ಟೇ ಹೇಳಿದರು.
ಮತ್ತೆ ಅದೇ ಪ್ರಶ್ನೆಯನ್ನೇ ಕೇಳಿದಾಗ ಮೈಕ್‌ನ್ನು ಶಾಸಕ ಎಸ್.ಎನ್. ಚೆನ್ನಬಸಪ್ಪನವರ ಕಡೆ ನೀಡಿದರು. ಶಾಸಕರು ಅದನ್ನು ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರ ಕೈಯಿಗೆ ಕೊಟ್ಟರು. ಮೇಘರಾಜ್ ಮೈಕ್‌ಹಿಡಿದು ಎಲ್ಲಾರಿಗೂ ಧನ್ಯವಾದ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಘುಪತಿಭಟ್, ರುದ್ರೇಗೌಡರು, ಎಸ್.ಎನ್. ಚೆನ್ನಬಸಪ್ಪ, ಹರತಾಳು ಹಾಲಪ್ಪ, ಡಿ.ಎಸ್.ಅರುಣ್, ಗಿರೀಶ್ ಪಟೇಲ್ ಆರ್.ಕೆ.ಸಿದ್ರಮಣ್ಣಾ, ಕೆ.ಜಿ.ಕುಮಾರಸ್ವಾಮಿ, ಅಶೋಕ್‌ನಾಯ್ಕ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

                 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Narendra ModiShimogaShivamogga Newsಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ: ಶಿವಮೊಗ್ಗದಲ್ಲಿ ಯಾವತ್ತು ಮತದಾನ?

Next Post

ಇತಿಹಾಸದಲ್ಲಿ ಮೊದಲ ಬಾರಿಗೆ ಈ ರೀತಿ ಮತದಾನದ ಅವಕಾಶ ಕಲ್ಪಿಸಿದ ಆಯೋಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇತಿಹಾಸದಲ್ಲಿ ಮೊದಲ ಬಾರಿಗೆ ಈ ರೀತಿ ಮತದಾನದ ಅವಕಾಶ ಕಲ್ಪಿಸಿದ ಆಯೋಗ

ಇತಿಹಾಸದಲ್ಲಿ ಮೊದಲ ಬಾರಿಗೆ ಈ ರೀತಿ ಮತದಾನದ ಅವಕಾಶ ಕಲ್ಪಿಸಿದ ಆಯೋಗ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL