No Result
View All Result
Ashwini Vaishnaw Flags Off Bengaluru–Mumbai Express; Announces Vande Bharat Sleeper Soon
English Articles

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

by ಕಲ್ಪ ನ್ಯೂಸ್
May 18, 2026
0

Kalpa Media House  |  Bengaluru | Union Railway Minister Ashwini Vaishnaw on Monday virtually flagged off the new Train No....

Read moreDetails
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
  • Advertise With Us
  • Grievances
  • About Us
  • Contact Us
Monday, May 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೆ.13ರಂದು ಮತ ಎಣಿಕೆ: ಕೊಠಡಿ ಆವರಣಕ್ಕೆ ಯಾರಿಗೆ ಪ್ರವೇಶವಿರಲಿದೆ, ಹೇಗಿದೆ ಸಿದ್ಧತೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 12, 2023
in ಶಿವಮೊಗ್ಗ
0
ಹೈವೋಲ್ಟೇಜ್ ಫಲಿತಾಂಶಕ್ಕೆ ಹಿಂಸಾಚಾರದ ಆತಂಕ: ಗರಿಷ್ಠ ಭದ್ರತೆ ಕಲ್ಪಿಸುವಂತೆ ರಾಜ್ಯಗಳಿಗೆ ಸೂಚನೆ

(ಸಾಂಧರ್ಭಿಕ ಚಿತ್ರ)

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅಂಚೆ ಮತ ಎಣಿಕೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಶನಿವಾರ ಬೆಳಿಗ್ಗೆ 7ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ. ಬೆಳಿಗ್ಗೆ 7ಗಂಟೆಗೆ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲಾಗುವುದು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್‌ಗಳು ಮತ್ತು ಸಹಾಯಕ ಚುನಾವಣಾಧಿಕಾರಿಯ ಟ್ಯಾಬುಲೇಷನ್ ಟೇಬಲ್ ಇರುತ್ತದೆ. ಮತ ಎಣಿಕೆ ಸ್ಥಳದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರಿಗೆ ಹಾಗೂ ಮತ ಎಣಿಕೆ ಏಜೆಂಟರು ಪ್ರವೇಶಿಸಲು ಅವಕಾಶವಿರುವುದು.

ಅಂಚೆ ಮತಪತ್ರಗಳ ಎಣಿಕೆ ಮತ್ತು ಕಂಟ್ರೋಲ್ ಯುನಿಟ್ ಮೂಲಕ ಮತ ಎಣಿಕೆಯನ್ನು ಬೆಳಿಗ್ಗೆ 8ಗಂಟೆಗೆ ಆರಂಭಿಸಲಾಗುವುದು. ಪ್ರತಿ ಮತ ಎಣಿಕೆ ಟೇಬಲ್‌ಗೆ ಒಬ್ಬ ಮೇಲ್ವಿಚಾರಕ, ಒಬ್ಬ ಸಹಾಯಕ ಮತ್ತು ಒಬ್ಬ ಮೈಕ್ರೋ ಅಬ್ಸರ್ವರ್ ನೇಮಕ ಮಾಡಿ ತರಬೇತಿ ನೀಡಲಾಗಿದೆ. ಇವಿಎಂ ಮತ ಎಣಿಕೆ ಪೂರ್ಣಗೊಂಡ ಬಳಿಕ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಐದು ವಿವಿಪ್ಯಾಟ್‌ಗಳನ್ನು ಆಯ್ಕೆ ಮಾಡಿ ಎಣಿಕೆ ಮಾಡಲಾಗುವುದು. ಮತ ಎಣಿಕೆ ಹಾಲ್‌ನಲ್ಲಿ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿರ್ಬಂಧಿಸಲಾಗಿದೆ. ಮತ ಎಣಿಕೆ ಆವರಣದ ಸುತ್ತ ಸೆಕ್ಷನ್ 144 ಜಾರಿಗಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮತ ಎಣಿಕೆ ಸುತ್ತು ವಿವರ: ಶಿವಮೊಗ್ಗ ಗ್ರಾಮೀಣ ಕ್ಷೇತ್ರದಲ್ಲಿ 247 ಮತಗಟ್ಟೆಗಳಿದ್ದು 18 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಇದೇ ರೀತಿ ಭದ್ರವಾತಿ 253 ಮತಗಟ್ಟೆ 19 ಸುತ್ತು, ಶಿವಮೊಗ್ಗ 284 ಮತಗಟ್ಟೆ 21 ಸುತ್ತು, ತೀರ್ಥಹಳ್ಳಿ 258 ಮತಗಟ್ಟೆ 19 ಸುತ್ತು, ಶಿಕಾರಿಪುರ 234 ಮತಗಟ್ಟೆ 17 ಸುತ್ತು, ಸೊರಬ 239 ಮತಗಟ್ಟೆ 18 ಸುತ್ತು ಹಾಗೂ ಸಾಗರದಲ್ಲಿ 267 ಮತಗಟ್ಟೆಗಳಿದ್ದು, 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿ ಅಭಿನಂದನೆ: ಜಿಲ್ಲೆಯಲ್ಲಿ ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆದಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 1782 ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, 8100 ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ ಎಲ್ಲಾ ಮತದಾರರಿಗೆ ಹಾಗೂ ಸುಗಮವಾಗಿ ಮತದಾನ ಆಯೋಜಿಸಲು ಸಹಕರಿಸಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮೊಬೈಲ್’ನ ಅತ್ಯಾಧುನಿಕ ತಂತ್ರಜ್ಞಾನವನ್ನು ಜ್ಞಾನ ಸಂಪಾದನೆಗೆ ಬಳಸಿ: ಡಾ. ಸುಧಾಕರ ಸಲಹೆ

Next Post

ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಇಬ್ಬರು ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಇಬ್ಬರು ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

May 18, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು | ಹೂಡಿ ಹಾಲ್ಟ್ ನಿಲ್ದಾಣದಲ್ಲಿ ಮೆಮು ರೈಲುಗಳ ನಿಲುಗಡೆ ತಾತ್ಕಾಲಿಕ ರದ್ದು

May 18, 2026
ಬೆಳಗಾವಿಯಲ್ಲಿ ಬೆಂಗಳೂರು – ಲೋಕಮಾನ್ಯ ತಿಲಕ ಟರ್ಮಿನಸ್ ರೈಲಿಗೆ ಚಾಲನೆ

ಬೆಳಗಾವಿಯಲ್ಲಿ ಬೆಂಗಳೂರು – ಲೋಕಮಾನ್ಯ ತಿಲಕ ಟರ್ಮಿನಸ್ ರೈಲಿಗೆ ಚಾಲನೆ

May 18, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

May 18, 2026
ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

May 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL